ಸುಳ್ಯ: ವಿಷಕಾರಿ ಹಣ್ಣನ್ನು ಮೈರೋಲ್ ಹಣ್ಣು ಎಂದು ಭಾವಿಸಿ ಜ್ಯೂಸ್ ಮಾಡಿ ಕುಡಿದ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಶೇಣಿ ಎಂಬಲ್ಲಿ ನಡೆದಿದೆ. ಮೃತರನ್ನು ಇಲ್ಲಿನ ಶೇಣಿ...
ಮಂಗಳೂರು: ಹಿರಿಯ ನೃತ್ಯ ಗುರು, ನಿವೃತ್ತ ಶಿಕ್ಷಕ, ಮಂಗಳೂರಿನ ಲಲಿತ ಕಲಾ ಸದನ ಸಂಸ್ಥೆಯ ಸ್ಥಾಪಕ ಬಿ.ಪ್ರೇಮನಾಥ್ ಮಾಸ್ಟರ್ (87) ಅವರು ಅ. 1 ರಂದು ಕೋಡಿಕಲ್ ನಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ,...
ಮೂಲ್ಕಿ: ಹಳೆಯಂಗಡಿ ಸಮೀಪದ ತೋಕೂರು ನಿವಾಸಿ ಸುಮಂತ್ (19)ನಿಗೂಢ ಸಾವಿನ ಬಗ್ಗೆ ಕಾಪು ತಾಲೂಕು ಅಂಬೇಡ್ಕರ್ ಯುವ ಸೇನೆ ಸಂಶಯ ವ್ಯಕ್ತ ಪಡಿಸಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. ಅಂಬೆಡ್ಕರ್ ಯುವ ಸೇನೆ...
ಬಂಟ್ವಾಳ: ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್ ಐಸಿ ಏಜೆಂಟರ್...
ಕಡಬ: ಶಾಲಾ ವಠಾರ, ಪರಿಸರದಲ್ಲಿ ತಂಬಾಕು ಮಾರಾಟ ನಿಷೇಧಿಸಿದ್ದರೂ ಅಂಗಡಿಯಲ್ಲಿ ನಿಯಮ ಮೀರಿ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಡಬದ ಬಿಳಿನೆಲೆ ಕೈಕಂಬ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಅಯಾರ ಮಾಧ್ಯಮವೊಂದರ ಓದುಗರ ವಿಭಾಗಕ್ಕೆ ಬರೆದ ಪತ್ರವೊಂದನ್ನು...
ಪುತ್ತೂರು: ಪುತ್ತೂರಿನ ಮಾಜಿ ಶಾಸಕರೊಬ್ಬರ ಖಾಸಗಿ ಚಿತ್ರಗಳು ವೈರಲ್ ಆದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತನೊಬ್ಬ ಮಹಿಳೆಯೊಂದಿಗೆ ಇರುವ ಖಾಸಗಿ ಚಿತ್ರಗಳು ಇದೀಗ ವೈರಲ್ ಆಗಿದೆ. ಬಿಜೆಪಿ ಕಾರ್ಯಕರ್ತ ನವೀನ್ ರೈ ಕೈಕಾರ ಮಹಿಳೆಯೊಂದಿಗಿರುವ ಫೋಟೋ ವೈರಲ್...
ಮಂಗಳೂರು: ಡಾ. ಅತ್ತೂರು ಸದಾನಂದ ಶೆಟ್ಟಿ ಅವರು ದೀಘ೯ಕಾಲದಿಂದ ಕ್ರೀಡಾ, ಶಿಕ್ಷಣ, ಸಾಮಾಜಿಕ, ಸಾಂಸ್ಕೃತಿಕ ಸಾಧನೆ ಮತ್ತು ಇತ್ತೀಚೆಗೆ ಶಿವಮೊಗ್ಗ ಕುವೆಂಪು ವಿಶ್ವವಿದ್ಯಾನಿಲಯದ ವತಿಯಿಂದ ಡಾಕ್ಟರೇಟ್ ಪದವಿ ಪ್ರಶಸ್ತಿ ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಅ.3ರ ಮಂಗಳವಾರದಂದು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಭಾರತ ಸೇವಾದಳದ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ 154ನೇ...
ಮಂಗಳೂರು: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಸಂಘರ್ಷ ನಡೆದಿರುವುದನ್ನು ಭಾರತೀಯ ಜನತಾ ಪಕ್ಷ ಖಂಡಿಸುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಾರದ ಹಿಂದೆಯಷ್ಟೇ ಹಿಂದೂಗಳ...
ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ...