ಬೆಂಗಳೂರು : ಪೋಕ್ಸೋ ಕಾಯಿದೆಯಡಿಯಲ್ಲಿ ಖುಲಾಸೆಯಾಗಿದ್ದ ಆರೋಪಿಗೆ ಕರ್ನಾಟಕ ಹೈಕೋರ್ಟ್ ಮತ್ತೆ ಶಿಕ್ಷೆಯನ್ನು ವಿಧಿಸಿದೆ. ಮಾತ್ರವಲ್ಲದೇ, ವಿಚಾರಣಾ ನ್ಯಾಯಾಲಯ ಆರೋಪಿಯನ್ನು ಖುಲಾಸೆಗೊಳಿಸಿರುವುದು ದೋಷಪೂರಿತವಾಗಿದೆ ಎಂದು ನ್ಯಾಯಾಲಯ ಆದೇಶಿಸಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪೊಲೀಸರು ಸಲ್ಲಿಸಿದ್ದ ಅರ್ಜಿಯ...
ಬೆಂಗಳೂರು : ಮಗ ಕಿ*ಡ್ನ್ಯಾಪ್ ಆಗಿದ್ದಾನೆ ಅಂತ ಪೊಲೀಸರಿಗೆ ದೂರು ನೀಡಿದ ತಾಯಿ ಪೊಲೀಸರ ಕಾರ್ಯಾಚರಣೆ ಬಳಿಕ ಶಾಕ್ಗೆ ಒಳಗಾಗಿದ್ದಾರೆ. ಕಿ*ಡ್ನ್ಯಾಪ್ ಆಗಿದ್ದ ಮಗನ ಬಿಡುಗಡೆಗೆ 20 ಸಾವಿರ ಹಣ ಪಾವತಿಸಿದ ಚಿಕ್ಕಮ್ಮ ಮಗ ಮನೆಗೆ...
ಬೆಂಗಳೂರು : ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ...
ಮಂಗಳೂರು : ಮಾತೃ ಪಕ್ಷದಿಂದ ಸಿಡಿದಿದ್ದ ಪುತ್ತೂರಿನ ಪುತ್ತಿಲ ಪರಿವಾರ ಮತ್ತೆ ಮಾತೃ ಪಕ್ಷಕ್ಕೆ ವಾಪಾಸಾಗಲು ಕೇಶವ ಕೃಪದ ಬಾಗಿಲು ತೆರೆಯಲಾಗಿದೆ. ಪಕ್ಷದಲ್ಲಿ ಸ್ಥಾನಮಾನ ಕೇಳಿದ್ದ ಪರಿವಾರದ ಬೇಡಿಕೆಗೆ ಸೊಪ್ಪು ಹಾಕದ ಬಿಜೆಪಿ ಹೈ ಕಮಾಂಡ್...
ಮಂಗಳೂರು (ಬೆಂಗಳೂರು) : ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಮೂಲ ವೇತನದ ಮೇಲೆ ಶೇಖಡಾ 3.75 ತುಟ್ಟಿಭತ್ಯೆ ಹೆಚ್ಚಳ (Dearness Relief) ಮಾಡಿ ಆದೇಶ ಹೊರಡಿಸಿದೆ. 2018ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ...
ಬೆಂಗಳೂರು : ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿ ಭವಿಷ್ಯ ನಿರ್ಧಾರವಾಗಿದೆ. ಸಚಿವ ದಿನೇಶ್ ಗುಂಡೂರಾವ್ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ ನಿಷೇಧಿಸಲಾಗಿದೆ ಎಂದಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ...
ಬೆಂಗಳೂರು: ನೆಲಮಂಗಲದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ ಕಳೆದ ಬಿಜೆಪಿ ಸರ್ಕಾರದಲ್ಲಿ ಬಾಕಿ ಬಿಲ್ ಜಾಸ್ತಿ ಆಗಿದೆ. ಬಿಜೆಪಿ ಅವಧಿಯಲ್ಲಿ 1.7 ಲಕ್ಷ ಕೋಟಿ ರೂಪಾಯಿ ಒಂದೇ ಸಾರಿಗೆ ಟೆಂಡರ್...
ಬೆಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟಕ್ಕೆ ಬಳಸಿದ ವಸ್ತುಗಳಿಗೂ ಬೆಂಗಳೂರಿನ ಬ್ಲಾಸ್ಟ್ನಲ್ಲಿ ಬಳಸಿರೋ ವಸ್ತುಗಳಿಗೂ ಸಾಮ್ಯತೆ ಇರೋ ಕಾರಣ ಪ್ರಕರಣ ಗಂಭೀರತೆ ಪಡೆದುಕೊಂಡಿದೆ. ಹೀಗಾಗಿ ಸರ್ಕಾರ ಎನ್ಐಎ ತಂಡಕ್ಕೆ ಈ ಪ್ರಕರಣವನ್ನು ಒಪ್ಪಿಸುವ ಎಲ್ಲಾ...
ಕಾರಿನಲ್ಲಿ ಪ್ರಯಾಣಿಸುವಾಗ ಸೀಟ್ ಬೆಲ್ಟ್ ಹಾಕಿದ್ರೆ ಅದೆಷ್ಟು ಸೇಫ್ ಅನ್ನೋದಿಕ್ಕೆ ಶನಿವಾರ ಬೆಂಗಳೂರು ಮೈಸೂರು ನಡುವೆ ನಡೆದ ಅಪಘಾತ ಸಾಕ್ಷಿಯಾಗಿದೆ. ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ಕಾರು ಚಾಲಕ...
ಬೆಂಗಳೂರು : ರಾಜ್ಯವನ್ನೇ ನಡುಗಿಸಿದ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದ ಹಿಂದಿನ ರೂವಾರಿ ಶಂಕಿತ ವ್ಯಕ್ತಿಯ ಚಹರೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವರದಿಗಳ ಪ್ರಕಾರ ಬಾಂಬ್ ಇದ್ದ ಬ್ಯಾಗನ್ನು ಈತ ಕೆಫೆಯೊಳಗೆ ಇಟ್ಟು ಆತ ಹೊರ ನಡೆದಿದ್ದಾನೆ....