ಬೆಳ್ತಂಗಡಿ: ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಪರ ವಾಟ್ಸಾಪ್ ಸ್ಟೇಟಸ್ ಹಾಕಿದ ಕಾರಣಕ್ಕೆ ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ...
ಮಂಗಳೂರು ನಗರದ ಪಂಪ್ ವೆಲ್ ಬಳಿ ಇಂದು ಬೆಳಿಗ್ಗೆ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ದಾರುಣ ಅಂತ್ಯ ಕಂಡಿದ್ದಾನೆ. ಕಡಬ ತಾಲೂಕಿನ ಇಚ್ಲಂಪಾಡಿಯ ಸಂದೇಶ್(25) ಮೃತ ಯುವಕನಾಗಿದ್ದಾನೆ. ಮಂಗಳೂರು :...
ರಸ್ತೆಯಲ್ಲಿ ಅಡ್ಡಬಂದ ದನವನ್ನು ತಪ್ಪಿಸುವ ಯತ್ನದಲ್ಲಿ ರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಮೃತಪಟ್ಟ ಘಟನೆ ಜೂ.13ರಂದು ವಿಟ್ಲದ ಪುಣಚದಲ್ಲಿ ನಡೆದಿದೆ. ವಿಟ್ಲ: ರಸ್ತೆಯಲ್ಲಿ ಅಡ್ಡಬಂದ ದನವನ್ನು ತಪ್ಪಿಸುವ ಯತ್ನದಲ್ಲಿ ರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಮೃತಪಟ್ಟ...
ಬಹು ನಿರೀಕ್ಷಿತ ತುಳು ಚಿತ್ರ ‘ಸರ್ಕಸ್’ ಜೂ.23ರಂದು ಚಿತ್ರಮಂದಿರಗಳಲ್ಲಿ ಕರಾವಳಿಯಾದ್ಯಂತ ಬಿಡುಗಡೆಯಾಗಲಿದ್ದು, ಇಂದಿನಿಂದಲೇ ಟಿಕೆಟ್ ಬುಂಕಿಗ್ BookMyshow ನಲ್ಲಿ ಆರಂಭವಾಗಿದೆ. ಮಂಗಳೂರು: ಬಹು ನಿರೀಕ್ಷಿತ ತುಳು ಚಿತ್ರ ‘ಸರ್ಕಸ್’ ಜೂ.23ರಂದು ಕರಾವಳಿಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ಇಂದಿನಿಂದಲೇ...
ಟೈಲರ್ ಅಂಗಡಿಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೋದ ವಿವಾಹಿತ ಮಹಿಳೆಯೋರ್ವಳು ಕಳೆದ ಮೇ ತಿಂಗಳಿನಿಂದ ನಾಪತ್ತೆಯಾಗಿದ್ದಾಳೆ ಎಂದು ಮನೆಯವರು ತಡವಾಗಿ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಂಟ್ವಾಳ: ಟೈಲರ್ ಅಂಗಡಿಗೆ ಹೋಗಿ...
ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಮಡಿಮುಗೇರುವಿನಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಎ.ಎಂ. ಆರ್ ಅಣೆಕಟ್ಟಿನಲ್ಲಿ ಮಳೆಯ ಪ್ರಮಾಣಕ್ಕೆ ಅನುಗಣವಾಗಿ ನಂತರದ ದಿನಗಳಲ್ಲಿ ನೀರು ಶೇಖರಿಸಲು ಉದ್ದೇಶಿಸಿದ್ದು, ನದಿ ನೀರಿನ ಮಟ್ಟ ಏರುವುದರಿಂದ ನದಿಯ ತೀರದ...
ಕಾವೂರು ಬಿಜಿಎಸ್ ಪ್ರೌಢಶಾಲೆ ಬಳಿ ವಿಪರೀತ ಮಳೆಯಿಂದಾಗಿ ಬೃಹತ್ ಮರ ಉರುಳಿಬಿದ್ದ ಮನೆಯೊಂದು ಸಂಪೂರ್ಣ ಹಾನಿಗೊಂಡಿದ್ದು, ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಭೇಟಿ ನೀಡಿದರು. ಮಂಗಳೂರು: ಕಾವೂರು ಬಿಜಿಎಸ್ ಪ್ರೌಢಶಾಲೆ ಬಳಿ ವಿಪರೀತ...
ಕದ್ರಿ ಪೊಲೀಸ್ ಠಾಣೆಯ ಕಂಪೌಂಡ್ ಗೋಡೆಗೆ ತಾಗಿಕೊಂಡಂತೆ ಯುವಕನೊಬ್ಬನ “ಮದುವೆಯ ರಾತ್ರಿಯ ಸಂಭ್ರಮ” ಎಂಬ ಮತ್ತೊಂದು ಹೋರ್ಡಿಂಗ್ಸ್ ಹಾಕಲಾಗಿದೆ. ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈವರೆಗೆ ಬಿಜೆಪಿಗರ ಅನಧಿಕೃತ ಬ್ಯಾನರ್ಗಳು ರಾರಾಜಿಸುತ್ತಿದ್ದ ಸ್ಥಳದಲ್ಲಿ ನಾವೂ ನಿಮಗೇನೂ...
ಸಿಬಿಐ ವಿಶೇಷ ನ್ಯಾಯಾಲಯ ಆಸ್ತಿ ಜಪ್ತಿ ಆದೇಶ ನೀಡಿದ ಬೆನ್ನಲ್ಲೇ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಕುಟುಂಬ ಸಮೇತರಾಗಿ ಇಂದು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ಧರ್ಮಸ್ಥಳ : ಸಿಬಿಐ ವಿಶೇಷ ನ್ಯಾಯಾಲಯ...
ಮಡಗಾಂವ್- ಕುಮಟಾ ನಡುವೆ ರೈಲು ಹಳಿಯಲ್ಲಿ ಇಂಜಿನಿಯರಿಂಗ್, ಸಿಗ್ನಲ್ ಮತ್ತು ಟೆಲಿಕಮ್ಯೂನಿಕೇಶನ್ ಹಾಗೂ ಇಲೆಕ್ಟ್ರಿಕಲ್ ಸಂಬಂಧಿಸಿದ ಕಾಮಗಾರಿಗಳು ಜೊತೆಯಾಗಿ ನಡೆಯಲಿರುವ ಹಿನ್ನೆಲೆಯಲ್ಲಿ ನಾಳೆ ಜೂನ್ 15 ರಂದು ಈ ಮಾರ್ಗದಲ್ಲಿ ನಾಲ್ಕು ಗಂಟೆಗಳ ಮೆಗಾ ಬ್ಲಾಕ್...