ಪುತ್ತೂರು : ನಗರದ ಹೃದಯಭಾಗದಲ್ಲಿರುವ ಅಂಗನವಾಡಿ ಕೇಂದ್ರ ಹಾಗೂ ಆರೋಗ್ಯ ಕೇಂದ್ರಕ್ಕೆ ನುಗ್ಗಿದ ಕಿಡಿಗೇಡಿಗಳು ಮಾಡಬಾರದ್ದು ಮಾಡಿ ಸಿಸಿ ಕ್ಯಾಮೆರಾ ಸಹಿತ ಪರಾರಿಯಾಗಿದ್ದಾರೆ. ಆದ್ರೆ, ಪ್ರಕರಣ ದಾಖಲಿಸಿ ಅಂತ ಪೊಲೀಸ್ ಠಾಣೆಗೆ ಹೋದ್ರೆ ಪೊಲೀಸರು ದೂರು...
ಸುಡು ಬಿಸಿಲಿನಿಂದ ಕರ್ನಾಟಕವೇ ಸುಡುತ್ತಿದೆ. ಅದರಲ್ಲೂ ಕರಾವಳಿ ಭಾಗದ ಬಗ್ಗೆಯಂತೂ ಹೇಳತೀರದು. ಈ ನಡುವೆ ಕೆಲವೆಡೆ ಈಗಾಗಲೇ ಮಳೆ ತಂಪೆರೆದಿದೆ. ಮಾರ್ಚ್ 25ರ ವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆ ಆಗಲಿದೆ ಎಂದು ಭಾರತಿಯ...
ಮಂಗಳೂರು : ಕರಾವಳಿಯಲ್ಲಿ ಅದೆಷ್ಟೇ ಹಿಂದೂ ಮುಸ್ಲಿಂ ಅನ್ನೋ ಸಂಘರ್ಷಗಳು ನಡೆದರೂ ಬಹುತೇಕ ಕಡೆಗಳಲ್ಲಿ ಎರಡೂ ಧರ್ಮದವರು ಸಾಮರಸ್ಯದಿಂದಲೇ ಇದ್ದಾರೆ. ಇಂತಹ ಒಂದು ಸಾಮರಸ್ಯಕ್ಕೆ ಸಾಕ್ಷಿಯಾಗಿ ಮಂಗಳೂರು ತಾಲೂಕಿನ ತೆಂಕ ಎಡಪದವು ಗ್ರಾಮ ಸುದ್ದಿಯಾಗಿದೆ. ಇಲ್ಲಿ...
ಮಂಗಳೂರು : ಕೊಕೇನ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 35 ಗ್ರಾಂ ತೂಕದ ಅಂದಾಜು 2.72 ಲಕ್ಷದ ಕೊಕೇನ್ ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ತಾಲೂಕಿನ ಅಂಬ್ಲಮೊಗೆರು ಎಂಬಲ್ಲಿ ಸಿಸಿಬಿ...
ಮಂಗಳೂರು : 400 ಸೀಟು ಗೆಲ್ಲುತ್ತೇವೆ ಅಂದಿರುವ ಬಿಜೆಪಿಯ ಹೇಳಿಕೆಗೆ ನಟ ಪ್ರಕಾಶ್ ರಾಜ್ ತಿರುಗೇಟು ನೀಡಿದ್ದು, 420 ಗಳಷ್ಟೇ ಹೀಗೆ ಹೇಳ್ತಾರೆ ಎಂದು ಲೇವಡಿ ಮಾಡಿದ್ದಾರೆ. ಇದು ಅಹಂಕಾರದ ಹೇಳಿಕೆಯಾಗಿದ್ದು, ಇಲ್ಲಿ ಜನರು ಎಲ್ಲವನ್ನೂ...
ಮಂಗಳೂರು : ಮೈಸೂರಿನ ನಿರ್ದಿಗಂತ ರಂಗ ತಂಡದಿಂದ ಮಂಗಳೂರಿನಲ್ಲಿ ಆರು ದಿನಗಳ ರಂಗೋತ್ಸವವನ್ನು ಹಮ್ಮಿಕೊಂಡಿದೆ. “ನೇಹದ ನೇಯ್ಗೆ” ಎಂಬ ಹೆಸರಿನಲ್ಲಿ ಈ ನಿರ್ದಿಗಂತ ರಂಗೋತ್ಸವ ನಡೆಯಲಿದ್ದು, ಸಂಗೀತ, ಸಿನೆಮಾ, ಸಾಹಿತ್ಯ, ಕ್ಷೇತ್ರಗಳ ಸಾಧಕರು, ಕಲಾ ಕ್ಷೇತ್ರದ...
ಡಿ.ವಿ.ಸದಾನಂದ ಗೌಡರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಲಿದ್ದಾರೆ ಅನ್ನೋ ಊಹಾಪೋಹ ಹರಡಿದ್ದು, ಮಂಗಳವಾರ ಸದಾನಂದ ಗೌಡರು ಪತ್ರಿಕಾಗೋಷ್ಠಿಯಲ್ಲಿ ಊಹಾಪೋಹಕ್ಕೆ ತೆರೆ ಎಳೆಯಲಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಲಿ ಸಂಸದ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ...
ತಲಪಾಡಿ : ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾ*ವನ್ನಪ್ಪಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ. ತಲಪಾಡಿ ಹಳೆಯ ಬಸ್ಸು ತಂಗುದಾಣ ಬಳಿಯ ನಿವಾಸಿ ರಾಜೇಶ್ ಶೆಟ್ಟಿ (49) ಮೃ*ತರು. ರಾಜೇಶ್...
ಅನುದಾನ ತಂದಿರುವ ಲೆಕ್ಕದ ವಿಚಾರದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕೈ ಹಾಗೂ ಬಿಜೆಪಿಕಾರ್ಯಕರ್ತರ ನಡುವೆ ಸಂಘರ್ಷ ನಡೆದಿದೆ. ಕೈ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ದಾಂದಲೆ ನಡೆಸಿದ್ದಾರೆ. ಏನಿದು ಅನುದಾನದ ಗಲಾಟೆ…? ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ...
ಮೈಸೂರು : ಮೈಸೂರು ಸಂಸದ ಪ್ರತಾಪ್ ಸಿಂಹ ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಮುಸ್ಲಿಂ ಶಾಸಕ ತನ್ವೀರ್ ಸೇಠ್ ಅವರನ್ನು ಅಣ್ಣಾ ಎಂದು ಕರೆದು ಸುದ್ದಿಯಾಗಿದ್ದಾರೆ. ಮೈಸೂರಿನ ಹಿಂದೂ ಹುಲಿ… ಹಿಂದೂ ಸಾಮ್ರಾಟ್ ಅಂತ ಕರೆಯಿಸಿಕೊಂಡಿದ್ದ ಪ್ರತಾಪ್...