ಮಂಗಳೂರು: ನವರಾತ್ರಿ ವೈಭವ- 2023 ಅಂಗವಾಗಿ ನಮ್ಮ ಕುಡ್ಲ 24X7 ವಾಹಿನಿಯು ಅ. 15 ರಿಂದ 28ರ ತನಕ ಹೆಣ್ಮಕ್ಕಳು ಮತ್ತು ಮಹಿಳೆಯರಿಗಾಗಿ ‘ನವರಂಗ್’ ವಿಶೇಷ ಸ್ಪರ್ಧಾ ಕಾರ್ಯಕ್ರಮವನ್ನು ಸುಪ್ರಸಿದ್ಧ ಜವುಳಿ ಮಳಿಗೆ ಎಂ. ಸಂಜೀವ...
ಸುಳ್ಯ:ತಿಂಗಳ ಹಿಂದೆ ಸಂಪಾಜೆ ಕಲ್ಲುಗುಂಡಿಯ ಗೂನಡ್ಕದಲ್ಲಿ ಹಟ್ಟಿಯಿಂದ ದನ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಆರೋಪಿಗಳನ್ನು ಕೇರಳದಲ್ಲಿ ಬಂಧಿಸಿದ್ದಾರೆ. ಸುಳ್ಯ ಮರ್ಕುಂಜ ನಿವಾಸಿ ಗಣೇಶ್ ಕಾಯಾರ ಮತ್ತು ಕೇರಳದ ಚೆಂಬೇರಿಯ ನಿವಾಸಿ ಅಬ್ದುಲ್...
ಮಂಗಳೂರು: ಸ್ಮಾರ್ಟ್ ಸಿಟಿ ಎನ್ನುವ ಹೆಗ್ಗಳಿಕೆ ಪಡೆದಿರುವ ವಾಣಿಜ್ಯ ನಗರಿ ಮಂಗಳೂರು. ಆದರೆ ಇಲ್ಲಿ ಇನ್ನೂ ಕೂಡಾ ಮೂಲಭೂತ ಸೌಲಭ್ಯಗಳು ಮರೀಚಿಕೆಯಾಗಿಯೇ ಉಳಿದಿದೆ. ಅದರಲ್ಲೂ ಬೃಹತ್ ಕಂಪೆನಿಗಳನ್ನು ಹೊಂದಿರುವ ಬೈಕಂಪಾಡಿ ಕೈಗಾರಿಕಾ ವಲಯದ ರಸ್ತೆ ಬಗ್ಗೆ...
ಮೂಡುಬಿದಿರೆ: ತೋಡಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಿಗದಿಯಾಗಿದ್ದ ಇರುವೈಲು ಗ್ರಾಮಸಭೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಗೈರುಹಾಜರಾಗಿದ್ದರಿಂದ ಸಭೆಯನ್ನೇ ರದ್ದು ಪಡಿಸಲಾಗಿದೆ. ಈ ಕುರಿತು ಗ್ರಾಮಸ್ಥರು ಪ್ರಶ್ನಿಸಿದ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯರು ಮತ್ತು...
ಕಡಬ: ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಸರಕಾರಿ ಗೋಶಾಲೆಯನ್ನು ಶೀಘ್ರ ಪ್ರಾರಂಭಿಸಬೇಕು ಎಂದು ದಕ್ಷಿಣ ಕನ್ನಡ ಪ್ರಭಾರ ಜಿಲ್ಲಾಧಿಕಾರಿ ಡಾ ಆನಂದ್ ಕೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಪ್ರಾಣಿ ದಯಾ...
ಬಂಟ್ವಾಳ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ತೋಡಿಗೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವತಿಯನ್ನು ವೀರಕಂಭ ಗ್ರಾಮದ ಬಾಯಿಲ...
ಮಂಗಳೂರು: ಶಿಕ್ಷಣ ಸಂಸ್ಥೆಯೊಂದನ್ನು ಸ್ಥಾಪಿಸಿ, ಅದನ್ನು ಬೆಳೆಸಿ, ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಗಣನೀಯ ಕೊಡುಗೆ ಹಾಗೂ ಸಾಧನೆಯನ್ನು ಗುರುತಿಸಿ ಮಂಗಳೂರಿನ ಎಕ್ಸ್ ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ.ನರೇಂದ್ರ ಎಲ್ ನಾಯಕ್ ಅವರಿಗೆ ಬೆಂಗಳೂರಿನ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ನೇತೃತ್ವದಲ್ಲಿ ಇಂದು ಕ್ರಿಮಿನಲ್ಗಳ ಪರೇಡ್ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು. ಹಳೇ ರೌಡಿಶೀಟರ್ಗಳು, ಕ್ರಿಮಿನಲ್ ಹಿನ್ನೆಲೆಯುಳ್ಳವರು, ಹತ್ತು ಹಲವು ಪ್ರಕರಣಗಳನ್ನು ದಾಖಲಿಸಿಕೊಂಡವರನ್ನು ಕರೆಸಿ...
ಮಂಗಳೂರು: ಜಾತ್ಯತೀತ ಜನತಾದಳ ಘಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ಮಹಿಳಾ ಘಟಕದ ಅಧ್ಯಕ್ಷೆ ಬೈದಾವು ಗುತ್ತು ಜಯಲಕ್ಷ್ಮಿ ಎಸ್. ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯ ಹೊಂದಿದ್ದು, ಗುರುವಾರ ಅ. 12ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ...
ಮಂಗಳೂರು: ಮುಡಿಪು ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಮಂಗಳೂರಿನ ಆತ್ಮಶಕ್ತಿ ವಿವಿದ್ಧೋದೇಶ ಸಹಕಾರಿ ಸಂಘದಿಂದ ಮುಡಿಪು ಕಟ್ಟೆ ಫ್ರೆಂಡ್ಸ್, ಬಾಳೆಪುಣಿ ಬ್ರಹ್ಮಶ್ರೀ ಬಿಲ್ಲವ ವೇದಿಕೆ ಹಾಗೂ ಮಂಗಳೂರು ಲಯನ್ಸ್ ಮತ್ತು ಲಿಯೋ ಕ್ಲಬ್ ಇವರ ಜಂಟಿ ಸಹಯೋಗದೊಂದಿಗೆ...