ಆಟೋ ರಿಕ್ಷಾವೊಂದರಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಹಿತ ಆರೋಪಿಯೋರ್ವರನ್ನು ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ವಿಟ್ಲ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಸೆ.16 ರಂದು ನಡೆದಿದೆ. ವಿಟ್ಲ: ಆಟೋ ರಿಕ್ಷಾವೊಂದರಲ್ಲಿ ಸಾಗಾಟ...
ಕಳೆದ ಒಂದು ವಾರದಿಂದ ಸುರಿಯುವ ಮಳೆಗೆ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದ ರಸ್ತೆಯ ಅವ್ಯವಸ್ಥೆಯನ್ನು ಹೇಳಲು ಅಸಾಧ್ಯವಾಗಿದೆ. ರಾಷ್ಟ್ರೀಯ ಹೆದ್ದಾರಿ ಬದಲು ಕೆಸರು ಗದ್ದೆಯಾಗಿದೆ. ಬಂಟ್ವಾಳ: ಕಳೆದ ಒಂದು ವಾರದಿಂದ ಸುರಿಯುವ ಮಳೆಗೆ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದ...
ಉಡುಪಿ: ಎಂಎಲ್ಎ ಟಿಕೆಟ್ ಪ್ರಕರಣದಲ್ಲಿ ಸಿಸಿಬಿಯಿಂದ ಬಂಧಿತರಾಗಿರುವ ಆರೋಪಿಗಳ ಮುಖಪರಿಚಯವೂ ಇಲ್ಲ. ಯಾವತ್ತೂ ಅವರ ಜೊತೆ ಮಾತನಾಡಿಲ್ಲ. ದೂರವಾಣಿಯಲ್ಲೂ ಮಾತನಾಡಿಲ್ಲ. ಆಕಸ್ಮಿಕವಾಗಿ ಶುಭ ಸಮಾರಂಭ, ಕಾರ್ಯಕ್ರಮಗಳಲ್ಲೂ ಭೇಟಿಯಾಗಿಲ್ಲ ಎಂದು ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಚೈತ್ರಾ...
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಗಣೇಶೋತ್ಸವಕ್ಕೆ ಸೆ.18ರ ಬದಲು ಸೆ.19ರಂದು ಸಾರ್ವತ್ರಿಕ ರಜೆ ಘೋಷಿಸಿ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಕರಾವಳಿ ಭಾಗದಲ್ಲಿ ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ...
ದೇಶದ ಕರಕುಶಲ ಕರ್ಮಿಗಳಿಗೆ ವರದಾನವಾಗುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿರುವ “ಪಿಎಂ ವಿಶ್ವಕರ್ಮ” ಯೋಜನೆಯು ಸೆ. 17 ರ ವಿಶ್ವಕರ್ಮ ಜಯಂತಿಯಂದು ಅಧಿಕೃತವಾಗಿ ಜಾರಿಗೊಳ್ಳುತ್ತಿರುವುದರಿಂದ, ನಗರದ ಟಿ.ಎಂ.ಪೈ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದ ಬಗ್ಗೆ ಪ್ರಮುಖರ...
ಮನುಸ್ಮೃತಿ ಹೇರಿಕೆ ವಿಚಾರದಲ್ಲಿ ಸಿದ್ದರಾಮಯ್ಯ ಸುಳ್ಳು ಹೇಳಿಕೆ ನೀಡಿದ್ದು, ಈ ಬಗ್ಗೆ ಅವರದ್ದೇ ಪೊಲೀಸ್ ಇಲಾಖೆ ಸುಮೋಟೋ ಕೇಸ್ ದಾಖಲಿಸಿ ಫ್ಯಾಕ್ಟ್ ಚೆಕ್ ಮಾಡಲಿ ಎಂದು ಸಿ.ಟಿ.ರವಿ ಆರೋಪಿಸಿದರು. ಮಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ...
ನೀರಿನ ಬಾಟಲ್ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ನೂರು ಅಡಿ ಪ್ರಪಾತಕ್ಕೆ ಉರುಳಿದ ಘಟನೆ ಸೆ.15ರಂದು ನಡೆದಿದ್ದು, ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಕ್ಲೀನರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಚಾರ್ಮಾಡಿ: ನೀರಿನ...
ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯ ಔಷಧೀಯ ಖರ್ಚಿಗೆ ಬಂಟ್ವಾಳ ಗ್ರಾಮಾಂತರು ಪೋಲೀಸರು ಧನ ಸಹಾಯ ಮಾಡಿದರು. ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯ ಔಷಧೀಯ ಖರ್ಚಿಗೆ ಬಂಟ್ವಾಳ ಗ್ರಾಮಾಂತರು ಪೋಲೀಸರು ಧನ ಸಹಾಯ ಮಾಡಿದರು. ಠಾಣೆಯ ಕೆಲಸಕ್ಕಾಗಿ ಬರುತ್ತಿದ್ದ...
ಮಂಗಳೂರು ನಗರ ಹೊರವಲಯದ ಬೈಕಂಪಾಡಿ ಸಮೀಪ ಮೀನ ಕಳಿಯ ತಿರುಗು ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ಇದ್ದಿಲು ಹುಡಿಯನ್ನು ಮದ್ಯೆ ಬಿಸಾಡಿ ಹೋದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ವಿಭಾಗೀಯ ಕಚೇರಿಯು 10 ಸಾವಿರ ರೂ....
ಮಾನಸಿಕ ಆರೋಗ್ಯ ಕಾಳಜಿ ಕಾಯ್ದೆ 2017 ರನ್ವಯ ಮಾನಸಿಕ ಆರೋಗ್ಯ ಪುನರ್ ವಿಮರ್ಶಾ ಮಂಡಳಿ ಮತ್ತು ನ್ಯಾಯಿಕ ದಂಡಾಧಿಕಾರಿ ಹಾಗೂ ಪೊಲೀಸ್ ಇಲಾಖೆಯ ಸಹಕಾರದಲ್ಲಿ’ ಕಾಯ್ದೆ ಅನುಷ್ಠಾನದಲ್ಲಿ ನ್ಯಾಯಿಕ ದಂಡಾಧಿಕಾರಿ ಮತ್ತು ಪೊಲೀಸ್ ಪಾತ್ರ’ ದ...