ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣವನ್ನು ಖಂಡಿಸಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪವನ್ನು ಎದುರಿಸುತ್ತಿರುವ ವಿಶ್ವ ಹಿಂದೂ ಪರಿಷತ್ತು ಮುಖಂಡ ಶರಣ್ ಪಂಪ್ ವೆಲ್ ಅವರಿಗೆ ಜಾಮೀನು ಮಂಜೂರಾಗಿದೆ. ಉಡುಪಿ: ಉಡುಪಿಯ ಪ್ಯಾರಾ ಮೆಡಿಕಲ್...
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಒಡ್ಡೂರು ಫಾರ್ಮ್ಸ್ ನಲ್ಲಿ ನಿರ್ಮಾಣಗೊಂಡ ಬಯೋವನ್ ಎನ್.ಜಿ. ಉತ್ಪಾದನೆ ಮಾಡುವ ಒಡ್ಡೂರು ಎನರ್ಜಿಯನ್ನು ಶುಕ್ರವಾರ ಸಂಜೆ ಕೇಂದ್ರ ಸಚಿವ ಭಗವಂತ ಖೂಬಾ ಉದ್ಘಾಟಿಸಿದರು. ಬಂಟ್ವಾಳ: ಬಂಟ್ವಾಳ ಶಾಸಕ...
ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ 2015 ರಲ್ಲಿ ದಾಖಲಾಗಿದ್ದ ಗಂಭೀರ ಹಲ್ಲೆ ಮತ್ತು ಬೆದರಿಕೆ ಪ್ರಕರಣಕ್ಕೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ 2015 ರಲ್ಲಿ ದಾಖಲಾಗಿದ್ದ ಗಂಭೀರ...
ಮಂಗಳೂರು ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಪ್ರಕರಣಗಳಲ್ಲಿ ಹಲವು ಸಮಯದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಮಂಗಳೂರು ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಪ್ರಕರಣಗಳಲ್ಲಿ ಹಲವು ಸಮಯದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು...
ಕಿಡ್ನಾಪ್ ಮಾಡಿ ಆಟಿಕೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ ಕಾರು, ಮೊಬೈಲ್ ದೋಚಿದ್ದ ಪ್ರಕರಣದ ಆರೋಪಿಯನ್ನು ಪಾಂಡೇಶ್ವರ ಠಾಣಾ ಪೊಲೀಸರು ಬಂಧಿಸಿ, ಇನ್ನೋರ್ವ ಆರೋಪಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ. ಮಂಗಳೂರು: ಕಿಡ್ನಾಪ್ ಮಾಡಿ ಆಟಿಕೆ ಪಿಸ್ತೂಲ್ ತೋರಿಸಿ...
ಖಾಸಗಿ ಟೂರಿಸ್ಟ್ ಬಸ್ಸೊಂದು ಪಲ್ಟಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಸಮೀಪದ ವೇಣೂರಿನ ಪಡ್ಡಂದಡ್ಕ ನಡೆದಿದೆ. ಮೂಡುಬಿದಿರೆ: ಖಾಸಗಿ ಟೂರಿಸ್ಟ್ ಬಸ್ಸೊಂದು ಪಲ್ಟಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ದಕ್ಷಿಣ...
ಮಹಿಳೆ ಮತ್ತು ಎಂಡೋಸಲ್ಫಾನ್ ಪೀಡಿತ, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಯುವಕ ವಾಸವಿರುವ ಮನೆಗೆ ಏಕಾ ಏಕಿ ನುಗ್ಗಿದ ಐದು ಮಂದಿ ದುಷ್ಕರ್ಮಿಗಳ ತಂಡ ಯುವಕನಿಗೆ ಥಳಿಸಿ, ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ...
ಪುತ್ತೂರಿನಲ್ಲಿ ನಿನ್ನೆ ಕೊಲೆಯಾದ ಯುವತಿ ಗೌರಿ ಮತ್ತು ಕೊಲೆಗಾರ ಪದ್ಮರಾಜ್ ಅವರು ಕಳೆದ 6 ವರ್ಷಗಳಿಂದ ಪರಿಚಿತರಾಗಿದ್ದು, ಇದೀಗ ಯುವತಿಯ ಕೊಲೆಯೊಂದಿಗೆ ಅವರೊಳಗಿನ ಪರಿಚಯ ಮತ್ತು ಪ್ರೀತಿ ಸಹಿತ ಎಲ್ಲವೂ ಅವಸಾನಗೊಂಡಿದೆ. ಮಂಗಳೂರು: ಪುತ್ತೂರಿನಲ್ಲಿ ನಿನ್ನೆ ಕೊಲೆಯಾದ ಯುವತಿ...
ಕಳೆದ 20-22 ವರ್ಷಗಳ ಹಿಂದಿನ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಒತ್ತಾಯಿಸಿ ಬಂಟ್ವಾಳ ತಹಶಿಲ್ದಾರರ ಮೂಲಕ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಯಂ. ತುಂಗಪ್ಪ ಬಂಗೇರರ ನೇತೃತ್ವದಲ್ಲಿ ಮುಖ್ಯಮಂತ್ರಿಗೆ ಮನವಿ ನೀಡಿದರು. ಬಂಟ್ವಾಳ: ವರ್ಷಗಳ...
ಆಧಾರ್ ಕಾರ್ಡ್ ಇಲ್ಲದೆ ಸರಕಾರಿ ನರ್ಮ್ ಬಸ್ಸಲ್ಲಿ ಪ್ರಯಾಣಿಸಿದ ಐವರು ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರನ್ನ ಅರ್ಧ ದಾರಿಯಲ್ಲೇ ಇಳಿಸಿದ ಸರಕಾರಿ ಬಸ್ ತಡೆದ ಸ್ಥಳೀಯರು ನಿರ್ವಾಹಕನನ್ನು ತರಾಟೆಗೆ ತೆಗೆದ ಘಟನೆ ಮಂಗಳೂರು ಹೊರವಲಯದ ಕುಂಪಲದಲ್ಲಿ ಗುರುವಾರ...