ಮಂಗಳೂರು: ಕಾಂಗ್ರೆಸ್ ಸರಕಾರ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದು, ನಾವು ನೀಡಿದ ಆಶ್ವಾಸನೆಗಳನ್ನು 100 ದಿನದಲ್ಲೇ 4 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಬಹುಶಃ ಇದು ರಾಷ್ಟ್ರದ ಇತಿಹಾಸದಲ್ಲೇ ಒಂದು ಯಶಸ್ವಿ ಸಾಧನೆ ಎಂದು ಕೇಂದ್ರದ ಮಾಜಿ ಮಂತ್ರಿ,...
ಮಂಗಳೂರು: ಮಂಗಳೂರಿನ ಕುಂಟಿಕಾನ ಫ್ಲೈಓವರ್ ಬಳಿ ಪಾರ್ಕ್ ಮಾಡಿದ್ದ 15 ಲಕ್ಷ ರೂ. ಮೌಲ್ಯದ ಟೆಂಪೋ ಟ್ರಾವೆಲರ್ ವಾಹನ ಸೆ. 14 ರಂದು ರಾತ್ರಿ ಕಳವಾಗಿದ್ದು, ಉರ್ವ ಪೊಲೀಸರು ಕಾರ್ಯಾಚರಣೆ ನಡೆಸಿ ಅದನ್ನು ಬೆಳಗಾವಿಯಲ್ಲಿ ಪತ್ತೆ...
ಮಂಗಳೂರು: ‘ಡ್ರಗ್ಸ್ ಮುಕ್ತ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ‘ಎಂಡಿಎಂಎ’ಯನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನಗರದ ಹೊರವಲಯದ ಉಳ್ಳಾಲ ಬೈಲ್...
ಮಂಗಳೂರು: ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿಯ ಪಿ.ಎಸ್. ಅಬ್ದುಲ್ ಅಜೀಜ್ ಯಾನೆ ಅಜೀಜ್ (31) ಮತ್ತು ಸುರತ್ಕಲ್...
ಮಂಗಳೂರು: ಮಂಗಳೂರಿನ ಗುಪ್ತವಾರ್ತೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಒಬ್ಬರು ತೀವ್ರ ಅಸೌಖ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಸೆ.22ರಂದು ನಿಧನ ಹೊಂದಿದರು. ಕಾಸರಗೋಡು ಅಡೂರು ನಿವಾಸಿ ಚಂದ್ರ ಕೆ. (48) ಮೃತ ಹೆಡ್ ಕಾನ್ಸ್ಟೇಬಲ್....
ಸುಳ್ಯ: ಹಳೆಗೇಟು ಗಣೇಶ ಚತುರ್ಥಿ ಹೆಸರಿನಲ್ಲಿ ಮದ್ಯದ ಬಾಟಲಿಯ ಲಕ್ಕಿ ಕೂಪನ್ ಆಯೋಜನೆ ಮಾಡಲಾಗಿದ್ದು, ಪ್ರಕರಣದ ಆರೋಪಿಯನ್ನ ಪತ್ತೆಹಚ್ಚಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಳೆಗೇಟು ಗಣೇಶ ಚತುರ್ಥಿ ಸಂದರ್ಭ...
ಮಂಗಳೂರು: ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ 3ದಿನಗಳ ಕಾಲ ನಡೆದ 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಗುರುವಾರ ರಾತ್ರಿ ಸಂಪನ್ನಗೊಂಡಿತು. ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಮತ್ತು...
ಹಿಂದೂ ಜಾಗರಣ ವೇದಿಕೆಯ ಕರ್ನಾಟಕದ ಕೆಲವು ನಾಯಕರ ಫೇಸ್ಬುಕ್ ಖಾತೆಗಳನ್ನು ನಿಷ್ಕ್ರೀಯಗೊಳಿಸಿದಕ್ಕೆ ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಆರೋಪಿಸಿದ್ದಾರೆ. ಉಡುಪಿ: ಹಿಂದೂ ಜಾಗರಣ ವೇದಿಕೆಯ ಕರ್ನಾಟಕದ ಕೆಲವು ನಾಯಕರ ಫೇಸ್ಬುಕ್ ಖಾತೆಗಳನ್ನು ನಿಷ್ಕ್ರೀಯಗೊಳಿಸಲಾಗಿದೆ....
ಮಂಗಳೂರು ನಗರದಲ್ಲಿ ಹೊಂಡಗುಂಡಿಗಳನ್ನು ಸರಿಪಡಿಸುವ ಗತಿ ಇಲ್ಲದ ಕಾರಣ, ಇದೀಗ ಸಂಚಾರಿ ಪೊಲೀಸರೇ ಹಾರೆ ಕೈಯಲ್ಲಿ ಹಿಡಿದುಕೊಂಡು ಬಿರುಬಿಸಿಲಿಗೆ ಹೊಂಡಗುಂಡಿಗಳನ್ನು ತುಂಬಿಸುತ್ತಿದ್ದಾರೆ. ಮಂಗಳೂರು: ಮಂಗಳೂರು ನಗರದಲ್ಲಿ ಹೊಂಡಗುಂಡಿಗಳನ್ನು ಸರಿಪಡಿಸುವ ಗತಿ ಇಲ್ಲದ ಕಾರಣ, ಇದೀಗ ಸಂಚಾರಿ...
ಯಾನ್ ಸೂಪರ್ ಸ್ಟಾರ್ ಚಲನಚಿತ್ರದ ಬಿಡುಗಡೆ ಸಮಾರಂಭ ಸೆ.22ರಂದು ಮಂಗಳೂರಿನ ಬಿಜೈ ಭಾರತ್ ಮಾಲ್ನಲ್ಲಿ ನಡೆಯಿತು. ಮಂಗಳೂರು: ಯಾನ್ ಸೂಪರ್ ಸ್ಟಾರ್ ಚಲನಚಿತ್ರದ ಬಿಡುಗಡೆ ಸಮಾರಂಭ ಸೆ.22ರಂದು ಮಂಗಳೂರಿನ ಬಿಜೈ ಭಾರತ್ ಮಾಲ್ನಲ್ಲಿ ನಡೆಯಿತು. ಗಣ್ಯಾತಿಗಣ್ಯರು...