ಮಂಗಳೂರು: ಭಾರತೀಯ ಜನಸಂಘ ದ ಹಿರಿಯ ನಾಯಕರಾಗಿದ್ದ ನ್ಯಾಯವಾದಿ ದಿನೇಶ್ ಗೊಲ್ಲರಕೇರಿ (87)ಅವರು ಇಂದು ಅಲ್ಪ ಕಾಲದ ಅನಾರೋಗ್ಯ ದಿಂದ ನಿಧನ ರಾದರು. ಉಳ್ಳಾಲ ವಿಧಾನಸಭಾ ಕ್ಷೇತ್ರ ದಲ್ಲಿ ಜನಸಂಘ ವನ್ನು ಕಟ್ಟಿ ಬೆಳೆಸುವಲ್ಲಿ ಶ್ರಮಿಸಿದ್ದ...
ಎರಡು ಪಕ್ಷದ ಬೆಂಬಲಿಗರು ಹಳೆಯಂಗಡಿ ಗ್ರಾಮ ಪಂಚಾಯಿತಿನ ಹೊರಗಡೆ ಜಮಾಯಿಸಿ ಮಾತಿಗೆ ಮಾತು ಬೆಳೆದು ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನೆಲೆಸಿತ್ತು. ಮಂಗಳೂರು : ಮೂಲ್ಕಿ ತಾಲೂಕಿನ ಹಳೆಯಂಗಡಿ ಗ್ರಾಮ ಪಂಚಾಯತ್ ನ ಮುಂದಿನ ಎರಡುವರೆ ವರ್ಷಗಳ...
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪುತ್ತೂರಿನ ಪುರಭವನದಲ್ಲಿ ಆ.11ರಂದು’ಗೃಹಜ್ಯೋತಿ’ ಚ ಚಾಲನೆ ನೀಡಿ ಉದ್ಘಾಟಿಸಿದರು. ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲೊಂದಾದ ‘ಗೃಹಜ್ಯೋತಿ’...
ಸೌಜನ್ಯ ಪ್ರಕರಣದಲ್ಲಿ ಸತ್ಯ ಹೇಳಿದರೆ ನನ್ನನ್ನು ಮುಗಿಸಿ ಬಿಡುತ್ತಾರೆ ಎಂಬ ಹೇಳಿಕೆಯಿಂದ ಇದೀಗ ಮಾಜಿ ಶಾಸಕ ವಸಂತ ಬಂಗೇರ ಉಲ್ಟಾ ಹೊಡೆದಿದ್ದಾರೆ. ಬೆಳ್ತಂಗಡಿ: ಸೌಜನ್ಯ ಪ್ರಕರಣದಲ್ಲಿ ಸತ್ಯ ಹೇಳಿದರೆ ನನ್ನನ್ನು ಮುಗಿಸಿ ಬಿಡುತ್ತಾರೆ ಎಂಬ ಹೇಳಿಕೆಯಿಂದ...
ತಲಪಾಡಿ ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ಎಸ್ ಡಿಪಿಐ ಬೆಂಬಲಿತ ಅಧ್ಯಕ್ಷ ಟಿ.ಇಸ್ಮಾಯಿಲ್ ಅಧ್ಯಕ್ಷರಾಗಿ ಆಯ್ಕೆ, ಉಪಾಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳ್ಳಾಲ: ತಲಪಾಡಿ ಗ್ರಾಮ ಪಂಚಾಯತ್ ನ ಎರಡನೇ...
ಪ್ರಕರಣವನ್ನು ವಜಾ ಮಾಡುವ ಬದಲು ಅರಣ್ಯ ಅಧಿಕಾರಿಯನ್ನೇ ಹಿರಿಯ ಅಧಿಕಾರಿಗಳು ವಜಾ ಮಾಡಿದ್ದಾರೆ ಎನ್ನುವ ಆರೋಪ ವ್ಯಕ್ತವಾಗಿದೆ. ಪುತ್ತೂರು: ಪ್ರಕರಣವನ್ನು ವಜಾ ಮಾಡುವ ಬದಲು ಅರಣ್ಯ ಅಧಿಕಾರಿಯನ್ನೇ ಹಿರಿಯ ಅಧಿಕಾರಿಗಳು ವಜಾ ಮಾಡಿದ್ದಾರೆ ಎನ್ನುವ ಆರೋಪ...
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ನಿಲುಗಡೆಗೊಂಡಿದ್ದ ರೈಲಿನಲ್ಲಿ ಅನಾಮಧೇಯ ಬ್ಯಾಗ್ನಲ್ಲಿ ದೊರೆತ ಗಾಂಜಾವನ್ನು ರೈಲ್ವೇ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಂಗಳೂರು: ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ನಿಲುಗಡೆಗೊಂಡಿದ್ದ ರೈಲಿನಲ್ಲಿ ಅನಾಮಧೇಯ ಬ್ಯಾಗ್ನಲ್ಲಿ ದೊರೆತ ಗಾಂಜಾವನ್ನು ರೈಲ್ವೇ ಪೊಲೀಸರು...
ಮಂಗಳೂರಿನ ಹಲವಾರು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಆಗುತ್ತಿರುವುದು ಕಂಡು ಬಂದಿದೆ ಎಂದು ಶಾಸಕ ಡಾ. ವೈ. ಭರತ್ ಶೆಟ್ಟಿ ಆರೋಪಿಸಿದ್ದಾರೆ. ಮಂಗಳೂರು: ಮಂಗಳೂರಿನ ಹಲವಾರು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಆಗುತ್ತಿರುವುದು ಕಂಡು ಬಂದಿದೆ...
ಮಾಣಿ ಬಾಲವಿಕಾಸ ಶಾಲೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ರೋಬೋಟಿಕ್ಸ್ ಲ್ಯಾಬ್ ಉದ್ಘಾಟನೆಯ ಜೊತೆಗೆ ಕಂಪ್ಯೂಟರ್ ಲ್ಯಾಬ್ ಮೇಲ್ದರ್ಜೆಗೆ ಏರಿಸಲಾಗಿದೆ. ವಿಟ್ಲ: ಮಾಣಿ ಬಾಲವಿಕಾಸ ಶಾಲೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ರೋಬೋಟಿಕ್ಸ್ ನೂತನ ಪ್ರಯೋಗಾಲಯವನ್ನು ಖ್ಯಾತ ನಿವೃತ್ತ ಶಿಕ್ಷಕ ಸುರೇಶ...
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿರುವ ಹೆಸರಾಂತ ಚಲಚಿತ್ರ ಟಾಕೀಸ್ ಅಮರಶ್ರೀಯನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಮೂಡುಬಿದಿರೆ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ದಾಖಲೆ ಪತ್ರಗಳು ನವೀಕರಣಗೊಳ್ಳದ ಕಾರಣವನ್ನು ನೀಡಿ ಈ...