ಕರ್ನಾಟಕದಲ್ಲಿ ಯಾರಿಗೂ ಸೋಂಕು ತಟ್ಟಬಾರದು. ಆ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಂಗಳೂರು: ಕೇರಳದಲ್ಲಿ...
ಆನಂದ ಫಿಲಂಸ್ ಮತ್ತು ದಿ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ “ಯಾನ್ ಸೂಪರ್ ಸ್ಟಾರ್” ತುಳು ಚಿತ್ರ ಸೆ. 22 ರಂದು ಕರಾವಳಿಯಾದ್ಯಂತ ತೆರೆ...
ತಪಸ್ಯಾ ಫೌಂಡೇಶನ್ ವತಿಯಿಂದ ನಡೆಸಲು ಉದ್ದೇಶಿಸಿರುವ ‘ಮಂಗಳೂರು ಟ್ರಯೊತ್ಲಾನ್ 2024’ ಬೀಚ್ ಫೆಸ್ಟಿವಲ್ ಫೆ.18ರಂದು ನಡೆಯಲಿದೆ ಎಂದು ಸೆ.21ರಂದು ಮಂಗಳೂರಿನಲ್ಲಿ ನಡೆದಪೂರ್ವ ಭಾವಿ ಸಭೆಯಲ್ಲಿ ತಪಸ್ಯಾ ಫೌಂಡೇಶನ್ ಟ್ರಸ್ಟಿ ಡಾ. ಆಶಾ ಜ್ಯೋತಿ ರೈ ಹೇಳಿದರು. ಮಂಗಳೂರು:...
ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕು ಫೈಸಲ್ ನಗರದ ತಲ್ಲತ್ (39) ಬಂಧಿತ ಆರೋಪಿ. ಆರೋಪಿಯು ಹಲ್ಲೆ, ಕೊಲೆಯತ್ನ,...
ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್ ನಿಂದ ಕುಂಜತ್ತಬೈಲಿನಲ್ಲಿ ದಾಮೋದರ ಆರ್. ಸುವರ್ಣ ಸ್ಮಾರಕ ‘ಬಿಲ್ಲವ ಹಾಸ್ಟೆಲ್’ ನಿರ್ಮಿಸಲಾಗಿದ್ದು, ಸೆ.24 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಅಖಿಲ ಭಾರತ ಬಿಲ್ಲವರ ಯುನಿಯನ್ ಅಧ್ಯಕ್ಷ...
ತುಳು ರಂಗಭೂಮಿಗೆ ಹೊಸ ಆಯಾಮ ನೀಡುತ್ತಾ ಬಂದಿರುವ ವಿಜಯ ಕುಮಾರ್ ಕೊಡಿಯಾಲ್ಬೈಲ್ ಅವರು ಈ ಬಾರಿ ಮತ್ತೊಂದು ನಾಟಕವನ್ನು ತುಳು ರಂಗಕ್ಕೆ ತಂದಿದ್ದಾರೆ. ಮಂಗಳೂರು: ತುಳು ರಂಗಭೂಮಿಗೆ ಹೊಸ ಆಯಾಮ ನೀಡುತ್ತಾ ಬಂದಿರುವ ವಿಜಯ ಕುಮಾರ್...
ತಪಸ್ಯಾ ಫೌಂಡೇಶನ್ ವತಿಯಿಂದ ನಡೆಸಲು ಉದ್ದೇಶಿಸಿರುವ ಮಂಗಳೂರು ಬೀಚ್ ಫೆಸ್ಟಿವಲ್ ಮತ್ತು ಮಂಗಳೂರು ಟ್ರಯೊತ್ಲಾನ್ ಬಗೆಗಿನ ಪೂರ್ವ ಭಾವಿ ಸಭೆ ಸೆ.20ರಂದು ಮಂಗಳೂರಿನಲ್ಲಿ ನಡೆಯಿತು. ಮಂಗಳೂರು: ತಪಸ್ಯಾ ಫೌಂಡೇಶನ್ ವತಿಯಿಂದ ನಡೆಸಲು ಉದ್ದೇಶಿಸಿರುವ ಮಂಗಳೂರು ಬೀಚ್ ಫೆಸ್ಟಿವಲ್...
ಮಂಗಳೂರಿನ ನಗರದ ಕೊಡಿಯಾಲ್ ಬೈಲ್ ನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನೂತನವಾಗಿ ನಿರ್ಮಿಸಲಾದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು....
ಕರ್ನಾಟಕದಿಂದ ತಮಿಳುನಾಡಿಗೆ ನೀರು ಕೊಡುವುದರಲ್ಲಿ ಸಮಸ್ಯೆ ಇಲ್ಲ. ನೀರು ಇಲ್ಲದಿದ್ದರೆ ನಮಗೆ ಕೊಡುವುದು ಕಷ್ಟವಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರು: ಇವತ್ತಿನ ವಸ್ತು ಸ್ಥಿತಿ, ರಿಯಾಲಿಟಿ ಮೇಲೆ...
ಮೂಡುಬಿದ್ರೆ ಗಣೇಶೋತ್ಸವ ಟ್ರಸ್ಟ್ ನ 60 ನೇ ವರ್ಷದ ಗಣೇಶೋತ್ಸವದ ವಜ್ರಮಹೋತ್ಸವ ಸಂಭ್ರಮ ಸೋಮವಾರದಿಂದ ಆರಂಭಗೊಂಡಿದೆ. ಮೂಡುಬಿದ್ರೆ: ಮೂಡುಬಿದ್ರೆ ಗಣೇಶೋತ್ಸವ ಟ್ರಸ್ಟ್ ನ 60 ನೇ ವರ್ಷದ ಗಣೇಶೋತ್ಸವದ ವಜ್ರಮಹೋತ್ಸವ ಸಂಭ್ರಮ ಸೋಮವಾರದಿಂದ ಆರಂಭಗೊಂಡಿದೆ. ಈ...