ಬೆಂಗಳೂರು: ಹಲ್ಲುನೋವಿನ ಚಿಕಿತ್ಸೆಗೆಂದು ಹೋಗಿದ್ದ ನಟಿಯೋರ್ವರು ರೂಟ್ ಕೆನಲ್ ಮಾಡಲು ಹೋಗಿ ಮುಖದ ಸೌಂದರ್ಯವನ್ನೇ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕನ್ನಡ ಚಿತ್ರರಂಗದ ನವ ನಟಿ ಸ್ವಾತಿ ವೈದ್ಯರ ಎಡವಟ್ಟಿನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರು ಬೆಂಗಳೂರಿನ...
ಬೆಂಗಳೂರು: ರಾಜ್ಯದಲ್ಲಿ ಸಮಾಜದ ಸ್ವಾಸ್ಥ್ಯ ಕೆಡವುವವರ ವಿರುಧ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ರಾಜ್ಯ ಸರಕಾರ ದ್ವಿಮುಖ ನೀತಿ ಅನುಸರಿಸುತ್ತಿದ್ದು ಸಣ್ಣ ಮಟ್ಟಿನ ತಪ್ಪು ಮಾಡಿದವರನ್ನು ಭೇಟೆಯಾಡಿ ಬಂಧಿಸುವ ಗೃಹ ಇಲಾಖೆ ದೊಡ್ಡ ಮಟ್ಟಿನ ಸಮಾಜದ...
ಬೆಂಗಳೂರು: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡರ ಮೊಮ್ಮಗಳು ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪುಟ್ಟ ಕಂದಮ್ಮ ಗೌರಿ ಮೃತಪಟ್ಟ ಮಗು. ಜಿಟಿ ದೇವೇಗೌಡರ ಮೊಮ್ಮಗಳಾದ ಗೌರಿ ಕಳೆದ 6 ತಿಂಗಳಿಂದ ಮೂಳೆ...
ಬೆಂಗಳೂರು: ಏಕಾಏಕಿ ದೇವಾಲಯದಲ್ಲಿ ಪೂಜೆ ಮುಗಿಸಿ ಹೊರಬರುತ್ತಿದ್ದ ಕಾಳಿಮಠದ ಋಷಿಕೇಷ ಸ್ವಾಮೀಜಿ ಮುಖಕ್ಕೆ ಕಪ್ಪು ಮಸಿ ಬಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇತ್ತೀಚೆಗೆ ನಾಡಪ್ರಭು ಕೆಂಪೇಗೌಡ ಮತ್ತು ರಾಷ್ಟ್ರ ಕವಿ ಕುವೆಂಪು ಅವರ ವಿರುದ್ಧ ಹೇಳಿಕೆ...
ಕೊಯಮತ್ತೂರು: ಮೇಕೆ ಮೇಯಿಸುತ್ತಿದ್ದ ವೃದ್ಧೆಯ ಬಳಿ ಅಡ್ರೆಸ್ ಕೇಳುವ ನೆಪ ಮಾಡಿಕೊಂಡು ಆಕೆಯ ಚಿನ್ನ ಸರಗಳ್ಳತನ ಮಾಡಿದ್ದ ಆರೋಪದ ಮೇಲೆ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ತಮಿಳುನಾಡಿನ ಕೊಯಮತ್ತೂರು ಪೊಲೀಸರು ಬಂಧಿಸಿದ್ದಾರೆ. ಪ್ರಶಾಂತ್ (20) ಮತ್ತು ತೇಜಸ್ವಿನಿ...
ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಲಗ್ಗೆರೆಯ ಚೌಡೇಶ್ವರಿ ನಗರದಲ್ಲಿ ನಡೆದಿದೆ. ಸ್ವಾತಿ ಆತ್ಮಹತ್ಯೆಗೆ ಶರಣಾದ ಮೃತ ದುರ್ದೈವಿ ಮಹಿಳೆ. ಕಳೆದ 10 ವರ್ಷದ ಹಿಂದೆ ಸ್ವಾಮಿ ಎಂಬವರೊಂದಿಗೆ...
ಬೆಂಗಳೂರು: ಪ್ರಿಯಕರನ ಜೊತೆ ರೊಮ್ಯಾನ್ಸ್ ಮಾಡಲು ಅಡ್ಡಿಯಾಗುತ್ತಾನೆಂಬ ಕಾರಣಕ್ಕಾಗಿ ಹೆಂಡತಿ ತನ್ನ ಗಂಡನನ್ನೇ ಕೊಂದು ಜೈಲು ಸೇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಂಕರ್ ರೆಡ್ಡಿ ತನ್ನ ಪತ್ನಿಯಿಂದಲೇ ಮೃತಪಟ್ಟ ದುರ್ದೈವಿ. ಅಕೌಂಟೆಂಟ್ ಉದ್ಯೋಗಿ ಆಗಿದ್ದ ಶಂಕರ್...
ಬೆಂಗಳೂರು: ಪ್ರತಿ ಲೀಟರ್ ಹಾಲಿಗೆ ಕನಿಷ್ಟ 3 ರೂಪಾಯಿ ಹೆಚ್ಚಿಸುವಂತೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳೆ ಮುಖ್ಯಮಂತ್ರಿ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ. ಹಾಲು ಉತ್ಪಾದನೆಯಲ್ಲಿ ಕಚ್ಚಾ ಸಾಮಾಗ್ರಿಗಳು, ವಿದ್ಯುತ್, ಹಾಲಿನ ಸಂಸ್ಕರಣೆಗೆ ಸಂಬಂಧಿಸಿದಂತೆ ಎಲ್ಲಾ ವೆಚ್ಚಗಳು...
ರಾಮನಗರ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಸ್ಥಳದಲ್ಲೇ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ರಾಮನಗರದ ಕುಂಭಾಪುರ ಗೇಟ್ ಬಳಿ ಇಂದು ಮುಂಜಾನೆ ಸಂಭವಿಸಿದೆ. ಸುಂದ್ರಶ್ (49) ಮತ್ತು ತನ್ಮಯ್ ( 9) ಅಪಘಾತದಲ್ಲಿ ಮೃತಪಟ್ಟ...
ಬೆಂಗಳೂರು: ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ನನ್ನ ಹೆಸರಿನ ಬದಲು ಮಹನೀಯರ ಹೆಸರನ್ನು ಇಡುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ” ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ...