ಬೆಳ್ತಂಗಡಿ, ಸೆಪ್ಟೆಂಬರ್ 13 : ಬೆಳ್ತಂಗಡಿಯ ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ಲಾರಿ ಹಾಗೂ ಸ್ಕೂಟಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟಿ ಚಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಸ್ಕೂಟಿ ಚಾಲಕನನ್ನು ಗರ್ಡಾಡಿ ನಿವಾಸಿ...
ಪುತ್ತೂರು ಸೆಪ್ಟೆಂಬರ್ 11: ಪರಿಶಿಷ್ಟ ಪಂಗಡದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಇಬ್ಬರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೆಳ್ತಂಗಡಿಯ ಕಳಂಜ ನಿವಾಸಿ ರೆಜಿಮೋನು ಮತ್ತು ಕೃಷ್ಣ ಎಂದು ಗುರುತಿಸಲಾಗಿದೆ....
ಬೆಳ್ತಂಗಡಿ : ಮದುವೆ ಸಂಭ್ರಮದಲ್ಲಿ ವಿಶೇಷವಾಗಿ ಯಕ್ಷಗಾನ ಪ್ರದರ್ಶನವಾಗುವುದನ್ನು ನಾವು ಕಂಡಿದ್ದೇವೆ. ಆದರೆ ಮದುವೆ ಬಳಿಕ ನಡೆದ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಆಯೋಜಿಸಲಾಗಿದ್ದ ಯಕ್ಷಗಾನ ಗಾನ ವೈಭವ ಕಾರ್ಯಕ್ರಮದಲ್ಲಿ ಮದುಮಗನ ಚೆಂಡೆ ಪೆಟ್ಟಿಗೆ ಮದುಮಗಳೇ ನಾಟ್ಯ ಮಾಡಿದ್ದಾಳೆ....
ಕರಾವಳಿಯಲ್ಲಿ ಕೈ ಮೀರುತ್ತಿರುವ ಕೊರೋನಾ ಪರಿಸ್ಥಿತಿ..!!? ದ.ಕ 352 -ಉಡುಪಿ 161 ಸೋಂಕಿತರು. ದ.ಕ/ಉಡುಪಿ :ಕರಾವಳಿಯಲ್ಲಿ ಕೊರೊನಾ ಕೈ ಮೀರುತ್ತಿರುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಇಂದು ಮತ್ತೆ ಮಹಾಸ್ಪೋಟವಾಗಿದ್ದು 352...
ಶ್ರೀ ಕ್ಷೇತ್ರ ಧರ್ಮಸ್ಥಳದ ಹೊಸ ಸದಸ್ಯೆ ಮರಿಯಾನೆಗೆ ‘ಶಿವಾನಿ’ ಹೆಸರಿನಿಂದ ನಾಮಕರಣ.. ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇಗುಲದ ಆನೆ ಲಕ್ಷ್ಮೀಗೆ ಜನಿಸಿದ ಆನೆ ಮರಿಗೆ ಇಂದು ನಾಮಕರಣ ಶಾಸ್ತ್ರ ನಡೆಸಲಾಗಿದೆ. ಮರಿಯಾನೆಗೆ ಧರ್ಮಸ್ಥಳ...
ಹಾಡುಹಗಲೇ ಯುವತಿಯ ಅತ್ಯಾಚಾರಕ್ಕೆ ಯತ್ನ, ಆರೋಪಿಗೆ ಸಾರ್ವಜನಿಕರಿಂದ ಗೂಸಾ…! ಬೆಳ್ತಂಗಡಿ : ಆಡು ಮೇಯಿಸುತ್ತಿದ್ದ ಯುವತಿಯನ್ನು ಹಾಡುಹಗಲೇ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಯತ್ನಿಸಿದ್ದ ಯುವಕನನ್ನು ಹಿಡಿದ ಸಾರ್ವಜನಿಕರು ಗೂಸಾ ನೀಡಿ...
ಬೆಳ್ತಂಗಡಿ ಅಗಸ್ಟ್ 27: ಕುತ್ಯಾರು ರಸ್ತೆ ನಿವಾಸಿ ವಾಸು ಸಪಲ್ಯ(66) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಗ ದಯಾನಂದನ್ನು (32) ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ದಯಾನಂದ ಅಗಸ್ಟ್ 24 ರಂದು ವಾಸು ಸಪಲ್ಯ ಅವರು ಬೆಳಗ್ಗೆ...
ಬೆಳ್ತಂಗಡಿ ಅಗಸ್ಟ್ 24: ಪ್ರವಾಹ ಪರಿಹಾರದ ಲೆಕ್ಕ ಕೊಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಮಾಜಿ ಶಾಸಕ ವಸಂತ ಬಂಗೇರಾ...
ಬೆಳ್ತಂಗಡಿ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕುಡಿತದ ಚಟಕ್ಕೆ ಮತ್ತೊಂದು ಹಿರಿಯ ಜೀವ ಸಾವನಪ್ಪಿದ್ದೆ. ಯಾವುದೇ ಕೆಲಸ ಮಾಡದೆ ತಿರುಗಾಡುತ್ತಿದ್ದ ಮಗನಿಗೆ ಬುದ್ಧಿವಾದ ಹೇಳಿದ ಅಪ್ಪನನ್ನೆ ಪಾಪಿ ಮಗ ಕೊಲೆ ಮಾಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ....
ಚಾರ್ಮಾಡಿ ಘಾಟಿಯಲ್ಲಿ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..! ಮಂಗಳೂರು : ಮಂಗಳೂರು – ಚಿಕ್ಕಮಗಳೂರು ಹೆದ್ದಾರಿಯ ಚಾರ್ಮಾಡಿ ಘಾಟ್ನಲ್ಲಿ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆಯಾಗಿದೆ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ...