ಖಾಸಗಿ ಬಸ್ ಬೈಕ್ ಗೆ ಢಿಕ್ಕಿಯಾದ ಘಟನೆ ಭಾನುವಾರ ನಡೆದಿದ್ದು, ಬೈಕ್ ಸವಾರ ಯುವಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆ ಮೃತಪಟ್ಟ ಘಟನೆ ಬಂಟ್ವಾಳ(bantwal) ಕಲ್ಲಡ್ಕದಲ್ಲಿ ನಡೆದಿದೆ. ಬಂಟ್ವಾಳ: ಖಾಸಗಿ...
ನೀರಿನಲ್ಲಿ ಮುಳುಗಿ ಮಂಗಳೂರು ನಗರದ ಬಜಾಲ್ ಅಳಪೆಯ ವೀಕ್ಷಿತ್ (24) ಮತ್ತು ವರುಣ್ (26) ಎಂಬ ಇಬ್ಬರು ಯುವಕರು ನೀರುಪಾಲಾದ ಘಟನೆ ನಡೆದಿದೆ. ಮಂಗಳೂರು: ನೀರಿನಲ್ಲಿ ಮುಳುಗಿ ಮಂಗಳೂರು ನಗರದ ಬಜಾಲ್ ಅಳಪೆಯ ವೀಕ್ಷಿತ್ (24)...
ಪುರಾಣ ಪ್ರಸಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ, ಬಿ.ಸಿ.ಸಿ.ಐ ಕಾರ್ಯದರ್ಶಿ ಜಯ್ ಶಾ ಜು.30ರಂದು ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದರು. ಕಡಬ : ಪುರಾಣ...
ಮಂಗಳೂರು: ಈ ಹಿಂದೆ ಜುಲೈ 31ರಿಂದ ಮಳೆಪೀಡಿತ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಆದ್ರೆ ನಾಳೆ ಎಸ್ಸಿಪಿ-ಟಿಪಿಎಸ್ಪಿ ಸಭೆ ಹಿನ್ನೆಲೆ ಆ.1 ರಂದು ಉಡುಪಿ-ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ನಡೆಸಲಿದ್ದಾರೆ. ಉಡುಪಿ...
ಉಳ್ಳಾಲ: ಅಪ್ರಾಪ್ತ ವಿದ್ಯಾರ್ಥಿನಿ ವಿರುದ್ಧ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ರಿಕ್ಷಾ ಚಾಲಕನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಂಬ್ಲಮೊಗರು ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ...
ಮಂಗಳಮುಖಿಯರು ಸಾರ್ವಜನಿಕರಿಗೆ ವ್ಯಾಪಕ ಕಿರುಕುಳ ಮತ್ತು ದಾರಿಹೋಕರಿಂದ ಬಲವಂತವಾಗಿ ಹಣವನ್ನು ವಸೂಲಿ ಮಾಡುವ ಪ್ರಕರಣಗಳು ವರದಿಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಏಕಾಏಕಿಯಾಗಿ ಮಂಗಳೂರು ಪೊಲೀಸರು ಮಂಗಳಮಖಿಯರಿಗೆ ಬಿಸಿ ಮುಟ್ಟಿಸಿದ ಘಟನೆ ನಡೆದಿದೆ....
ಆಟೋ ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಆಟೋ ಚಾಲಕ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಸೂರಿಕುಮೇರು ಜಂಕ್ಷನ್ ನಲ್ಲಿ ನಡೆದಿದೆ. ಬಂಟ್ವಾಳ: ಆಟೋ ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಆಟೋ...
ಮಂಗಳೂರಿನಿಂದ ಚಿಕ್ಕಮಗಳೂರಿಗೆ ಸಂಚರಿಸುತ್ತಿದ್ದ ಸಾರಿಗೆ ಬಸ್ ನಲ್ಲಿ ಯುವಕನೋರ್ವನು ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಘಟನೆ ಜು.29ರಂದು ನಡೆದಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿ: ಮಂಗಳೂರಿನಿಂದ ಚಿಕ್ಕಮಗಳೂರಿಗೆ ಸಂಚರಿಸುತ್ತಿದ್ದ ಸಾರಿಗೆ ಬಸ್ ನಲ್ಲಿ ಯುವಕನೋರ್ವನು...
ವಿಟ್ಲ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಆಕೆಯ ಮೇಲೆ ಐವರು ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ವಿಟ್ಲದ ಪೆರುವಾಯಿ ಗ್ರಾಮದ ಎಸ್.ಟಿ...
ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಉಳ್ಳಾಲ ಪೇಟೆಉ ನಿವಾಸಿ ಮಹಮ್ಮದ್ ಶಾಫಿ @ ಶಾಫಿ ಬಂಧಿತ ಆರೋಪಿಯಾಗಿದ್ದಾನೆ. ಮಂಗಳೂರು : ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ...