ಮೂಡುಬಿದಿರೆ: ಮೂಡುಬಿದಿರೆ ಪ್ರೆಸ್ ಕ್ಲಬ್ ನ ಮಾಜಿ ಅಧ್ಯಕ್ಷ, ಜಯಕಿರಣ ಪತ್ರಿಕೆಯ ಮೂಡುಬಿದಿರೆ ತಾಲೂಕು ವರದಿಗಾರ ಹಾಗೂ ಯುವ ನ್ಯಾಯವಾದಿ ವೇಣುಗೋಪಾಲ (30) ಹೃದಯಾಘಾತದಿಂದ ನಿಧನರಾದರು. ಕ್ರಿಯಾಶೀಲ ಪತ್ರಕರ್ತರಾಗಿದ್ದ ಅವರು ಇತ್ತೀಚಿನಿಂದ ಮೂಡುಬಿದಿರೆಯಲ್ಲಿ ಯುವ ನ್ಯಾಯವಾದಿಯಾಗಿ...
ಮಂಗಳೂರು: ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಬೆಳ್ತಂಗಡಿಯ ಸಿರೋ ಮಲಬಾರ್ ಕ್ಯಾಥೊಲಿಕ್ ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಲಾರೆನ್ಸ್ ಮುಕುಝಿ ನೇತೃತ್ವದ ಕ್ರೈಸ್ತರ ನಿಯೋಗ ಇಂದು ಭೇಟಿ ನೀಡಿ ಮಂಗಳೂರು ದಸರಾ ವೈಭವವನ್ನು...
ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನದಲ್ಲಿ ನಡೆಯಲಿರುವ 2 ನೇ ವರ್ಷದ ‘ಕುಡ್ಲದ ಪಿಲಿ ಪರ್ಬ’ದ ಚಪ್ಪರ ಮುಹೂರ್ತ ನಿನ್ನೆ ಮಂಗಳೂರಿನ ನೆಹರು...
ಮಂಗಳೂರು: ವಿದೇಶದಲ್ಲಿ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಮಂಗಳೂರು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನ ವಿಧಿಸಿದೆ. ಮಂಗಳೂರಿನ ಬಜಾಲ್ ಪೈಜಲ್ ನಗರದ ನಿವಾಸಿ ತೌಸೀಫ್(27) ಬಂಧಿತ ಆರೋಪಿಯಾಗಿದ್ದಾನೆ. 2016ರಲ್ಲಿ ಮಂಗಳೂರು...
ಪುತ್ತೂರು: ನಾಲ್ವರು ಅಲೆಮಾರಿಗಳ ತಂಡವೊಂದು ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾದ ಘಟನೆ ಪುತ್ತೂರು ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಮೀಪದ ಗಾಂಧಿಕಟ್ಟೆ ಬಳಿಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕನ್ಯಾನ ಸಮೀಪದ ನಂದರಬೆಟ್ಟು...
ಪುತ್ತುರು: ಈಜಲು ತೆರಳಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17) ಮೃತಪಟ್ಟ ಯುವಕ. ತಸ್ಲೀಮ್ ನಿನ್ನೆ ಸಂಜೆ ಗೆಳೆಯರ ಜೊತೆಗೂಡಿ ಅರಿಕ್ಕಿಲ ಸಮೀಪದ...
ಮಂಗಳೂರು: ಮಂಗಳೂರು ನಗರದ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಳೆಯಂಗಡಿ ಚೇಳ್ಯಾರುವಿನ ದೀಪಕ್ ಹಾಗೂ ಮರಕಡ ಕಾವೂರಿನ...
ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಗೆ ದ್ವಿಚಕ್ರವಾಹನ ಢಿಕ್ಕಿ ಹೊಡೆದು ಗಾಯಗೊಂಡ ಘಟನೆ ತಾಲೂಕಿನ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಎಂಬಲ್ಲಿ ಇಂದು ನಡೆದಿದೆ. ಗಾಯಗೊಂಡ ಮಹಿಳೆಯನ್ನು ಬೆಳ್ತಂಗಡಿ ತಾಲೂಕಿನ ಬಜಿರೆ ಗುಂಡುರಿ ಗ್ರಾಮದ ಕೆರೆಕೋಡಿ ನಿವಾಸಿ...
ಬಂಟ್ವಾಳ: ತಾಲೂಕಿನ ವಿಟ್ಲ ಸಮೀಪದ ಕುಡ್ತಮುಗೇರು ಎಂ. ಎಚ್. ಶಾಮಿಯಾನ ಮಾಲಕರಿಗೆ ಸೇರಿದ ಪಿಕ್ ಅಪ್ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ರಂಷನ್ ಯಾನೆ...
ಮಂಗಳೂರು: ಇಸ್ರೇಲ್ ಮತ್ತು ಪ್ಯಾಲೆಸ್ತೀನ್ನ ಹಮಾಸ್ ಉಗ್ರರ ನಡುವೆ ಯುದ್ಧ ಆರಂಭವಾಗಿ ಏಳು ದಿನಗಳು ಕಳೆದಿವೆ. ಈ ಯುದ್ಧದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಇಸ್ರೇಲ್ನಲ್ಲಿ ನರಮೇಧ ನಡೆಸಿದ ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ...