ಬೆಳ್ತಂಗಡಿ : ವಿದ್ಯುತ್ ಪ್ರವಹಿಸಿ ಓರ್ವ ಸಾವು- ಇಬ್ಬರು ಗಂಭೀರ ಗಾಯ..! ಬೆಳ್ತಂಗಡಿ : ವಿದ್ಯುತ್ ಕಂಬಲ್ಲಿ ವಿದ್ಯುತ್ ಪ್ರವಹಿಸಿದ ಪರಿಣಾಮ ಓರ್ವ ಸಾವನ್ನಪ್ಪಿ ಇಬ್ಬರು ಗಂಭಿರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ...
4ಬಡ ಕುಟುಂಬದ ದೀಪಾವಳಿಗೆ ಬೆಳಕಾದ ಬೆಳ್ತಂಗಡಿ ಘಟಕದ ಬಿರುವೆರ್ ಕುಡ್ಲ ಸಂಘಟನೆ ಬೆಳ್ತಂಗಡಿ :ಒಂದೇ ಜಾತಿ, ಒಂದೇ ಮತ, ಒಂದೇ ದೇವರು, ಎಂದು ವಿಶ್ವಕ್ಕೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರು ತತ್ವದ ಅಡಿಯಲ್ಲಿ ಸಾಗುತ್ತಿರುವ ಜಿಲ್ಲಾ...
ಮಗುವಿನೊಂದಿಗೆ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ: ಗಂಭೀರ ಸ್ಥಿತಿಯಲ್ಲಿ ಅಸ್ಪತ್ರೆಗೆ ದಾಖಲು ಬೆಳ್ತಂಗಡಿ : ಕೊಕ್ರಾಡಿಯ ಅತ್ರಿಜಾಲು ಸಮೀಪದ ಮನೆಯೊಂದರಲ್ಲಿ ವಾಸ್ತವ್ಯವಿದ್ದ ಕೃಷಿಕ ದಂಪತಿ ತಮ್ಮ ಮಗುವಿನೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ...
ಬೆಳ್ತಂಗಡಿ : ಆಟೋ ಚಾಲಕನಿಗೆ ಚೂರಿ ಇರಿದು ಆರೋಪಿ ಪರಾರಿ..! ಬೆಳ್ತಂಗಡಿ: ಆಟೋ ಚಾಲಕನಿಗೆ ಚೂರಿ ಇರಿದು ಆರೋಪಿ ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪ ನಿಡಿಗಲ್ ಸೀಟು...
ಅತ್ಯಾಚಾರಕ್ಕೆ ಯತ್ನಿಸಿದ ಯುವಕನೋರ್ವನಿಗೆ ಧರ್ಮದೇಟು : ಮಂಗಳೂರಿನಲ್ಲಿ ವಿಡಿಯೋ ವೈರಲ್..! ಬೆಳ್ತಂಗಡಿ: ಯುವತಿಯೋರ್ವಳ ಅತ್ಯಾಚಾರಕ್ಕೆ ಯತ್ನಿಸಿದ ಯುವಕನೋರ್ವನಿಗೆ ಧರ್ಮದೇಟು ನೀಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಿರ್ಜನ ಪ್ರದೇಶದಲ್ಲಿ ಓರ್ವ ಯುವಕನ ಮೇಲೆ...
ಯುವ ಕಲಾವಿದನ ದುರಂತ ಅಂತ್ಯ..!-ತಲೆ ಮೇಲೆ ಕಲ್ಲು ಬಿದ್ದು ಪ್ರಾಣ ಕಳಕೊಂಡ ಹಾಸ್ಯ ನಟ… ಬೆಳ್ತಂಗಡಿ : ತಲೆಯ ಮೇಲೆ ಕಲ್ಲು ಕುಸಿದು ಬಿದ್ದ ಪರಿಣಾಮ ಯುವ ಹಾಸ್ಯ ಕಲಾವಿದ ದಾರುಣವಾಗಿ ಮೃತಪಟ್ಟಿರುವ ಘಟನೆ ದಕ್ಷಿಣ...
ತುಂಬು ಕುಟುಂಬದ ಆಧಾರಸ್ತಂಭ ಕುಸಿಯುವ ಹಂತದಲ್ಲಿ, ಬಡ ಕುಟುಂಬಕ್ಕೆ ಬೇಕಿದೆ ನೆರವಿನ ಆಸರೆ…. ಬೆಳ್ತಂಗಡಿ : ಕಷ್ಟವಿಲ್ಲದ ಜನ, ಮನೆ ಇರೋದು ಕಡಿಮೆಯೇ. ಆದರೆ ದಕ್ಷಿಣಕನ್ನಡ ಜಿಲ್ಲೆಯ ಬಡ ಕುಟುಂಬಕ್ಕೆ ಕಷ್ಟಗಳ ಸರಮಾಲೆಯೇ ಸುತ್ತಿಕೊಂಡಿದೆ. ತುಂಬು...
ಬೆಳ್ತಂಗಡಿ : ಕಾಳಿಂಗ ಸರ್ಪವೊಂದು ಬಲು ಅಪರೂಪದ ಫಾರೆಸ್ಟರ್ನ್ ಕ್ಯಾಟ್ ಸ್ನೇಕ್ ಒಂದನ್ನು ನುಂಗುವ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲಾ ಗ್ರಾಮದ ಕೊಳಚವು ಎಂಬಲ್ಲಿ ಈ...
ಬೆಳ್ತಂಗಡಿ, ಸೆಪ್ಟೆಂಬರ್ 13 : ಬೆಳ್ತಂಗಡಿಯ ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ಲಾರಿ ಹಾಗೂ ಸ್ಕೂಟಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟಿ ಚಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಸ್ಕೂಟಿ ಚಾಲಕನನ್ನು ಗರ್ಡಾಡಿ ನಿವಾಸಿ...
ಪುತ್ತೂರು ಸೆಪ್ಟೆಂಬರ್ 11: ಪರಿಶಿಷ್ಟ ಪಂಗಡದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಇಬ್ಬರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೆಳ್ತಂಗಡಿಯ ಕಳಂಜ ನಿವಾಸಿ ರೆಜಿಮೋನು ಮತ್ತು ಕೃಷ್ಣ ಎಂದು ಗುರುತಿಸಲಾಗಿದೆ....