ಮಂಗಳೂರು/ ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು ಅನೇಕ ಆಸ್ತಿ ಪಾಸ್ತಿಗಳು ನಷ್ಟವಾಗಿದೆ. ಎಡೆಬಿಡದೇ ನಿರಂತರ ಸುರಿಯುತ್ತಿರುವ ಮಳೆ ಮತ್ತು 24 ಗಂಟೆಗಳಲ್ಲಿ ಭಾರಿ ಗಾಳಿ ಮಳೆಯಾಗುವ ಸಂಭವ...
ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನ ಹಮ್ಮಿಕೊಂಡಿರುವ ಮಂಗಳೂರಿನ ಪೊಲೀಸರು ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದವನನ್ನು ಮಾದಕ ವಸ್ತು ಸಹಿತ ಒಟ್ಟು 1,35,500 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಮಂಗಳೂರು: ಡ್ರಗ್ಸ್ ಮುಕ್ತ...
ನಿರಂತರವಾಗಿ ಸುರಿಯುವ ಮಳೆಗೆ ಕರಾವಳಿ ಭಾಗದ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ವಿವಿಧ ಕಡೆಗಳಲ್ಲಿ ಮಳೆಗೆ ಹಾನಿಯಾದ ಬಗ್ಗೆ ವರದಿಯಾಗಿದೆ. ಬಂಟ್ವಾಳ: ನಿರಂತರವಾಗಿ ಸುರಿಯುವ ಮಳೆಗೆ ಕರಾವಳಿ ಭಾಗದ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ವಿವಿಧ ಕಡೆಗಳಲ್ಲಿ ಮಳೆಗೆ...
ದಿನಸಿ, ಡ್ರೆಸ್ ಮತ್ತು ಫ್ಯಾನ್ಸಿ ಅಂಗಡಿಗೆ ನುಗ್ಗಿದ ಕಳ್ಳರು ನಗದು ಸಹಿತ ಸಾವಿರಾರು ರೂ. ಮೌಲ್ಯದ ಇತರ ಸ್ವತ್ತುಗಳನ್ನು ಕಳವು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದ್ದು, ತಾಲೂಕಿನ ಬೆಂಜನಪದವು ಎಂಬಲ್ಲಿ ಪ್ರಕರಣ...
ಹಿಂದೂಪರ ಸಂಘಟನೆಯ ಕಾರ್ಯಕರ್ತರಿಗೆ ಗಡಿಪಾರು ಆದೇಶ ನೀಡಿರುವುದು ರಾಜ್ಯ ಸರಕಾರದ ದ್ವೇಷ ರಾಜಕಾರಣದ ಪರಮಾವಧಿ ರಾಜ್ಯ ಕಾಂಗ್ರೆಸ್ ಸರಕಾರದ ಪಾಪದ ಕೊಡ ತುಂಬಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ರಾಜ್ಯ ಸರ್ಕಾರ ಮೇಲೆ...
ದೇವಸ್ಥಾನ, ಜಾತ್ರೆ ಸಂದರ್ಭದಲ್ಲಿ ಅಮಲು ಮಿಶ್ರಿತ ಬಾಂಗ್ ತೆಗೆದುಕೊಳ್ಳುವ ಕ್ರಮ ಇದೆ ಎಂಬ ಹೇಳಿಕೆ ನೀಡಿದ್ದ ಮಂಗಳೂರು ರಥಬೀದಿ ವ್ಯಾಪಾರಿ ಮನೋಹರ ಶೇಟ್ ಇದೀಗ ತಪ್ಪೊಪ್ಪಿಗೆಯ ಹೇಳಿಕೆ ನೀಡಿದ್ದು ವಿಷಾದ ವ್ಯಕ್ತಪಡಿಸಿದ್ದಾರೆ. ಮಂಗಳೂರು: ದೇವಸ್ಥಾನ, ಜಾತ್ರೆ...
ಬಿ.ಸಿ ರೋಡ್ ನಿಂದ ಸುರತ್ಕಲ್ ವರೆಗಿನ ಹೆದ್ದಾರಿಯಲ್ಲಿ ನಿರ್ಮಾಣಗೊಂಡಿರುವ ಅಪಾಯಕಾರಿ ಹೊಂಡಗುಂಡಿಗಳಿಂದ ವಾಹನ ಸವಾರರಿಗಾಗುವ ಪ್ರಾಣ ಹಾನಿಗಳಿಗೆ ಹೆದ್ದಾರಿ ಪ್ರಾಧಿಕಾರವೇ ನೇರಹೊಣೆ ಎಂದು ಡಿವೈಎಫ್ಐ ನ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಜು.24ರಂದು ಡಿವೈಎಫ್ಐ ದ.ಕ ಜಿಲ್ಲಾ...
ಮಂಗಳೂರು : ರಿಕ್ಷಾ ಚಾಲಕರ ಉತ್ತಮ ಬದುಕಿಗಾಗಿ,ಸಾಮಾಜಿಕ ಭದ್ರತೆಗಾಗಿ,ಕಲ್ಯಾಣ ಮಂಡಳಿ ರಚನೆಗಾಗಿ,RTO ಅಧಿಕಾರಿಗಳ ಹಾಗೂ ಟ್ರಾಫಿಕ್ ಪೊಲೀಸರಿಂದಾಗುವ ವಿನಾಃ ಕಾರಣ ಕಿರುಕುಳವನ್ನು ನಿಲ್ಲಿಸಲು ಒತ್ತಾಯಿಸಿ CITU ನೇತೃತ್ವದಲ್ಲಿ ತಾ.25-07-2023ರಂದು ಬೆಳಿಗ್ಗೆ 10ಕ್ಕೆ ಅತ್ತಾವರ ಉಮಾ ಮಹೇಶ್ವರ...
ಭದ್ರತಾ ಸಿಬಂದಿಗಾಗಿ ನಿರ್ಮಿಸಿದ ಕೊಠಡಿಯು ಮಳೆ ನೀರಿನ ರಭಸಕ್ಕೆ ಕುಸಿದು ಇಬ್ಬರು ಗಾಯಗೊಂಡ ಘಟನೆ ಜು.23ರಂದು ಮಂಗಳೂರು ನಗರದ ಮೋರ್ಗನ್ಸ್ಗೇಟ್ ಬಳಿ ನಡೆದಿದೆ. ಮಂಗಳೂರು: ಭದ್ರತಾ ಸಿಬಂದಿಗಾಗಿ ನಿರ್ಮಿಸಿದ ಕೊಠಡಿಯು ಮಳೆ ನೀರಿನ ರಭಸಕ್ಕೆ ಕುಸಿದು...
ಮಳೆಗೆ ಬೈಕ್ ಸ್ಕಿಡ್ ಆಗಿ ಬಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ- ಪುತ್ತೂರು ರಸ್ತೆಯ ಕೆಮ್ಮಾಯಿ ಬಳಿ ನಡೆದಿದೆ. ಪುತ್ತೂರು: ಮಳೆಗೆ ಬೈಕ್ ಸ್ಕಿಡ್ ಆಗಿ ಬಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ-...