ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲದ ಸೇತುವೆಯಿಂದ ಸೋಮವಾರ ಮಧ್ಯಾಹ್ನ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಚಿಕ್ಕಮಗಳೂರು ಮೂಲದ ವ್ಯಾಪಾರಿಯ ಮೃತದೇಹ ಸಂಜೆಯ ವೇಳೆಗೆ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಭೈರಪುರ ಕಾರ್ತಿಕೆರೆ ಗೋಕುಲ್ ಫಾರ್ಮ್...
ಕುಂದಾಪುರ: ಯುವಕನೋರ್ವ ಮನೆಯ ಹೊರಗೆ ಮೊಬೈಲ್ ಪೋನ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭ ಸಿಡಿಲು ಬಡಿದು ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ಅ.29ರ ರಾತ್ರಿ ಸಂಭವಿಸಿದೆ. ಮೃತ ಯುವಕನನ್ನು ಕಿರಾಡಿ ಹಂಚಿನಮನೆ ನಿವಾಸಿ ಪ್ರಮೋದ್ ಶೆಟ್ಟಿ...
ಮಂಗಳೂರು: ಶ್ರೀ ಜೈ ಹನುಮಾನ್ ಕ್ರೀಡಾ ಮಂಡಳಿಯ 7ನೇ ವರ್ಷದ ಕೃಷಿ ಚಟುವಟಿಕೆಯ ಉದ್ಘಾಟನೆಯನ್ನು ಮುನ್ನೂರು ಗ್ರಾಮ ಪಂಚಾಯತ್ ಗ್ರಾಮ ಲೆಕ್ಕಾಧಿಕಾರಿಯಾದ ರೇಷ್ಮಾ ನೆರವೇರಿಸಿದರು. ಕಳೆದ ಕೆಲವು ವರ್ಷಗಳಿಂದ ಕುತ್ತಾರು ಬಟ್ಟೆದಡಿ ಭಾಗದಲ್ಲಿ ಹಡಿಲು ಬಿದ್ದಿರುವ...
ಕಿನ್ನಿಗೋಳಿ: ಮಹಿಳೆಯೋರ್ವರು ಅಸಹಜ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಕಟೀಲು ಸಮೀಪದ ಕೊಂಡೆಲಾದಲ್ಲಿ ನಡೆದಿದೆ. ರತ್ನಾ ಶೆಟ್ಟಿ (60)ಸಾವನ್ನಪ್ಪಿದ ಮಹಿಳೆ ಎಂದು ಗುರುತಿಸಲಾಗಿದೆ. ಕಟೀಲು ಸಮೀಪದ ಕೊಂಡೇಲಾ ದುರ್ಗಾ ನಗರ ಎಂಬಲ್ಲಿ ರತ್ನಾ ಶೆಟ್ಟಿ ವಾಸವಾಗಿದ್ದು, ವಾಸ್ತವ್ಯವಿದ್ದ...
ಮಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಆಧಾರ್ ಎನೇಬಲ್ಡ್ ಪೇಮೆಂಟ್ ವ್ಯವಸ್ಥೆಯಡಿ ನಗರದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಆಸ್ತಿ ನೋಂದಣಿ ಮಾಡಿದ ಹಲವರ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಂಗಳೂರು...
ಮಂಗಳೂರು: ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆ ಮಂಗಳೂರು ನಗರ ಉಪ ಪೊಲೀಸ್ ಆಯುಕ್ತರ ಕಚೇರಿಯನ್ನು ರಾಜ್ಯ ಗೃಹ ಸಚಿವ ಪರಮೇಶ್ವರ್ ಅವರು ಅ.29ರಂದು ಉದ್ಘಾಟನೆ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪರಮೇಶ್ವರ್ ಅವರು...
ಮಂಗಳೂರು: ರಾಜ್ಯದಾದ್ಯಂತ ಈರುಳ್ಳಿ ಬೆಲೆ ಸತತವಾಗಿ ಏರಿಕೆಯಾಗುತ್ತಿದ್ದು. ಎರಡೇ ದಿನಗಳಲ್ಲಿ ಕೆ.ಜಿ.ಗೆ 15 ರಿಂದ 20 ರೂಪಾಯಿಗಳಷ್ಟು ಹೆಚ್ಚಳವಾಗಿದೆ. ಮಂಗಳೂರಿನಲ್ಲಿ ಕೆ.ಜಿ.ಗೆ ರೂ 60 ರಿಂದ 65 ರೂ ಇದ್ದು, ಉಡುಪಿ ಜಿಲ್ಲೆಯಲ್ಲಿ ಈರುಳ್ಳಿಯ ಚಿಲ್ಲರೆ...
ಮಂಗಳೂರು: ಬೈಕ್ ಕಳವು ಪ್ರಕರಣದ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಬಂಧಿಸಿ ಎರಡು ಬೈಕ್ ಸೇರಿದಂತೆ ಒಟ್ಟು 1 ಲಕ್ಷದ 80 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ...
ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇದೀಗ ಒಂದಲ್ಲ ಒಂದು ವಿವಾದದ ಕೇಂದ್ರ ಬಿಂದುವಾಗುತ್ತಿದ್ದಾರೆ. ಕೆಲವು ಸಮಯಗಳ ಹಿಂದೆ ಅರಣ್ಯಾಧಿಕಾರಿಗಳಿಗೆ ನಿಂದನೆ ಮಾಡಿದ ಆರೋಪ ಎದುರಿಸಿದ್ದ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಸಿಲುಕಿದ್ದ ಪೂಂಜಾ ವಿರುದ್ಧ ಇದೀಗ ಇನ್ನೊಂದು...
ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತನಿಖೆಯನ್ನು ತೀವ್ರಗೊಳಿಸಿದ್ದು, ಇದೀಗ ರಿವಾರ್ಡ್ ವಾಂಟೆಡ್ ನೊಟೀಸ್ ರಿಲೀಸ್ ಮಾಡಲಾಗಿದೆ. ಆರೋಪಿ ನಂ 23 ನೌಷಾದ್ ನ ಸುಳಿವಿಗೆ 2 ಲಕ್ಷ ಬಹುಮಾನವನ್ನು...