ಬೆಳ್ತಂಗಡಿ: ‘ನಾನು ಧೈರ್ಯದಿಂದ ಹಾಗೂ ತಾಕತ್ತಿನಿಂದ ಹೇಳ್ತೇನೆ. ಸಂಘದ ಹಿರಿಯರು ನನ್ನನ್ನು ಮತ್ತೆ ಓಟಿಗೆ ನಿಲ್ಲುವಂತೆ ಸೂಚಿಸಿದರೆ ನನಗೆ ಮುಸ್ಲಿಮರ ಮತಗಳು ಬೇಡ, ಹಿಂದುಗಳ ಮತಗಳಷ್ಟೇ ಸಾಕು’ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬಹಿರಂಗವಾಗಿ...
ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯೋರ್ವರು ಮೇ3 ರಂದು ಉಜಿರೆಯ ರೋಟರಿ ಬಸ್ ನಿಲ್ದಾಣದ ಬಳಿ ಬಿದ್ದಿದ್ದು ಇವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಉಜಿರೆ ಗ್ರಾಮ ಪಂಚಾಯತ್ ಕಚೇರಿಗೆ ಸಾರ್ವಜನಿಕರೊಬ್ಬರು ದೂರವಾಣಿ...
ಬೆಳ್ತಂಗಡಿ : ಧರ್ಮಸ್ಥಳ ಕ್ಷೇತ್ರಕ್ಕೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ಬಿಜೆಪಿ ಮುಖಂಡರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೃತ ವ್ಯಕ್ತಿಯನ್ನು ಡಾ. ನರೇಂದ್ರ ಕುಮಾರ್(45) ಎಂದು ಗುರುತಿಸಲಾಗಿದೆ. ಬೆಂಗಳೂರು ಉತ್ತರದ ಬಿಜೆಪಿ...
ಬೆಳ್ತಂಗಡಿ: ಸ್ಥಳೀಯ ಸಿವಿಲ್ ನ್ಯಾಯಾಲಯದ ಪ್ರತಿಬಂಧಕಾಜ್ಞೆ ಉಲ್ಲಂಘಿಸಿ ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ಗೆ ಜೈಲು ಶಿಕ್ಷೆ ಖಾಯಂಗೊಳಿಸಿ ಹೈಕೋರ್ಟ್ ಆದೇಶ...
ಧರ್ಮಸ್ಥಳ: ಕಾರೊಂದರ ಟಯರ್ ಬ್ಲಾಸ್ಟ್ ಆದ ಕಾರಣ ಕಾರು ಪಲ್ಟಿಯಾಗಿ ಕಾರಲ್ಲಿದ್ದವರು ಪ್ರಾಣಾಪಾಯದಿಂದ ಪಾರಾದ ಘಟನೆ ನಿನ್ನೆ ಸಂಜೆ ಧರ್ಮಸ್ಥಳದ ಬದ್ಯಾರಿನಲ್ಲಿ ಇಂದು ಸಂಜೆ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳ ರಸ್ತೆಯಾಗಿ ಇದೀಗ ಉಡುಪಿ ಕಡೆ ಪ್ರಯಾಣಿಸುತ್ತಿದ್ದ...
ಬೆಳ್ತಂಗಡಿ : ಘಾಟಿ ಪ್ರದೇಶದಲ್ಲಿ ಅಪಘಾತಕ್ಕೀಡಾಗಿ ಗಾಯಗೊಂಡ ಗಾಯಾಳುವಿನಿಂದ ಬೆದರಿಸಿ ಅವರಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಿದ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್ನಲ್ಲಿ ಮೇ 3 ರಂದು ನಡೆದಿದೆ. ದೇವನಹಳ್ಳಿಯಿಂದ ಚಾರ್ಮಾಡಿ ಘಾಟ್ ಮಾರ್ಗವಾಗಿ...
ಬೆಳ್ತಂಗಡಿ : ಮೆದುಳಿನಲ್ಲಿ ರಕ್ತಸ್ರಾವ ಆಗಿ ಮೆದುಳು ನಿಷ್ಕ್ರಿಯಗೊಂಡ ಕಾರಣ ಸಾವನ್ನಪ್ಪಿದ ವ್ಯಕ್ತಿಯ ಅಂಗಾಂಗ ದಾನ ಮಾಡಲಾದ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ನಡೆದಿದೆ. ಮೃತರನ್ನು ಆರ್ ಎಸ್ ಎಸ್. ಕಾರ್ಯಕರ್ತ ಸೂರ್ಯನಾರಾಯಣ ರಾವ್ (44)...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 50ನೇ ವರ್ಷದ ಈ ಉಚಿತ ಸಾಮೂಹಿಕ ವಿವಾಹ ಸಮಾರಂಭ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಿನ್ನೆ ನಡೆಯಿತು. ಈ ಬಾರಿ 183 ಜೋಡಿಗಳು ಭಾಗವಹಿಸಿದ್ದರು. ನಿನ್ನೆ ಸಂಜೆ 6.50ಕ್ಕೆ...
ಬೆಳ್ತಂಗಡಿ: ಪಿಕಪ್ ವಾಹನವೊಂದು ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಉಜಿರೆ ಅನುಗ್ರಹ ಶಾಲೆಯ ಬಳಿ ನಿನ್ನೆ ನಡೆದಿದೆ. ಪಿಕಪ್ ವಾಹನ ಉಜಿರೆ ಕಡೆಯಿಂದ ನೆರಿಯ ಕಡೆ ಸಾಗುತ್ತಿದ್ದ ವೇಳೆ ಚಾಲಕನ ಕಂಟ್ರೋಲ್...
ಬೆಳ್ತಂಗಡಿ: ಸುಮಾರು 50 ವರ್ಷಗಳಿಂದ ಕಣಿಯೂರಿನಲ್ಲಿ ಹೋಟೆಲ್ ಬೀಡಿ ಬ್ರಾಂಚ್ ಹಾಗೂ ದಿನಸಿ ಉದ್ಯಮಗಳನ್ನು ನಡೆಸುತ್ತಿದ್ದ ಕಣಿಯೂರು ಗ್ರಾಮದ ಹಿರಿಯ ವ್ಯಾಪಾರಿ ಶೀನ ಶೆಟ್ಟಿ ಎ.23 ರಂದು ಶನಿವಾರ ನಿಧನ ಹೊಂದಿದ್ದಾರೆ. ಶೀನ ಶೆಟ್ಟಿ (69)...