ಬೆಳ್ತಂಗಡಿ: ಯಾರೋ ಅಪರಿಚಿತರು ನಿಧಿಯ ಆಸೆಗಾಗಿ ವಾಮಾಚಾರ ನಡೆಸಿ ಭೂಮಿಯನ್ನು ಅಗೆದು ಹುಡುಕಾಟ ನಡೆಸಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಸವಣಾಲು ಕೆರೆಕೋಡಿ ರಾಜೇಶ್ ಎಂಬವರ ಜಾಗದಲ್ಲಿ ವಾಮಾಚಾರ ನಡೆಸಿ ಪರಿಶೀಲಿಸಿದಾಗ ಬಾಟಲಿಗಳು ಕುಂಕುಮ ತೆಂಗಿನ ಕಾಯಿ...
ಬೆಳ್ತಂಗಡಿ : ದಕ್ಷಿಣ ಕನ್ನಡದ ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ಕಾರಿಗೆ ಸರಕಾರಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಹುಬ್ಬಳಿಯ ಮೂಲದವರು ಎನ್ನಲಾಗಿದೆ ರಜೆ...
ಬಂಟ್ವಾಳ : ಶತಮಾನ ಕಂಡ ಕಾಂಗ್ರೇಸ್ ಪಕ್ಷ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ ಮತ್ತು ಜನರಿಂದ ಸಂಪೂರ್ಣ ನಿರ್ಲಕ್ಷ್ಯ ಕ್ಕೆ ಒಳಪಟ್ಟಿದೆ. ಬಿಜೆಪಿ ಪಕ್ಷದ ಕಾರ್ಯಕರ್ತನಿಗೆ ಇರುವ ಗೌರವ ಕಾಂಗ್ರೆಸ್ ನ ನಾಯಕರಿಗಿಲ್ಲ ಎಂದು ಕರ್ನಾಟಕ ಸಿಎಂ...
ಬೆಳ್ತಂಗಡಿ : SSLC ಪರೀಕ್ಷೆ ಬರೆಯಲು ತಾಯಿ ಜೊತೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಅಪಘಾತದಿಂದ ಗಾಯವಾಗಿ ಆಂಬುಲೆನ್ಸ್ ನಲ್ಲಿ ಕರೆತಂದು ಪರೀಕ್ಷೆ ಬರೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಲಾಯಿಲ ಸೈಂಟ್ ಮೇರೀಸ್ ಆಂಗ್ಲ...
ವೇಣೂರು: 29ನೇ ವರ್ಷದ ವೇಣೂರು ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟ ನಿನ್ನೆ ಸಂಜೆ ಸಂಪನ್ನವಾಯಿತು. ಕೂಟದಲ್ಲಿ ಒಟ್ಟು 151 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ ಮೂರು ಜೊತೆ, ಅಡ್ಡಹಲಗೆ ವಿಭಾಗದಲ್ಲಿ...
ಬೆಳ್ತಂಗಡಿ: ಕೃಷಿಗಾಗಿ ಜಮೀನಿನಲ್ಲಿರುವ ಮರ ಕಡಿಯುತ್ತಿರುವ ವೇಳೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು 5 ಲಕ್ಷ ರೂ ಲಂಚಕ್ಕೆ ಬೇಡಿ ಇಟ್ಟು, ಹಣ ಕೊಡದಿದ್ದಾಗ ಜಾತಿ ನಿಂದನೆ ಮಾಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಬೆಳ್ತಂಗಡಿ: ಕೃಷಿ ಉದ್ದೇಶದಿಂದ ಕಡಿದ ಕಾಟು ಮರಕ್ಕೆ ಅರಣ್ಯಾಧಿಕಾರಿ ಸೀಲು ಹಾಕಿ ಕೇಸ್ ಜಡಿಯುತ್ತೇನೆಂಬ ಹೇಳಿಕೆಯಿಂದ ಮನನೊಂದು ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳ್ತಂಗಡಿಯಿಂದ ವರದಿಯಾಗಿದೆ. ಮೃತಪಟ್ಟವರನ್ನು ರಾಮ ನಾಯ್ಕ(59) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕಿನ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಂತೆ ಸಂಸ್ಥೆಯು ನಿರ್ಲಕ್ಷ್ಯಕ್ಕೊಳಗಾದ ಕೆರೆಗಳಿಗೆ ಕಾಯಕಲ್ಪ ಕೊಡುವ ಕಾರ್ಯ ನಡೆಸುತ್ತಿದ್ದು ಪ್ರಸ್ತುತ ವರ್ಷ ಕೇವಲ 100 ದಿನಗಳಲ್ಲಿ ರಾಜ್ಯದ 110 ಕೆರೆಗಳ ಪುನಶ್ಚೇತನ...
ಬೆಳ್ತಂಗಡಿ: ನಾಗರಿಕ ಸೇವಾ ಟ್ರಸ್ಟ್ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ ರವರನ್ನು ಬಂಧಿಸಿ 3 ತಿಂಗಳ ಅವಧಿಯ ಸೆರೆಮನೆ ವಾಸಕ್ಕೆ ಕಳುಹಿಸುವುದಕ್ಕೆ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿದೆ. ಪ್ರಕರಣದ ಸಾರಂಶ:-...
ಬೆಳ್ತಂಗಡಿ: ನೀರಿನ ಸಂಪ್ನ ಸ್ವಚ್ಛತೆಗೆ ಇಳಿದವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅತ್ಯಾರ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಮೃತರನ್ನು ಶ್ರೀಧರ ಗೌಡ ಎಂದು ಗುರುತಿಸಲಾಗಿದೆ. ಶ್ರೀಧರ ಗೌಡ ಕೂಲಿ ಕೂಲಿ...