ಚಿಕ್ಕಮಗಳೂರು: ಸಿನಿಮಾದಿಂದ ಪ್ರೇರಣೆ ಪಡೆದು ರೌಡಿಗಳಾಗಲು ಹೊರಟ ಯುವಕರು ಜೋಗಿ ಸಿನೆಮಾ ಮಾದರಿಯಲ್ಲೇ ಸ್ನೇಹಿತನ ಕೊಲೆ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಈ ಬರ್ಬರ ಕೃತ್ಯ ನಡೆದಿದ್ದು, ಸ್ನೇಹಿತನ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಮದುಗಿರಿ...
ಚಿಕ್ಕಮಗಳೂರು: ಕಾಲೇಜು ವಿದ್ಯಾರ್ಥಿನಿಯೊರ್ವಳು ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಮಹಮ್ಮದ್ ಖಾನ್ ನಿವಾಸಿ ಸಹನಾ ಬಾನು (18) ಮೃತಪಟ್ಟ ವಿದ್ಯಾರ್ಥಿನಿ. ಸಹನಾ ಬಾನು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಳು. ಹಾಗಾಗಿ...
ಚಿಕ್ಕಮಗಳೂರು: ಟ್ರ್ಯಾಕ್ಟರ್ಗೆ ಅಳವಡಿಸಿದ್ದ ಟ್ಯಾಂಕ್ ಕಳಚಿ ಪಿಕ್ಅಪ್ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಕುದುರೆ ಮುಖ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ತಿರುವಿನಲ್ಲಿ ವೇಗವಾಗಿ ಬಂದ...
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ನಲ್ಲಿ 2000 ಅಡಿ ಪ್ರಪಾತಕ್ಕೆ ಟಿಪ್ಪರ್ ಲಾರಿ ಉರುಳಿ ಲಾರಿ ಚಾಲಕ ಗಂಭೀರ ಗಾಯಗೊಂಡ ಘಟನೆ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸೋಮನಕಾಡು ಎಂಬಲ್ಲಿ ನಡೆದಿದೆ. ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ಟಿಪ್ಪರ್...
ಚಿಕ್ಕಮಗಳೂರು: ಭಾನುವಾರ ಮಾಡಿದ್ದ ಬಿರಿಯಾನಿಯನ್ನು ಸೋಮವಾರ ತಿಂದು 17 ಜನ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಮರವಂಜಿ ಗ್ರಾಮದ ಮನೆಯೊಂದರಲ್ಲಿ ಖಾಸಗಿ ಕಾರ್ಯಕ್ರಮವೊಂದು ನಡೆದಿತ್ತು. ಕಾರ್ಯಕ್ರಮ...