ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ ಮೊದಲ ವಾರದಿಂದ ಮುಂದಿನ 14 ಶನಿವಾರಗಳವರೆಗೆ ಇಡೀ ದಿನ ಶಾಲಾ ತರಗತಿಗಳನ್ನು ನಡೆಸುವಂತೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದ್ದಾರೆ. ಮಂಗಳೂರು: ದಕ್ಷಿಣ...
ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿ, ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಕಾರಣವಾದ ಕಂಪೆನಿಯ ಗುತ್ತಿಗೆದಾರರ ವಿರುದ್ಧ ಬಂಟ್ವಾಳ ಮೆಲ್ಕಾರ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ: ಸಾರ್ವಜನಿಕರ ಸುಗಮ...
ಸ್ನೇಹಿತರ ಜತೆ ಸ್ನಾನಕ್ಕೆಂದು ತೆರಳಿ ಕೊಳಕ್ಕೆ ಇಳಿದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತ ಪಟ್ಟ ಘಟನೆ ಕರ್ನಾಟಕ- ಕೇರಳ ಗಡಿ ಭಾಗದ ಕೆಳಗಿನ ತಲಪಾಡಿ ಬಳಿ ಸಂಭವಿಸಿದೆ. ಉಳ್ಳಾಲ: ಸ್ನೇಹಿತರ ಜತೆ ಸ್ನಾನಕ್ಕೆಂದು ತೆರಳಿ ಕೊಳಕ್ಕೆ...
ಬೈಕ್ ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಎಚ್ಪಿ ಪೆಟ್ರೋಲ್ ಬಂಕ್ ನ ಬಳಿ ಆ.28ರಂದು ನಡೆದಿದೆ. ಕಡಬ: ಬೈಕ್ ಹಾಗೂ...
ಹುಡುಗಿ ವಿಚಾರದಲ್ಲಿ ವಿನಾಕಾರಣ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಪುತ್ತೂರಿನ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು: ಹುಡುಗಿ ವಿಚಾರದಲ್ಲಿ ವಿನಾಕಾರಣ ಹಲ್ಲೆ ಮಾಡಲಾಗಿದೆ ಎಂದು...
ಕಾರು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 27 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಉರ್ವ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಕಾರು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 27 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಉರ್ವ...
ಮನೆಯ ಹಿಂಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ನಗ – ನಗದು ಕಳವು ಮಾಡಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಇರಾ ಎಂಬಲ್ಲಿ ನಡೆದಿದೆ. ಉಳ್ಳಾಲ: ಮನೆಯ ಹಿಂಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂಪಾಯಿ...
ಮಾದಕ ವಸ್ತು ಸಿಂಥೆಟಿಕ್ ಡ್ರಗ್ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಮಂಗಳೂರು: ಮಾದಕ ವಸ್ತು ಸಿಂಥೆಟಿಕ್ ಡ್ರಗ್ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು...
ಬಂಟ್ವಾಳ ಪುರಸಭಾ ವ್ಯಾಪ್ತಿಯ ಸರಕಾರಿ ಬಾವಿಗಳನ್ನು ಉಳಿಸಲು ಇಲಾಖೆಯ ಜೊತೆಗೆ ಊರಿನ ಸಂಘ- ಸಂಸ್ಥೆಗಳು ಮುಂದೆ ಬರಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಸಮೀಪದ ಹಳೆಯ ಕಾಲ ಬಾವಿಯೊಂದು ಇದ್ದು...
ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಆರೋಪಿ ವಸಂತ್(23) ಎಂಬಾತ ಜೈಲಿನಿಂದ ಪರಾರಿಯಾದ ಘಟನೆ ದಾವಣಗೆರೆ ಜೈಲಿನಲ್ಲಿ ನಡೆದಿದೆ. ದಾವಣಗೆರೆ: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಆರೋಪಿ ವಸಂತ್(23) ಎಂಬಾತ ಜೈಲಿನಿಂದ ಪರಾರಿಯಾದ ಘಟನೆ ದಾವಣಗೆರೆ ಜೈಲಿನಲ್ಲಿ...