ಬೆಳ್ತಂಗಡಿ: “ಮುಸ್ಲಿಮರ ಓಟು ನನಗೆ ಬೇಡ” ಎಂದು ಹೇಳಿಕೆ ನೀಡಿ ಇದೀಗ ಅಲ್ಪಸಂಖ್ಯಾತ ಸಮಾವೇಶ ಹಾಗೂ ಸಾಧಕರ ಸನ್ಮಾನದಲ್ಲಿ ಭಾಗವಹಿಸುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಹಸಿರು ಶಾಲು, ಮುಸ್ಲಿಂರ ಟೋಪಿ ಹಾಗೂ ಬಿಳಿ ಕರವಸ್ತ್ರವನ್ನು...
ಬೆಳ್ತಂಗಡಿ: ಲಂಚಕ್ಕೆ ಬೇಡಿಕೆ ಇಟ್ಟ ಗ್ರಾಮ ಕರಣಿಕ ಮತ್ತು ಗ್ರಾಮ ಸಹಾಯಕನಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸಜೆ ಹಾಗೂ ದಂಡ ವಿಧಿಸಿ ಶಿಕ್ಷೆ ನೀಡಿದೆ. ಶಿಕ್ಷೆಗೊಳಗಾದವರನ್ನು ಪುತ್ತಿಲ ಗ್ರಾಮದ ಗ್ರಾಮ...
ಬೆಳ್ತಂಗಡಿ: ಅತ್ತೆಯ ಕಿರುಕುಳದಿಂದ ಮನನೊಂದು ಎರಡು ವರ್ಷದ ಮಗುವಿನ ಜೊತೆ ಆತ್ಮಹತ್ಯೆ ಮಾಡಲೆಂದು ಬೆಳ್ತಂಗಡಿಗೆ ಬಂದ ಮಹಿಳೆಯನ್ನು ಧರ್ಮಸ್ಥಳ ಪೊಲೀಸರು ಪಾರು ಮಾಡಿದ್ದಾರೆ. ಮಡಿಕೇರಿಯ ಶುಂಠಿಕೊಪ್ಪ ಸಮೀಪದ ಗರಗಂದೂರು ಗ್ರಾಮದ ಮಲ್ಲಿಕಾರ್ಜುನ ಕಾಲೊನಿ ಮಹಿಳೆ ಮನೆಯಲ್ಲಿ...
ಬೆಳ್ತಂಗಡಿ: ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ರಸ್ತೆಗೆಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ನಡೆದಿದೆ. ಘಟನೆಯಲ್ಲಿ ಓಡಿಲ್ನಾಲ ಮುಗುಳಿಚತ್ರ...
ಬೆಳ್ತಂಗಡಿ: ಪತ್ನಿಯ ಜೊತೆ ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಹೃದಯಾಘಾತದಿಂದ ಬೆಳ್ತಂಗಡಿ ಮೂಲದ ಯುವಕನೋರ್ವ ಮೃತಪಟ್ಟ ಘಟನೆ ಬಹ್ರೇನ್ನಲ್ಲಿ ನಡೆದಿದೆ. ಇಬ್ರಾಹಿಂ ನಾವೂರು (30) ಮೃತ ದುರ್ದೈವಿ. ನಿನ್ನೆ ಇವರು ಪತ್ನಿಯ ಜೊತೆ ಫೋನಿನಲ್ಲಿ ಮಾತನಾಡುತ್ತಿದ್ದ ಸಂದರ್ಭ...
ಪುತ್ತೂರು: ಕಾಂಗ್ರೆಸ್ ಮುಖಂಡ ಹಾಗೂ ಕಾರ್ಯಕರ್ತ ನಡು ಬೀದಿಯಲ್ಲಿ ರಾತ್ರಿ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಪರಸ್ಪರ ಹೊಡೆದಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಪೇಟೆಯಲ್ಲಿ ನಡೆದಿದೆ. ಕಾಂಗ್ರೆಸ್ ಮುಖಂಡ ಪುರುಷೋತ್ತಮ...
ಬೆಳ್ತಂಗಡಿ: ಭಾರತೀಯ ಭೂ ಸೇನೆಯಲ್ಲಿ ಕ್ಯಾಪ್ಟನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಉಜಿರೆಯ ಶೋಭಿತ್ ಶೆಟ್ಟಿಯವರು ಮೇಜರ್ ಆಗಿ ಪದೋನ್ನತಿಗೊಂಡು ಪ್ರಸುತ್ತ ಮಣಿಪುರ ರಾಜ್ಯದ ಚಂಡೇಲ್ ಜಿಲ್ಲೆಯಲ್ಲಿ ಅಸ್ಸಾಂ ರೈಫಲ್ಸ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಶೋಭಿತ್ ಶೆಟ್ಟಿ ಉಜಿರೆಯ ಓರಿಯಂಟಲ್...
ಬೆಳ್ತಂಗಡಿ: ಎರಡು ಬೈಕುಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಬೈಕ್ ಸವಾರನೋರ್ವನ ಮೇಲೆ ಹಿಂದಿನಿಂದ ಬರುತ್ತಿದ್ದ ಲಾರಿ ಹರಿದು ಯುವಕ ದಾರುಣವಾಗಿ ಮೃತಪಟ್ಟ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಪಾಂಡಿಕಟ್ಟೆ ಎಂಬಲ್ಲಿ ನಿನ್ನೆ ನಡೆದಿದೆ....
ಬೆಳ್ತಂಗಡಿ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಗ್ರಾಮ ಸಹಾಯಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು ಬೆಳ್ತಂಗಡಿಯಲ್ಲಿ ನಡೆದಿದೆ. ಮೇಲಂತಬೆಟ್ಟು, ಸವಣಾಲು, ಮುಂಡೂರು ಗ್ರಾಮದ ಗ್ರಾಮಸಹಾಯಕ ಸುಂದರ್ ಗೌಡ (44) ಮೃತಪಟ್ಟ ದುರ್ದೈವಿ. ಗ್ರಾಮ ಸಹಾಯಕ ಸುಂದರಗೌಡ ಮತ್ತು...
ಬೆಳ್ತಂಗಡಿ: ಮಧ್ಯರಾತ್ರಿ ಚಿರತೆಯೊಂದು ಬಾವಿಗೆ ಬಿದ್ದಿದ್ದು ಅದನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿದ ಘಟನೆ ಬೆಳ್ತಂಗಡಿಯ ನಾವರದಲ್ಲಿ ಇಂದು ನಡೆದಿದೆ. ನಾವರ ಗ್ರಾಮದ ವಸಂತ ಕೋಟ್ಯಾನ್ ಎದಂಬವರ ಮನೆಯ ಬಾವಿಗೆ ತಡರಾತ್ರಿ ಚಿರತೆಯೊಂದು ಬಿದ್ದಿದ್ದು ಅದನ್ನು...