ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಎಚ್ ಡಿ ದೇವೇಗೌಡ ದಂಪತಿ ಇಂದು ಭೇಟಿ ನೀಡಿದರು. ನಾಗಪ್ರತಿಷ್ಠೆ, ತುಲಾಭಾರ, ಮಹಾಪೂಜೆಯನ್ನು ಅವರು ಕ್ಷೇತ್ರದಲ್ಲಿ ನೆರವೇರಿಸಲಿದ್ದು, ದೇವೇಗೌಡರ ಜೊತೆ...
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದುಕೊಂಡರು. ಕ್ಷೇತ್ರದ ಅನುವಂಶಿಕ ಅರ್ಚಕರಾದ ವೆಂಕಟರಮಣ ಆಸ್ರಣ್ಣ ದೇವರ ಶೇಷವಸ್ತ್ರ ನೀಡಿ,...
ಪುತ್ತೂರು: ಚಿರತೆಯೊಂದು ದನದ ಕರುವನ್ನು ಕೊಂದು ಮರದಲ್ಲಿ ನೇತಾಕಿದ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರು ಮತ್ತು ಕೊಳ್ತಿಗೆ ಗ್ರಾಮ ವ್ಯಾಪ್ತಿಯ ಕಣಿಯಾರುಮಲೆ ರಕ್ಷಿತಾರಣ್ಯದ ಅರ್ತಿಯಡ್ಕ ಎಂಬಲ್ಲಿ ನಡೆದಿದೆ. ರಬ್ಬರ್ ಮರವೊಂದರ ಕೊಂಬೆಯಲ್ಲಿ ಸತ್ತ ದನದ ಕರುವಿನ...
ಉಳ್ಳಾಲ: ಸಾರ್ವಜನಿಕ ನವರಾತ್ರಿ ಶ್ರೀ ಶಾರದಾ ಉತ್ಸವ ಸಮಿತಿ ಉಳ್ಳಾಲ ಇದರ 76ನೇ ಶ್ರೀ ಶಾರದೋತ್ಸವವು ಅ. 19 ರಿಂದ 24ರ ವರೆಗೆ ಉಳ್ಳಾಲ ಶ್ರೀ ಶಾರದಾ ನಿಕೇತನದಲ್ಲಿ ಜರಗಲಿರುವುದು. ಇದಕ್ಕೆ ಪೂರ್ವಭಾವಿಯಾಗಿ ಅ. 15 ರಂದು...
ಪುತ್ತೂರು: ಪುತ್ತೂರು ನಗರದ ತೆಂಕಿಲದ ವಿವೇಕಾನಂದ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಇಸ್ರೋ ವಿಜ್ಞಾನಿಗಳ ತಂಡ ಶುಕ್ರವಾರ ರಾತ್ರಿ ಪೂಜೆಯ ವೇಳೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆಯಿತು. ಚಂದ್ರಯಾನ 2 ಉಡ್ಡಯನ...
ಮಂಗಳೂರು: ನಕಲಿ ದಾಖಲೆ ಪತ್ರಗಳನ್ನು ತಯಾರಿಸಿ ಸಾರ್ವಜನಿಕರಿಗೆ ಮಾರಾಟ ಮಾಡುವ ಮೂಲಕ ಸರಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟು ಮಾಡಿರುವ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ಬಿಕರ್ನಕಟ್ಟೆ...
ಮಂಗಳೂರು: ಈದ್ ಮಿಲಾದ್ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ನಡೆದ ಗಲಭೆಗೆ ಮುಸ್ಲಿಮರ ಪೂರ್ವಯೋಜಿತ ಕೃತ್ಯವೇ ಕಾರಣವೆಂದು ವಿಶ್ವಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಈ ಘಟನೆಗಳೆಲ್ಲವೂ ಹಿಂದೂ ಸಮಾಜವನ್ನು...
ಮಂಗಳೂರು: ಸಹಕಾರ ರಂಗದ ಅಗ್ರಮಾನ್ಯ ಬ್ಯಾಂಕ್ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ಮಹಾರಾಷ್ಟ್ರದ ಅವಿಸ್ ಪಬ್ಲಿಕೇಶನ್ ನೀಡುವ ಪ್ರತಿಷ್ಠಿತ “ಬ್ಯಾಂಕೊ ಬ್ಲೂ ರಿಬ್ಬನ್ – 2023 ಪ್ರಶಸ್ತಿ”ಯನ್ನು ಮುಂಬಯಿಯಲ್ಲಿ ಪ್ರದಾನ ಮಾಡಲಾಯಿತು. ದಮನ್...
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗಂಜಿಮಠ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷ ‘ಸಹಕಾರ ರತ್ನ’ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಗಂಜಿಮಠ ಶಾಖೆಯಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಸಂಘದ...
ಮಂಗಳೂರು ಮೂಲದ ನಟಿ ಸೋನಲ್ ಮೊಂಥೆರೋ ಇತ್ತೀಚಿನ ದಿನಗಲ್ಲಿ ತುಳು ಸಿನೆಮಾಗಳಲ್ಲಿ ಕಾಣಿಸಿಕೊಳ್ಳದೇ ಇರೋದು ತುಳು ಅಭಿಮಾನಿಗಳಿಗೆ ಬೇಸರ ತಂದಿದೆ. ಮಂಗಳೂರು : ಮಂಗಳೂರು ಮೂಲದ ನಟಿ ಸೋನಲ್ ಮೊಂಥೆರೋ ಅಲ್ಪ ಸಮಯದಲ್ಲಿಯೇ ಸ್ಟಾರ್...