ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಕ್ಷೇತ್ರದ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸುಮಾರು ಎರಡೂವರೆ ಸಾವಿರ ವಿದ್ಯಾರ್ಥಿಗಳಿಂದ ದೇವಳದ ಮುಂಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಕ್ಷೇತ್ರದ ಸಮೂಹ ಶಿಕ್ಷಣ...
ಮಂಗಳೂರು: ಪ್ರಸಿದ್ದ ಧಾರ್ಮಿಕ ಕ್ಷೇತ್ರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ವೇಳೆ ಕ್ಷೇತ್ರದ ಸಮೂಹ ಶಿಕ್ಷಣ ಸಂಸ್ಥೆಗಳ ಸುಮಾರು ಎರಡೂವರೆ ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಶೇಷ ಎಂದರೆ ದೇವಳದ ಆನೆ...
ವಿಟ್ಲ: ಜಾನಪದ ವೈಶಿಷ್ಟ್ಯಗಳಿಂದಲೇ ವಿಭಿನ್ನವಾಗಿ ಗುರುತಿಸಿಕೊಂಡಿರುವ ತುಳುನಾಡಿನಲ್ಲಿ ಇದೀಗ ಅಷಾಢಮಾಸ. ಅಂದರೆ ಆಟಿ ತಿಂಗಳು. ಈ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪೆರುವಾಯಿಯ ಫಾತಿಮಾ ಮಾತೆಯ ದೇವಾಲಯದಲ್ಲಿ ಕಥೊಲಿಕ್ ಸಭಾ ಘಟಕದ ಸಹಭಾಗಿತ್ವದಲ್ಲಿ ಸ್ತ್ರಿ...
ದೇಶದೆಲ್ಲೆಡೆ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದ್ದು, ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆ.15ರಂದು...
ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿ ಲಾರಿಯೊಂದರಲ್ಲಿ 2.1 ಕೆ.ಜಿ ಗಾಂಜಾವನ್ನು ಸಾಗಾಟ ಮಾಡತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಪ್ಪಿನಂಗಡಿ: ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿ ಲಾರಿಯೊಂದರಲ್ಲಿ 2.1 ಕೆ.ಜಿ ಗಾಂಜಾವನ್ನು...
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರ ಕೆಲಸಗಳ ವಿಚಾರದಲ್ಲಿ ಆಡಳಿತಾತ್ಮಕ ಹಸ್ತಕ್ಷೇಪ, ಕರ್ತವ್ಯದಲ್ಲಿ ಹಕ್ಕುಚ್ಯುತಿ ಮಾಡಲಾಗುತ್ತಿರುವುದನ್ನು ಖಂಡಿಸಿ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲು ಅವರ ಮುಂದಾಳತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಪ್ರವೇಶ ದ್ವಾರದ...
ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಣ ಮಾಡಿದ ಘಟನೆ ನಡೆದಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಬಾಲಕಿಯನ್ನು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು: ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ...
ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ...
ವಿದ್ಯುತ್ ತಂತಿ ಸ್ಪರ್ಶಿಸಿ ಕೃಷಿಕರಿಬ್ಬರು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಳ್ತಂಗಡಿ: ವಿದ್ಯುತ್ ತಂತಿ ಸ್ಪರ್ಶಿಸಿ ಕೃಷಿಕರಿಬ್ಬರು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಕಲ್ಮಂಜ ಗಾಮ್ರದ ಮೂಲಾರು ಅಂಬಟೆ ಮನೆ ನಿವಾಸಿ ಶಶಿಧರನ್...
ಅನಾರೋಗ್ಯದಿಂದ ಹಾಗೂ ನಿರುದ್ಯೋಗದ ಸಮಸ್ಯೆಯಿಂದ ಬೇಸತ್ತ ಯುವ ಚಿತ್ರಕಾರನೊಬ್ಬ ಮನೆಯ ಬಾವಿಗೆ ಹಾರಿ ಜೀವಾಂತ್ಯ ಮಾಡಿಕೊಂಡಿರುವ ಘಟನೆ ಆ.14ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಮಿತ್ತಮಜಲು ಎಂಬಲ್ಲಿ ನಡೆದಿದೆ. ಬಂಟ್ವಾಳ:...