ಮುಂಬಯಿ: 18ನೇ ಆವೃತ್ತಿಯ ಐಪಿಎಲ್ನ ವೇಳಾಪಟ್ಟಿ ಬಹಿರಂಗವಾಗಿದೆ. ಕ್ರೀಡಾ ವೆಬ್ಸೈಟ್ ಒಂದರಲ್ಲಿ ಮುಂದಿನ ಮೂರು ವರ್ಷಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಐಪಿಎಲ್ ಸಹಿತ ಪ್ರಮುಖ ಕ್ರೀಡಾಕೂಟಗಳ ನೇರ ಪ್ರಸಾರ ಮಾಡುವ ಇಎಸ್ಪಿಎನ್ ಟಿವಿ ವಾಹಿನಿಗೆ ಸೇರಿದ ಇಎಸ್ಪಿಎನ್...
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ. ನ.11...
ಚಿಕ್ಕಮಗಳೂರು : ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಿರುವಿನಲ್ಲಿ ಪ್ರವಾಸಿಗರ ಕಾರೊಂದು ಪ್ರಪಾತಕ್ಕೆ ಉರುಳಿ ಬಿದ್ದಿದೆ. ಸುಮಾರು 250 ಅಡಿ ಆಳದ ಪ್ರಪಾತಕ್ಕೆ ಕಾರು ಉರುಳಿ ಬಿದ್ದಿದ್ದು, ಪ್ರಯಾಣಿಕರು ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಕಾರಿನಲ್ಲಿ ಹೈದರಾಬಾದ್...
ಮಂಗಳೂರು/ಚಿಕ್ಕಮಗಳೂರು: ಅನಿವಾರ್ಯ ಕಾರಣಗಳಿಂದ ಕಾಲೇಜಿಗೆ ವಿದ್ಯಾರ್ಥಿಗಳು ಗೈರು ಹಾಜರಾಗುವುದು ಸಹಜ. ಹಾಗೆ ಬಾರದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಬೇಕೆಂದಿದ್ದರೆ, ಹಣ ನೀಡುವಂತೆ ಆದೇಶಿಸಿದ್ದ ಬೀರೂರು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮತ್ತು ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ...
ಚಿಕ್ಕಮಗಳೂರು/ಮಂಗಳೂರು: ಅಂಕೋಲಾದ ಶಿರೂರು, ಶಿರಾಡಿ ಘಾಟ್ ಭೂಕುಸಿತ ಹಾಗೂ ವಯನಾಡಿನ ದುರ್ಘಟನೆ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರ್ಮಿಸಲಾಗಿರುವ ರೆಸಾರ್ಟ್ ಅಥವಾ ಹೋಂಸ್ಟೇಗಳಿಗೆ ನೋಟಿಸ್ ನೀಡಿದೆ. ಅನಧಿಕೃತವಾಗಿ ನಡೆಯುತ್ತಿರುವ ಹೋಂಸ್ಟೇ ಅಥವಾ ರೆಸಾರ್ಟ್ಗಳನ್ನು...
ಚಿಕಮಗಳೂರು: ಮನೆಯಲ್ಲಿದ್ದ ಗನ್ ಒರೆಸುತ್ತಿದ್ದ ವೇಳೆ ಮಿಸ್ ಫಯರ್ ಆಗಿ ವ್ಯಕ್ತಿಯೊಬ್ಬ ಸಾವನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಳವಾಸ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಕಳವಾಸೆ ಗ್ರಾಮದ ಅರುಣ್ (47 ವ) ಎಂದು ಹೇಳಲಾಗಿದೆ. ಅರುಣ್ ಎಂಬವರು ತನ್ನ...
ಚಿಕ್ಕಮಗಳೂರು/ಪುತ್ತೂರು: ಆಹಾರ ಅರಸಿ ನಾಡಿಗೆ ಬಂದ ಗಜರಾಜ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಳಗಾಮೆಯ ಆಶ್ರಯ ಎಸ್ಟೇಟ್ ಬಳಿ ನಡೆದಿದೆ. ಇಲ್ಲಿನ ಭದ್ರ ಅಭಯಾರಣ್ಯದಿಂದ ಆಹಾರ ಅರಸಿ ಬಂದ...
ಚಿಕ್ಕಮಗಳೂರು: ಚಿಕ್ಕಮಗಳೂರು ತರೀಕೆರೆಯಲ್ಲಿ ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಮೂವರು ಸಹೋದರಿಯರೇ ಸೇರಿ ತಮ್ಮನನ್ನು ಕೊಚ್ಚಿ ಹ*ತ್ಯೆ ಮಾಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ರಾಘವೇಂದ್ರ(43 ವ) ಕೊಲೇಗೀಡಾದವರು. ಮೂವರು ಅಕ್ಕಂದಿರು ಹಾಗೂ ತಮ್ಮನ ನಡುವೆ ಆಗಾಗ...
ಚಿಕ್ಕಮಗಳೂರು: ದೇಶದ ಅನೇಕ ಹಿಂದೂ ದೇವಾಲಯಗಳಲ್ಲಿ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅದೇ ರೀತಿ ಇದೀಗ ಶೃಂಗೇರಿ ಶಾರದಾಂಬ ದೇವಾಲಯದಲ್ಲಿಯೂ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ. ಪುರುಷ ಹಾಗೂ ಮಹಿಳೆಯರು ನಿರ್ದಿಷ್ಟ ಬಟ್ಟೆಗಳನ್ನು ಧರಿಸಿದರೆ ಮಾತ್ರ ಪ್ರವೇಶ...
ಚಿಕ್ಕಮಗಳೂರು: ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಉಡುಪಿ, ಕೊಡಗು ಜಿಲ್ಲೆ ಸೇರಿದಂತೆ ಹಲವು ಕಡೆಯ ಜನರು ತತ್ತರಿಸಿ ಹೋಗಿದ್ದಾರೆ. ಇನ್ನು ಸಮುದ್ರದ ತೀರದ ಜನರಿಗೆ ಜಿಲ್ಲಾಡಳಿತ ಕಟ್ಟೆಚ್ಚರ ನೀಡಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ...