ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕುಟುಂಬ ಸಮೇತ ನಿನ್ನೆ ರಾತ್ರಿ ನವರಾತ್ರಿ ಮಹೋತ್ಸವ ನಡೆಯುತ್ತಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಮಂಗಳೂರು ದಸರಾ ವೈಭವವನ್ನು ಕಣ್ತುಂಬಿಕೊಂಡರು. ಕ್ಷೇತ್ರದಲ್ಲಿ ನಡೆದ...
ಉಪ್ಪಿನಂಗಡಿ: ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಹಾಸನದ ಶಿರಾಡಿ ಘಾಟ್ನಲ್ಲಿ ನಡೆದಿದೆ. ಹಾಸನ ಕಡೆಯಿಂದ ಬರುತ್ತಿದ್ದ ಟ್ರಕ್ ಲಾರಿಯು ಶಿರಾಡಿ ಘಾಟ್ ಗೆ ತಲುಪುವಾಗ ಅದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ...
ಮಂಗಳೂರು: ಬೆಹ್ರೈನ್ನಲ್ಲಿ ಹತ್ತು ವರ್ಷಗಳಿಂದ ವೈದ್ಯರಾಗಿರುವ ಕನ್ನಡಿಗ, ಮಂಗಳೂರು ಮೂಲದ ವೈದ್ಯ ಡಾ.ಸುನಿಲ್ ಇಸ್ರೇಲ್ ಪರ ಪೋಸ್ಟ್ ಹಾಕಿರುವ ಕಾರಣಕ್ಕೆ ಅವರನ್ನು ಬೆಹ್ರೈನ್ ಪೊಲೀಸರು ಬಂಧಿಸಿದ್ದಾರೆ. ಹಮಾಸ್ ಉಗ್ರರನ್ನು ವಿರೋಧಿಸಿ, ಇಸ್ರೇಲ್ ದೇಶದ ಪರವಾಗಿ ಡಾ.ಸುನಿಲ್...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೆಟ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಕೆ.ಎಸ್.ಆರ್.ಪಿ. 7ನೇ ಪಡೆ, ಮಂಗಳೂರು ಘಟಕದ ಸಂಯುಕ್ತ ಆಶ್ರಯದಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಚೇರಿ...
ಮಂಗಳೂರು: ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿ ಒಟ್ಟು 6.41 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಮಂಗಳೂರು ಹೊರ ವಲಯದ...
ವಿಟ್ಲ: ಮಾಂಸ ಮಾಡಿ ಉಳಿದ ತ್ಯಾಜ್ಯವನ್ನು ರಸ್ತೆಯ ಬದಿಯಲ್ಲಿ ಎಸೆದು ಹೋಗಿರುವ ಘಟನೆ ವಿಟ್ಲ ಸಮೀಪದ ಕೆಲಿಂಜ ಬಸ್ ನಿಲ್ದಾಣದ ಬಳಿ ಶುಕ್ರವಾರ ಬೆಳಕಿಗೆ ಬಂದಿದ್ದು, ಈ ಬಗ್ಗೆ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಲ್ಲಡ್ಕ...
ಬಂಟ್ವಾಳ: ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮಾಜೆ ಎಂಬಲ್ಲಿ ನಡೆದಿದೆ. ಕಡೇಶಿವಾಲಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಸಚಿನ್ (24) ಆತ್ಮಹತ್ಯೆ ಮಾಡಿಕೊಂಡ...
ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟಿ ರಕ್ಷಿತಾ ಪ್ರೇಮ್ ಭೇಟಿ ನೀಡಿದರು. ಬಳಿಕ ದುರ್ಗೆಗೆ ಸೀರೆ ಸಮರ್ಪಿಸಿ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ರಕ್ಷಿತಾ ಅವರನ್ನು ದೇವಳದ ವತಿಯಿಂದ ಗೌರವಿಸಲಾಯಿತು....
ಮಂಗಳೂರು: ವಿದ್ಯಾರ್ಥಿ-ವಿದ್ಯಾರ್ಥಿನಿಯರು ರಜೆಯ ಹಿನ್ನೆಲೆಯಲ್ಲಿ ಬೀಚ್ ಗೆ ತೆರಳಿದ್ದ ವೇಳೆ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಅದರಲ್ಲಿ ಓರ್ವ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ನಿಶಾ...
ಮಂಗಳೂರು: ಕಾರು ಚಾಲಕನ ನಿಯಂತ್ರಣ ತಪ್ಪಿ ಹೊಂಡ ಬಿದ್ದ ಘಟನೆ ಅ. 15 ರಂದು ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರು ನಗರ ಹೊರವಲಯದ ಗುರುಪುರ ಬಳಿ ಘಟನೆ ನಡೆದಿದೆ. ಅತೀ ವೇಗವಾಗಿ ಕಾರು...