ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ. ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ...
ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ 8 ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ಏ.19ರಂದು ನಡೆದಿದೆ. ಉಪ್ಪಿನಂಗಡಿಯ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿ ವಿದ್ಯಾರ್ಥಿಯಾಗಿದ್ದ...
ಬೆಳ್ತಂಗಡಿ : ಮನೆಯಲ್ಲಿ ಪ್ರಾಣಿಗಳನ್ನು ಸಾಕುವುದೆಂದರೆ ಹೆಚ್ಚಿನವರಿಗೆ ಇಷ್ಟ. ಅದರಲ್ಲೂ ನಾಯಿ ಪ್ರಿಯರು ಅನೇಕ ಮಂದಿ ಇದ್ದಾರೆ. ತಮ್ಮ ಮನೆಗಳಲ್ಲಿ ವಿವಿಧ ತಳಿಯ ನಾಯಿಗಳನ್ನು ಸಾಕುತ್ತಾರೆ. ಈ ನಾಯಿಗಳನ್ನು ಪ್ರೀತಿಸಿದಾಗ ಅವೂ ಅದಕ್ಕೆ ಪ್ರತಿಯಾಗಿ ಪ್ರೀತಿ...
ದಕ್ಷಿಣ ಕನ್ನಡ: ಇತ್ತೀಚಿನ ದಿನಗಳಲ್ಲಿ ಎಲ್ಲಾ ಕೆಲಸಗಳೂ ಯಂತ್ರದ ಮೂಲಕವೇ ನಡೆಯುತ್ತಿದೆ. ಮನೆಯಲ್ಲಿ ನೆಲ ಒರಸಲು ಮಿಷಿನ್, ಅಡುಗೆ ಮಾಡಲು ಮಿಷಿನ್ ಹಾಗೆಯೇ ವಾಷಿಂಗ್ ಮಿಷಿನ್ನಲ್ಲಿ ಬಟ್ಟೆ ಒಗೆದರೂ ಅದನ್ನು ಆರಿಸಲೂ ಒಂದು ಮಿಷಿನ್ ಬಂದಿದೆ....
ಮಂಗಳೂರು : ಚಾರ್ಮಾಡಿ ಘಾಟ್ನಲ್ಲಿ ಒಂಟಿ ಸಲಗ ಓಡಾಡುತ್ತಿದ್ದು, ಎಪ್ರಿಲ್ 8 ಮದ್ಯಾಹ್ನ 12 ಸುಮಾರಿಗೆ ರಸ್ತೆಯಲ್ಲಿ ಕಾಣ ಸಿಕ್ಕಿದೆ. ಘಾಟ್ನ 9 ನೇ ತಿರುವಿನಲ್ಲಿ ರಸ್ತೆ ಬದಿಯಲ್ಲಿ ಆನೆಯನ್ನು ಕಂಡ ಪ್ರಯಾಣಿಕರು ವಾಹನವನ್ನು ನಿಲ್ಲಿಸಿದ್ದಾರೆ....
ಬೆಳ್ತಂಗಡಿ: ಬೆಳ್ತಂಗಡಿ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ಕಿಡಿಗೇಡಿಗಳು ವಿಷವಿಕ್ಕಿದ ಪರಿಣಾಮ ಸಾಕು ನಾಯಿಗಳು ಸೇರಿದಂತೆ 10ಕ್ಕಿಂತ ಅಧಿಕ ನಾಯಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಮಾ.30 ರಂದು ರಾತ್ರಿ ಯಾರೋ ಕಿಡಿಗೇಡಿಗಳು ರಸ್ತೆಯುದ್ದಕ್ಕೂ...
ಬೆಳ್ತಂಗಡಿ: ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಮಾವ ಶೇಖರ್ ಬಂಗೇರ ಹೇರಾಜೆ(65...
ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿ*ಕ್ಕಿ ಹೊಡೆದು ದ್ವಿಚಕ್ರ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿಯ ವಾಣಿ ಕಾಲೇಜು ಬಳಿ ಮಾ.25ರಂದು ಮಧ್ಯಾಹ್ನ ನಡೆದಿದೆ. ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ದ್ವಿಚಕ್ರವಾಹದಲ್ಲಿ ಬರುತ್ತಿದ್ದ ವೇಳೆ ಬೆಳ್ತಂಗಡಿಯಿಂದ ಹೋಗುತ್ತಿದ್ದ ಪಿಡ್ಅಪ್ ಡಿಕ್ಕಿ...
ಬೆಳ್ತಂಗಡಿ: ಇಲ್ಲಿನ ಪುದುವೆಟ್ಟು ಗ್ರಾಮದ ಬೊಳ್ಮಿನಾರು, ಅರಣ್ಯ ಪರಿಸರದಲ್ಲಿ ಬುಧವಾರ(ಮಾ.20) ಅಸ್ತಿಪಂಜರ ಸ್ಥಿತಿಯಲ್ಲಿ ಓರ್ವ ವ್ಯಕ್ತಿಯ ಶ*ವ ಪತ್ತೆಯಾಗಿದೆ. ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಹಾಗೂ ಇತರ ಸ್ವತ್ತುಗಳ ಪ್ರಕಾರ ಮೃತ ವ್ಯಕ್ತಿಯನ್ನು ಕಳೆಂಜಗ್ರಾಮದ ಕಾಯರ್ತಡ್ಕದ...
ಕೊಟ್ಟಿಗೆಹಾರ : ರಸ್ತೆ ಬದಿಯಲ್ಲಿ ಮೇಯುತ್ತಿದ್ದ ಆಡು ಹಾಗೂ ಮರಿಗಳನ್ನು ಕಾರಿನಲ್ಲಿ ಹಾಕಿ ತೆಗೆದುಕೊಂಡು ಹೋದ ಕುಟುಂಬವನ್ನ ಜನರು ಅಡ್ಡಗಟ್ಟಿ ಹ*ಲ್ಲೆ ಮಾಡಿದ ಘಟನೆ ಕೊಟ್ಟಿಗೆಹಾರದ ಸಮೀಪ ನಡೆದಿದೆ. ಜಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆ...