ಬೆಳ್ತಂಗಡಿ: ದೇಶದೊಳಗೆ ಅಡಿಕೆಯ ಅಕ್ರಮ ಪ್ರವೇಶವನ್ನು ತಡೆಯುವಂತೆ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ಭಾರತವು ಪ್ರತೀ ವರ್ಷ 15.63 ಲಕ್ಷ...
ಮಂಗಳೂರು: ಬೆಳ್ತಂಗಡಿಯ ಸೌತಡ್ಕ ಕ್ಷೇತ್ರ ದರ್ಶನಕ್ಕೆ ಬಂದಿದ್ದ ಭಕ್ತರೋರ್ವರ ಆಭರಣ ಕಳ್ಳತನ ಮಾಡಿದ ಆರೋಪದಲ್ಲಿ ವೃದ್ಧ ಮಹಿಳೆಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಭೀಮವ್ವ ಯಾನೆ ನಾಗಮ್ಮ (63) ಬಂಧಿತ ಆರೋಪಿ ಘಟನೆ ವಿವರ ಧರ್ಮಸ್ಥಳ ಪೊಲೀಸ್...
ಬೆಳ್ತಂಗಡಿ: ದಿನಸಿ ಅಂಗಡಿಯಲ್ಲಿ ಅಕ್ರಮವಾಗಿ ಶೇಖರಿಸಿಟ್ಟ 14 ಕ್ವಿಂಟಾಲ್ ಗೂ ಅಧಿಕ ಅನ್ನಭಾಗ್ಯ ಪಡಿತರವನ್ನು ತಹಶೀಲ್ದಾರ್ ಸಮ್ಮುಖದಲ್ಲಿ ನಿನ್ನೆ ವಶಕ್ಕೆ ಪಡೆಯಲಾಗಿದೆ. ದ.ಕ ಜಿಲ್ಲೆಯ ಬೆಳ್ತಂಗಡಿಯ ಗೇರುಕಟ್ಟೆ ಸಮೀಪದ ಟ್ರೇಡರ್ಸ್ ಒಂದರಲ್ಲಿ ಈ ಪ್ರಕರಣ ಬೆಳಕಿಗೆ...
ಬೆಳ್ತಂಗಡಿ: ಉಜಿರೆ ಎಸ್ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಬಿ ಯಶೋವರ್ಮ ನಿಧನರಾದ ಹಿನ್ನೆಲೆ ಪಾರ್ಥೀವ ಶರೀರವನ್ನು ಇಂದು ಉಜಿರೆ ವೃತ್ತದಿಂದ ಎಸ್ಡಿಎಂ ಕಾಲೇಜ್ವರೆಗೆ ಅಭಿಮಾನಿಗಳ ಪಾದಯಾತ್ರೆಯ ಮೆರವಣಿಗೆಯಲ್ಲಿ ಕರೆತಂದು ಅಂತಿಮ ದರ್ಶನಕ್ಕೆ ಉಜಿರೆ ಕಾಲೇಜಿನಲ್ಲಿ ಮಧ್ಯಾಹ್ನ...
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹಾಗೂ ಎಸ್ ಡಿಎಂ ಕಾಲೇಜಿನ ಮಾಜಿ ಪ್ರಾಂಸುಪಾಲ ಡಾ, ಬಿ. ಯಶೋವರ್ಮಾ ಅವರು ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳಿನಿಂದ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಚೀಲದಲ್ಲಿ ಹಣ ಶೇಖರಣೆ ಮಾಡಿ ಹಂಚುತ್ತಿದ್ದಾರೆ ಎಂಬ ಗಂಭೀರ ಆರೋಪ ಮತ್ತು 40% ಕಮಿಷನ್ ದಂಧೆ ವಿರುದ್ಧ ‘ವಿಭಿನ್ನ ಚೀಲ ಚಳವಳಿ’ ಯುವ...
ಬೆಳ್ತಂಗಡಿ: ಉಜಿರೆಯ ಎಸ್ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ (66) ಅನಾರೋಗ್ಯದಿಂದಾಗಿ ನಿನ್ನೆ ಮಧ್ಯರಾತ್ರಿ ಸಿಂಗಾಪುರದಲ್ಲಿ ನಿಧನರಾಗಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆಯವರ...
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಅವರನ್ನು ಹೊಗಳುವ ಭರದಲ್ಲಿ ಕಾರ್ಯಕರ್ತನೊಬ್ಬ ಶಾಸಕರು ಕಚೇರಿಗೆ ಚೀಲದಲ್ಲಿ ಹಣ ತೆಗೆದುಕೊಂಡು ಬರುತ್ತಾರೆಂದು ಹೇಳಿಕೆ ನೀಡಿದ್ದು ಪೂಂಜಾರನ್ನು ಸಂಕಷ್ಟಕ್ಕೆ ಸಿಲುಕಿದೆ. ಈ ಬಗ್ಗೆ ತನಿಖೆ ನಡೆಸಲು ಸಾಮಾಜಿಕ ಕಾರ್ಯಕರ್ತರೊಬ್ಬರು ಎಸಿಬಿ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಿಂದ ಮೂಡಿಗೆರೆ ಕಡೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಚಾರ್ಮಾಡಿಯ ಚೆಕ್ ಪೋಸ್ಟಿನಲ್ಲಿ ಧರ್ಮಸ್ಥಳ ಪೋಲೀಸರು ವಶಪಡಿಸಿಕೊಂಡಿದ್ದಾರೆ. ವಾಹನ ಚಾಲಕ ಮೂಡಿಗೆರೆ ನಿವಾಸಿ ಧನಂಜಯ್ ಬಂಧಿತ ಆರೋಪಿ. ಪೊಲೀಸರು ಪಿಕಪ್...
ಬೆಳ್ತಂಗಡಿ: ‘ನಾನು ಧೈರ್ಯದಿಂದ ಹಾಗೂ ತಾಕತ್ತಿನಿಂದ ಹೇಳ್ತೇನೆ. ಸಂಘದ ಹಿರಿಯರು ನನ್ನನ್ನು ಮತ್ತೆ ಓಟಿಗೆ ನಿಲ್ಲುವಂತೆ ಸೂಚಿಸಿದರೆ ನನಗೆ ಮುಸ್ಲಿಮರ ಮತಗಳು ಬೇಡ, ಹಿಂದುಗಳ ಮತಗಳಷ್ಟೇ ಸಾಕು’ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬಹಿರಂಗವಾಗಿ...