ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಗೆ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ...
ಮೈಸೂರು ಗ್ರಾಮಾಂತರ ಜಿಲ್ಲೆಯ ಮೆ, ಯುನೈಟೆಡ್ ಬ್ರಿವರೀಸ್ ಲಿಂಟೆಡ್ನಲ್ಲಿ ಬಾಟಿಂಗ್ ಮಾಡಲಾದ ಬಿಯರ್ ನಲ್ಲಿ ಕೆಸರು ಕಂಡಿದ್ದು, ಕೂಡಲೇ ಅಬಕಾರಿ ಇಲಾಖೆ ಅಧಿಕಾರಿಗಳು ಮಾರಾಟ ತಡೆ ಹಿಡಿಯುವಂತೆ ಆದೇಶಿಸಿದ್ದಾರೆ. ಮೈಸೂರು: ಮೈಸೂರು ಗ್ರಾಮಾಂತರ ಜಿಲ್ಲೆಯ ಮೆ,...
ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿದ ಪತಿ ವಿರುದ್ಧ ಪತ್ನಿಯು ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪತಿ ಹಾಗೂ ಆತನಿಗೆ ಸಹಕರಿಸಿದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಮಂಗಳೂರು: ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿದ ಪತಿ...
ಮಾದಕ ವಸ್ತುವಾದ ಎಂಡಿಎಂಎ ಅನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಮಾದಕ ವಸ್ತುವಾದ ಎಂಡಿಎಂಎ ಅನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು...
ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಲು ಆ. 14 ರಂದು ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನಲ್ಲಿ ‘ನಮ್ಮ ನಡೆ ನ್ಯಾಯದ ಕಡೆ’ ಬೃಹತ್ ಕಾಲ್ನಾಡಿಗೆ ಜಾಥ ಹಾಗೂ ರಸ್ತೆ ತಡೆ ನಡೆಯಲಿದೆ. ಪುತ್ತೂರು: 11 ವರ್ಷಗಳ ಹಿಂದೆ...
ಮಂಗಳೂರಿನಲ್ಲಿ ಸಿ.ಜಿ.ಹೆಚ್.ಎಸ್. ವೆಲ್ ನೆಸ್ ಸೆಂಟರ್ ಪ್ರಾರಂಭಿಸುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ. ಮಂಗಳೂರು: ಮಂಗಳೂರಿನಲ್ಲಿ ಸಿ.ಜಿ.ಹೆಚ್.ಎಸ್. ವೆಲ್ ನೆಸ್ ಸೆಂಟರ್ ಪ್ರಾರಂಭಿಸುವಂತೆ ಕೇಂದ್ರ ಆರೋಗ್ಯ...
ಮಂಗಳೂರು ಹೊರವಲಯದ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ನಿಲ್ಲಿಸಲಾಗುತ್ತಿದ್ದ ವಾಹನಗಳ ಬ್ಯಾಟರಿಗಳನ್ನು ಕಳವು ಗೈಯುತ್ತಿದ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು , ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರು: ಮಂಗಳೂರು ಹೊರವಲಯದ ಬಜಪೆ ಪೊಲೀಸ್ ಠಾಣಾ...
ಚೀನಾದ ಚೆಂಗ್ಡುವಿನಲ್ಲಿ ನಡೆದ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟ ಲಾಂಗ್ಜಪ್ನಲ್ಲಿ ಆಳ್ವಾಸ್ ಕಾಲೇಜಿನ ಭವಾನಿ ಯಾದವ್ ಕಂಚಿನ ಪದಕ ಪಡೆದಿದ್ದಾರೆ. ಮೂಡುಬಿದಿರೆ: ಚೀನಾದ ಚಾಂಗುವಿನಲ್ಲಿ ನಡೆದ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟ ವರ್ಲ್ಡ್ ಯುನಿವರ್ಸಿಟಿ ಗೇಮ್ಸ್ – 20...
ಯುವ ಸಮೂಹದಲ್ಲಿ ಡ್ರಗ್ಸ್ ಸೇವನೆಯ ದುಷ್ಪರಿಣಾಮದ ಜಾಗೃತಿ ಮೂಡಿಸುವ ಉದ್ದೇಶಕ್ಕಾಗಿ ಕುದ್ರೋಳಿಯಲ್ಲಿ ಮುಸ್ಲಿಮ್ ಐಕ್ಯತಾ ವೇದಿಕೆಯ ನೇತೃತ್ವದಲ್ಲಿ ಬೃಹತ್ ಜನಜಾಗೃತಿ ರ್ಯಾಲಿ ನಡೆಯಿತು. ಮಂಗಳೂರು: ಯುವ ಸಮೂಹದಲ್ಲಿ ಡ್ರಗ್ಸ್ ಸೇವನೆಯ ದುಷ್ಪರಿಣಾಮದ ಜಾಗೃತಿ ಮೂಡಿಸುವ ಉದ್ದೇಶಕ್ಕಾಗಿ...
ಮಂಗಳೂರು ಹೊರವಲಯದ ಉಳ್ಳಾಲದಲ್ಲಿರುವ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಖ್ಯಾತ ನಟಿ ಮಾಲಶ್ರೀ ಹಾಗೂ ಅವರ ಪುತ್ರಿ ಅನನ್ಯಾ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ಉಳ್ಳಾಲ: ಮಂಗಳೂರು ಹೊರವಲಯದ ಉಳ್ಳಾಲದಲ್ಲಿರುವ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ...