ಬೆಳ್ತಂಗಡಿ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕುಡಿತದ ಚಟಕ್ಕೆ ಮತ್ತೊಂದು ಹಿರಿಯ ಜೀವ ಸಾವನಪ್ಪಿದ್ದೆ. ಯಾವುದೇ ಕೆಲಸ ಮಾಡದೆ ತಿರುಗಾಡುತ್ತಿದ್ದ ಮಗನಿಗೆ ಬುದ್ಧಿವಾದ ಹೇಳಿದ ಅಪ್ಪನನ್ನೆ ಪಾಪಿ ಮಗ ಕೊಲೆ ಮಾಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ....
ಚಾರ್ಮಾಡಿ ಘಾಟಿಯಲ್ಲಿ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..! ಮಂಗಳೂರು : ಮಂಗಳೂರು – ಚಿಕ್ಕಮಗಳೂರು ಹೆದ್ದಾರಿಯ ಚಾರ್ಮಾಡಿ ಘಾಟ್ನಲ್ಲಿ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆಯಾಗಿದೆ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ...
ಗಣೇಶ ಚತುರ್ಥಿ ಆಚರಣೆಗೆ ರಾಜ್ಯ ಸರಕಾರದಿಂದ ಮಾರ್ಗಸೂಚಿ ಪ್ರಕಟ ಮಂಗಳೂರು : ದೇಶದಾದ್ಯಂತ ಅಗೋಸ್ತ್ 22 ರಂದು ಗಣೇಶ ಚತುರ್ಥಿ ಆಚರಣೆ ನಡೆಯಲಿದ್ದು, ಈ ಹಬ್ಬವನ್ನು ರಾಜ್ಯದಲ್ಲಿ ಪಾರಂಪರಿಕವಾಗಿ ಪ್ರತಿ ವರ್ಷವೂ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ....
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಕೊಲ್ಲಿ ಸಮೀಪದ ನಡ್ತಿಕಲ್ಲು ಅಲ್ಲದ ಕಾಡು ಎಂಬಲ್ಲಿ ಕಾಡಿನ ನಡುವೆ ಭೂ ಕುಸಿತ ಉಂಟಾಗಿದೆ. ಸುಮಾರು 4 ಎಕ್ರೆ ಪ್ರದೇಶದ ಮಣ್ಣು ಕುಸಿತಗೊಂಡಿದೆ. ಈ...
ದಕ್ಷಿಣ ಕನ್ನಡ ಜಿಲ್ಲೆಯ ಮಳೆಯ ರುದ್ರ ನರ್ತನ : ಹಲವು ಕಡೆ ಜಲಾವೃತ- ಅಪಾರ ಹಾನಿ..! ಮಂಗಳೂರು : ಕರಾವಳಿಯಾದ್ಯಂತ ಮಳೆ ಇಂದೂ ಮುಂದುವರಿದಿದೆ. ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ...
ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ....
ಬೆಳ್ತಂಗಡಿ: ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿದ್ದು, ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಮತ್ತೆ ಗುಡ್ಡ ಕುಸಿತ ಆರಂಭಗೊಂಡಿದ್ದು, ವಾಹನ ಸಂಚಾರಕ್ಕೆ ತೊಡಕಾಗಿದೆ. ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚಾರ...
ಶ್ರೀ ಕ್ಷೇತ್ರ ಧರ್ಮಸ್ಥಳ ಸ್ನಾನ ಘಟ್ಟ ಮುಳುಗಡೆ ಭೀತಿ : ಭಕ್ತರಿಗೆ ಸಂಪೂರ್ಣ ನಿಷೇಧ.. ಉಡುಪಿ/ದ.ಕ : ಕರಾವಳಿಯಲ್ಲಿ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಜನ ಜೀವನ ಅಸ್ತವ್ಯಸ್ತ ಗೊಂಡಿದೆ. ರಾಜ್ಯದ ಕರಾವಳಿ...
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಗೆ ಕೊರೋನಾ ಪಾಸಿಟಿವ್..! ಬೆಳ್ತಂಗಡಿ : ಬೆಳ್ತಂಗಡಿ ಶಾಸಕ ಹರೀಶ್ ಪೂಜಾರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಕುರಿತಂತೆ ಟ್ವೀಟ್ ರಲ್ಲಿ ಸ್ವತ ಮಾಹಿತಿ ಹಂಚಿಕೊಂಡಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ...