ಹಿಂದಿನ ಸರಕಾರ ಜಾರಿಗೆ ತಂದಿರುವ ಮತಾಂತರ ನಿಷೇಧ ಕಾಯ್ದೆಯನ್ನು ವಾಪಾಸು ತೆಗೆಯಲು ಮುಂದಾಗಿದ್ದು, ಇದನ್ನು ಬಲವಾಗಿ ಖಂಡಿಸುತ್ತೇವೆ ಎಂದು ಅರ್.ಎಸ್.ಎಸ್.ಪ್ರಮುಖರಾದ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಹೇಳಿದ್ದಾರೆ. ಬಂಟ್ವಾಳ: ಹಿಂದಿನ ಸರಕಾರ ಜಾರಿಗೆ ತಂದಿರುವ ಮತಾಂತರ...
ಮನೆಗೆ ಬಾಗಿಲು ಹಾಕಿ ತೋಟಕ್ಕೆ ಕೆಲಸಕ್ಕೆ ಹೋಗಿದ್ದ ವೇಳೆ ಬಾಗಿಲು ತೆರೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯದಲ್ಲಿ ನಡೆದಿದೆ. ಬಂಟ್ವಾಳ: ಮನೆಗೆ...
ಕಾಂಗ್ರೆಸ್ ಸರಕಾರ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಪಡಿಸಲು ನಿರ್ಣಯ ಕೈಗೊಂಡಿರುವುದನ್ನು ಖಂಡಿಸಿ ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳದ ವತಿಯಿಂದ ಮಂಗಳೂರಿನ ಕದ್ರಿಯಲ್ಲಿ ಪ್ರತಿಭಟನೆ ನಡೆಯಿತು. ಮಂಗಳೂರು: ಕಾಂಗ್ರೆಸ್ ಸರಕಾರ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಪಡಿಸಲು ನಿರ್ಣಯ...
ನಗರದಲ್ಲಿ ಮನೆಗಳ್ಳತನ ನಡೆದ 5 ಗಂಟೆಯೊಳಗೆ ನಾಲ್ವರು ಕಳ್ಳ ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಕದ್ದ ಮಾಲು ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು : ನಗರದಲ್ಲಿ ಮನೆಗಳ್ಳತನ ನಡೆದ 5 ಗಂಟೆಯೊಳಗೆ...
ಮಂಗಳೂರು: ನಿಷೇಧಿತ ಮಾದಕ ದ್ರವ್ಯ ಮೆಥಾಂಪೆಟಮೆನ್ ನನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲ ತಾಲೂಕಿನ ವೈದ್ಯನಾಥ ನಗರದ ಅಕ್ಷತ್ ಕುಮಾರ್(34) ಎಂದು ಗುರುತಿಸಲಾಗಿದೆ. ಈತ ದೇರಳಕಟ್ಟೆಯ ಬಗಂಬಿಲದ ಮನೆಯೊಂದರ ಬಳಿಯಿರುವ...
ಮಂಗಳೂರು: ಮತೀಯ ದುಷ್ಕರ್ಮಿಗಳಿಂದ ದ.ಕ.ಜಿಲ್ಲೆಯಲ್ಲಿ ಕೊಲೆಯಾದ ನಾಲ್ಕು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. 2018ರ ಜನವರಿ 3ರಂದು ಕಾಟಿಪಳ್ಳದ...
ಮಂಗಳೂರು ನ್ಯಾಯಾಲಯದಲ್ಲಿ ಶಿರಸ್ತೇದಾರರಾಗಿ ಸೇವೆ ಸಲ್ಲಿಸಿ ನಿವೃತ್ತ ಜೀವನ ನಡೆಸುತ್ತಿದ್ದ ವೆಂಕಪ್ಪನವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳೂರು : ಮಂಗಳೂರು ನ್ಯಾಯಾಲಯದಲ್ಲಿ ಶಿರಸ್ತೇದಾರರಾಗಿ ಸೇವೆ ಸಲ್ಲಿಸಿ ನಿವೃತ್ತ ಜೀವನ ನಡೆಸುತ್ತಿದ್ದ ವೆಂಕಪ್ಪನವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿನ್ನೆ ರಾತ್ರಿ...
ಕಾಂಗ್ರೆಸ್ ಸರಕಾರ ಮತಾಂತರ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಲು ನಿರ್ಧಾರ ಮಾಡಿರುವುದು ಖಂಡನೀಯ. ಮಂಗಳೂರು: ಕಾಂಗ್ರೆಸ್ ಸರಕಾರ ಮತಾಂತರ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಲು ನಿರ್ಧಾರ ಮಾಡಿರುವುದು ಖಂಡನೀಯ. ಇನ್ನು ಎಪಿಎಂಸಿ ಕಾಯ್ದೆಯನ್ನು ರದ್ದು ಮಾಡುವ...
ಧರ್ಮಸ್ಥಳದಲ್ಲಿ ಕಾಲೇಜ್ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಆರೋಪ ಪ್ರಕರಣದಲ್ಲಿ ಬೆಂಗಳೂರಿನ ಸಿಬಿಐ ಕೋರ್ಟ್ 11 ವರ್ಷಗಳ ಬಳಿಕ ತೀರ್ಪು ನೀಡಿದ್ದು, ಆರೋಪಿ ಸಂತೋಷ್ ರಾವ್ನನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆ ಮಾಡಿ ಅಂತಿಮ ತೀರ್ಪು ನೀಡಿದೆ....
ಕಾಂಗ್ರೆಸ್ ಸರಕಾರದಿಂದ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ಮಂಗಳೂರು: ಕಾಂಗ್ರೆಸ್ ಸರಕಾರದಿಂದ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...