ಬೆಳ್ತಂಗಡಿ: ಪಶ್ಚಿಮಘಟ್ಟದ ತಪ್ಪಲಿನಲ್ಲಿ ಹಚ್ಚಹಸಿರಿನ ನಡುವೆ ಕಂಗೊಳಿಸುತ್ತಿರುವ ಕ್ಷೇತ್ರ ಮರೋಡಿ ದೇರಾಜೆಬೆಟ್ಟ ದೈವ– ಕೊಡಮಣಿತ್ತಾಯ ದೈವಸ್ಥಾನ. 800 ವರ್ಷಗಳ ಇತಿಹಾಸ ಹೊಂದಿರುವ ಕ್ಷೇತ್ರವು 250 ವರ್ಷಗಳ ಹಿಂದೆ ಪಾಳುಬಿದ್ದಿತ್ತು. ಭಕ್ತರ ಸಹಕಾರದಿಂದ 30 ಲಕ್ಷಕ್ಕೂ ಅಧಿಕ...
ಬೆಳ್ತಂಗಡಿ: ಹಿಜಾಬ್ ವಿವಾದ ಉಲ್ಬಣವಾಗುತ್ತಿರುವ ಸಂದರ್ಭದಲ್ಲಿ ಉಜಿರೆಯ ಬೆನಕ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಶಂತನು ಆರ್ ಪ್ರಭು ಅವರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿ ಹಿಜಾಬ್ ವಿರುದ್ಧ ಟ್ವೀಟ್ ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್...
ಬೆಳ್ತಂಗಡಿ: ಉಜಿರೆಯ ಬಾರ್ ಆಂಡ್ ರೆಸ್ಟೊರೆಂಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿ ಏಕಾಏಕಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಕುಮಾರ್ (55) ಎಂದು ಗುರುತಿಸಲಾಗಿದೆ. ಮೂಲತಃ ಬೆಂಗಳೂರಿಗರಾಗಿರುವ ಮೃತರು ಕೆಲಸಕ್ಕೆ ಅಂತ...
ಬೆಳ್ತಂಗಡಿ: ಮದ್ರಸಾದಲ್ಲಿ ಮಕ್ಕಳಿಗೆ ವಿದ್ಯೆ ಕಲಿಸುತ್ತಿದ್ದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಉಸ್ತಾದ್ ಮೇಲೆ ಪೋಕ್ಸೋ ಪ್ರಕರಣ ದಾಖಲಾದ ಘಟನೆ ಬೆಳ್ತಂಗಡಿಯ ಪುತ್ತಿಲದಲ್ಲಿ ನಡೆದಿದೆ. ಪುತ್ತಿಲ ಗ್ರಾಮದ ಕುಂಡಡ್ಕ ನಿವಾಸಿ ಮಹಿಳೆಯೊಬ್ಬರ ಇಬ್ಬರು ಹೆಣ್ಣು...
ಮಂಗಳೂರು: ಬೆಳ್ತಂಗಡಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯ 1 ಹುದ್ದೆ ಹಾಗೂ 04 ಸಹಾಯಕಿಯರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಫೆ.28ರ ಸಂಜೆ 5.30...
ಬೆಳ್ತಂಗಡಿ: ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಬೆಳ್ತಂಗಡಿ ಮೂಲದ ಪುಟ್ಟ ಬಾಲಕಿ ಇಂದು ಬೆಳಗ್ಗೆ ನಿಧನ ಹೊಂದಿದ್ದಾಳೆ. ಪಡಂಗಡಿ ಗ್ರಾಮದ ಬದ್ಯಾರ್ ನಿವಾಸಿ ವಿಲಿಯಂ ಹಾಗೂ ಅನಿತಾ ಡಿಸಿಲ್ವ ಅವರ ಮಗಳು ಏಂಜಲ್ ಅನುಷಾ ಡಿಸಿಲ್ವ (11)...
ಬೆಳ್ತಂಗಡಿ: ಮನೆಯ ಹೊರಗಡೆ ನಿಲ್ಲಿಸಿದ್ದ ಆಕ್ಟೀವಾ ಮತ್ತು ಮನೆಯಿಂದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಂತಿಯಾಜ್ ಎಂಬಾತನನ್ನು ಬಂಧಿಸಲಾಗಿದೆ. ಬೆಳ್ತಂಗಡಿಯ ಉಜಿರೆ ತಾಲೂಕಿನ ಕಕ್ಕೆಜಾಲು ಸುಲೈಮಾನ್ ಸಾಹೇಬ್ ಎಂಬವರು ಜ.22...
ಮಂಗಳೂರು: ಬೆಳ್ತಂಗಡಿಯಲ್ಲಿ ಮಹಿಳಾ ಅಧಿಕಾರಿ ವರ್ಗಾವಣೆ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಶಾಸಕ ಯುಟಿ ಖಾದರ್ ಹೇಳಿದ್ದಾರೆ. ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಜಾಗದಲ್ಲಿದ್ದ ಮರವನ್ನು...
ಮಂಗಳೂರು: ವೈಯಕ್ತಿಕ ದ್ವೇಷದಿಂದ ಅರಣ್ಯ ಸಂಚಾರಿ ದಳದ ಮಹಿಳಾ ಅಧಿಕಾರಿಯನ್ನು ವರ್ಗಾವಣೆ ಮಾಡಿದ ಆರೋಪ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಬಂದಿದೆ. ಬೆಳ್ತಂಗಡಿ ತಾಲೂಕಿನ ಅಕ್ರಮ ಮರ ಸಾಗಾಟಗಾರರ ಮರ ಹಾಗೂ ವಾಹನ ವಶಪಡಿಸಿಕೊಂಡ...
ಬೆಳ್ತಂಗಡಿ: ಚಾರ್ಮಾಡಿ ಘಾಟ್ನಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಮಲಯ ಮಾರುತ ಸಮೀಪ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯಮಾರುತ ಗುಡ್ಡದಲ್ಲಿ ನಿನ್ನೆ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ದೌಡಾಯಿಸಿದ ಅರಣ್ಯ...