ಧೂಪದ ಮರ ಉರುಳಿ ಮೂವರು ಯುವಕರ ಧಾರುಣ ಸಾವು..! ಮಂಗಳೂರು: ಮರ ಕಡಿಯುತ್ತಿರುವ ಸಂದರ್ಭ ಆಕಸ್ಮಿಕವಾಗಿ ಮರದಡಿಗೆ ಬಿದ್ದು ಮೂವರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ಬೆಳ್ತಂಗಡಿ ಕೊಕ್ಕಡ ಸಮೀಪದ ಪಟ್ರಮೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ....
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪಾದಚಾರಿಗಳಿಗೆ ಟಿಟಿ ವಾಹನ ಡಿಕ್ಕಿ: ಗಂಭೀರ ಗಾಯಗೊಂಡವರು ಆಸ್ಪತ್ರೆಗೆ ದಾಖಲು..! ಬೆಳ್ತಂಗಡಿ: ಶಿವರಾತ್ರಿ ಹಿನ್ನೆಲೆ ಪಾದಯಾತ್ರೆ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪಾದಚಾರಿಗಳಿಗೆ ಟಿಟಿ ವಾಹನವೊಂದು ಡಿಕ್ಕಿ ಹೊಡೆದು,...
ವಾರದ ಹಿಂದೆ ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ..! ಬೆಳ್ತಂಗಡಿ: ಒಂದು ವಾರದಿಂದ ನಾಪತ್ತೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಕೋಲೋಡಿ ನಿವಾಸಿ 23 ವರ್ಷದ ತೇಜಸ್ವಿನಿ ಅವರು ಶವವಾಗಿ ಪತ್ತೆಯಾಗಿದ್ದಾರೆ. ತೇಜಸ್ವಿನಿ...
ನ್ಯಾಯಾಂಗದಲ್ಲಿ ಕಲ್ಲರಳಿ ಹೂವಾದ ಧರ್ಮಸ್ಥಳದ ಕುಮಾರಿ ಚೇತನಾ..! ಬೆಳ್ತಂಗಡಿ : ಕರ್ನಾಟಕ ಉಚ್ಚ ನ್ಯಾಯಾಲಯದ 2020 ನೇ ಸಾಲಿನಲ್ಲಿ ಕರೆಯಲಾದ ಸಿವಿಲ್ ಜಡ್ಜ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಧರ್ಮಸ್ಥಳದ ಕುಮಾರಿ ಚೇತನಾ ಅವರು ಉತ್ತೀರ್ಣರಾಗಿ ಸಿವಿಲ್ ನ್ಯಾಯಾಧೀಶರಾಗಿ...
ಈ ಬಾರಿಯ ರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿಗೆ ಆಯ್ಕೆಯಾದ ಬೆಳ್ತಂಗಡಿಯ ವಿಶಿಷ್ಟ ಸಾಧಕಿ ಸಾಬೀತಾ ಮೋನಿಸ್..! ಮಂಗಳೂರು : ಬದುಕಿನ ಪಯಣದಲ್ಲಿ ಸಣ್ಣ ವೈಫಲ್ಯಕ್ಕೇ ಧೈರ್ಯಗುಂದಿ ಜೀವನವನ್ನು ಕೊನೆಯಾಗಿಸುವವರ ಮಧ್ಯೆ ಜೀವನದ ಪ್ರತಿ ಕ್ಷಣವನ್ನು ಸಾಧನೆಗಾಗಿ...
ಚೆಲುವಿನ ಚಿತ್ತಾರದ ಬೆಡಗಿ ಅಮೂಲ್ಯ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..! ಕಡಬ : ಸ್ಯಾಂಡಲ್ವುಡ್ ನಟಿ ಅಮೂಲ್ಯ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಅಮೂಲ್ಯ ಅವರು...
ಮನೆ ಛಾವಣಿಯಲ್ಲಿ ಚೂಡಿದಾರದ ಶಾಲನ್ನೇ ಕುಣಿಕೆ ಮಾಡಿಕೊಂಡು ಆತ್ಮಹತ್ಯೆಗೈದ ವಿದ್ಯಾರ್ಥಿನಿ..! ಬೆಳ್ತಂಗಡಿ: ಕಾಲೇಜು ವಿಧ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕತ್ತೋಡಿಬೈಲು ನಿವಾಸಿ...
ಲಂಚ ಸ್ವೀಕಾರ ಆರೋಪ ಸಾಬೀತು; ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಪ್ರಕಾಶ್ ಎಸ್. ಗೆ ಮೂರು ವರ್ಷ ಶಿಕ್ಷೆ..! ಬೆಳ್ತಂಗಡಿ:ಲಂಚ ಸ್ವೀಕಾರ ಆರೋಪ ಸಾಬೀತು ಆದ ಕಾರಣ ಬೆಳ್ತಂಗಡಿ ಪೋಲೀಸ್...
ವಿದ್ಯುತ್ ಶಾಕ್ ನಿಂದ ಮೃತಪಟ್ಟ ಯುವಕ..! A young man who died from an electric shock..! ಬೆಳ್ತಂಗಡಿ:ಮನೆಯಲ್ಲಿ ವಿದ್ಯುತ್ ಅವಘಡದಿಂದಾಗಿ ಯುವಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಿರುದ್ಯಾವರ ಗ್ರಾಮದಲ್ಲಿ ನಿನ್ನೆ...
ಅಂತ್ಯಸಂಸ್ಕಾರ ಮಾಡಿದ ವ್ಯಕ್ತಿ ಸಜೀವವಾಗಿ ಮನೆಗೆ : ನಿಜವಾಯಿತು ಜ್ಯೋತಿಷಿ ಮಾತು..! ಬೆಳ್ತಂಗಡಿ :ಅಂತ್ಯಸಂಸ್ಕಾರ ಮಾಡಿದ ವ್ಯಕ್ತಿ ಸಜೀವವಾಗಿ ಮನೆಗೆ ಮರಳಿದ್ದು ಈ ಮೂಲಕ ಜ್ಯೋತಿಷಿ ಹೇಳಿದ್ದ ಮಾತು ನಿಜವಾಗಿದೆ. ಅಂತ್ಯ ಸಂಸ್ಕಾರ ನಡೆಸಿ 10...