ಬೆಳ್ತಂಗಡಿ: ಕಡವೆ ದಾಳಿಗೊಳಗಾಗಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯೊರ್ವರು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮದ ಪರಂಟ್ಯಾಲ ಎಂಬಲ್ಲಿ ನಡೆದಿದೆ. ಪರಂಟ್ಯಾಲ ನಿವಾಸಿ ನಾರಾಯಣ ಪೂಜಾರಿಯವರಿಗೆ...
ಚಾರ್ಮಾಡಿ: ಮಂಗಳೂರಿನ ಜೋಕಟ್ಟೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಚಾರ್ಮಾಡಿ ಘಾಟ್ ನಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ನಡೆದಿದೆ. ಆತೀಫ್ ಎಂಬವರ ಪತ್ನಿ ಮಕ್ಕಳು ಇದ್ದ ನಿಸ್ಸಾನ್ ಟೆರೆನ್ನೋ ಕಾರು...
ಬೆಳ್ತಂಗಡಿ: ಮಸೀದಿಯ ಒಳಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ವ್ಯಕ್ತಿಯೊಬ್ಬನನ್ನು ಮಸೀದಿಯ ಸದಸ್ಯರು ಪೊಲೀಸರಿಗೆ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸಮೀಪದ ಉಜಿರೆಯ ಹಳೆ ಪೇಟೆಯಲ್ಲಿ ನಡೆದಿದೆ. ವೇಣೂರು ನಿವಾಸಿ ಅಶೋಕ್(42) ಎಂಬಾತ ಮಸೀದಿಯ...
ಬೆಳ್ತಂಗಡಿ: 2021-2022 ವಿತ್ತೀಯ ವರ್ಷದಲ್ಲಿ ಬ್ಯಾಂಕ್ ಆಫ್ ಬರೋಡ ಶಿಶಿಲ ಶಾಖೆ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಭಾಜನವಾಗಿದೆ. ಭಾರತ ಸರ್ಕಾರದ ಭವಿಷ್ಯನಿಧಿ ಖಾತೆ(PPF) ತೆರೆಯುವಿಕೆಯಲ್ಲಿ ದೇಶದಲ್ಲೇ ಪ್ರಥಮ ಸ್ಥಾನ ಶಿಶಿಲ ಶಾಖೆಗೆ ಲಭಿಸಿದ್ದು, ಹೈದರಾಬಾದ್ನ ಮಾದಾಪುರ...
ಬೆಳ್ತಂಗಡಿ: ಸ್ಟಾರ್ ಸುವರ್ಣ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಗ್ಯಾಂಗ್’ ರಿಯಾಲಿಟಿ ಶೋ ಗ್ರ್ಯಾಂಡ್ ಫಿನಾಲೆಯಲ್ಲಿ ಬೆಳ್ತಂಗಡಿ ತಾಲೂಕು ವೇಣೂರಿನ ಪ್ರತಿಭೆ ಅನೀಶ್ ಅಮೀನ್ ವೇಣೂರು ಅವರ ತಂಡ ರನ್ನರ್ಸ್ ಅಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ...
ಬೆಳ್ತಂಗಡಿ: ರಸ್ತೆಯಲ್ಲಿ ಮರ ಹಾಗೂ ಮಣ್ಣು ಬಿದ್ದು ರಸ್ತೆ ಸಂಚಾರ ಸ್ಥಗಿತಗೊಂಡ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್ ನ 8 ನೇ ತಿರುವಿನ ಬಳಿ ನಡೆದಿದೆ. ಸ್ಥಳಕ್ಕೆ ಬೆಳ್ತಂಗಡಿ ಅರಣ್ಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ...
ಬೆಳ್ತಂಗಡಿ: ರಾಜ್ಯಸಭೆ ಅಂದರೆ ಹಿರಿಯರ ಸಭೆ. ಇದರ ಸದಸ್ಯನಾಗುವ ಅವಕಾಶ ಸಿಕ್ಕಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮತ್ತು ನಮ್ಮ ಪೂರ್ವಜರಿಗೆ ಸಂದ ದೊಡ್ಡ ಗೌರವ. ಅಮೂಲ್ಯ ದೇಶ ಸೇವೆಗೆ ನನ್ನ ಆಯುಷ್ಯಪೂರ್ಣ ಮೀಸಲಿರಿಸುವೆ ಎಂದು ಧರ್ಮಾಧಿಕಾರಿ...
ಬೆಳ್ತಂಗಡಿ: ಬಹುಜನ ಚಳುವಳಿಯ ಹಿರಿಯ ನಾಯಕ, ಅಂಬೇಡ್ಕರ್ ವಾದಿ ಪಿ. ಡೀಕಯ್ಯ ಅವರು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಮೆದುಳಿನ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ಅವರಿಗೆ 63 ವರ್ಷ ವಯಸ್ಸಾಗಿತ್ತು. ಸಾವಿನಲ್ಲೂ ಸಾರ್ಥಕತೆ ಮೆರೆದಿರುವ...
ಬೆಳ್ತಂಗಡಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಕುಸಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕುಂಟಲ್ಪಲ್ಕೆಯಲ್ಲಿ ನಡೆದಿದೆ. ಮನೆಯ ಮಾಲೀಕ ಆನಂದ ನಲಿಕೆ ಅವರ ಮನೆಯ ಗೋಡೆ ಕುಸಿದಿದ್ದು ಅಪಾರ ಹಾನಿಯಾಗಿದೆ. ಸ್ಥಳಕ್ಕೆ ಮುಂಡಾಜೆ...
ಮಂಗಳೂರು : ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪಾರ ಆಸ್ತಿ-ಪಾಸ್ತಿ -ಜೀವ ಹಾನಿಯಾಗಿದೆ. ಮುಂದಿನ 48 ಗಂಟೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆ ಸುರಿಯುವ ಸಂಭವವಿರುವ ಕಾರಣ ರೆಡ್...