ಆಶಾಕಾರ್ಯ ಕರ್ತೆಯರಿಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ನೀಡಿರುವ ಪ್ರಥಮ ಭರವಸೆಯನ್ನು ಸರಕಾರ ಬಜೆಟ್ ನಲ್ಲಿ ಈಡೇರಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಸಚಿವರೂ ಆಗಿರುವ ದಿನೇಶ್...
ಕಾರಿನಲ್ಲಿ ಬಂದ ತಂಡವೊಂದು ಟ್ಯಾಂಕರ್ ಚಾಲಕನಿಗೆ ಹಲ್ಲೆಗೈದು, ನಗದು ಹಣ ದೋಚಿರುವ ಘಟನೆ ಶಿರಾಡಿ ಗ್ರಾಮದ ಗಡಿ ದೇವಸ್ಥಾನದ ಬಳಿ ನಡೆದಿದೆ. ಉಪ್ಪಿನಂಗಡಿ: ಕಾರಿನಲ್ಲಿ ಬಂದ ತಂಡವೊಂದು ಟ್ಯಾಂಕರ್ ಚಾಲಕನಿಗೆ ಹಲ್ಲೆಗೈದು, ನಗದು ಹಣ ದೋಚಿರುವ...
ಮಂಗಳೂರು: ಜಿಲ್ಲೆಯಲ್ಲಿ ಕೋಮುದ್ವೇಷ, ಪ್ರಚೋದಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಮೇಲೆ ಮೊದಲ ಬಾರಿಗೆ ಇಂದು ಮಂಗಳೂರಿಗೆ ಆಗಮಿಸಿದ...
ಅಸೈಗೋಳಿ ಅಭಯಾಶ್ರಮದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ಅಭಿನಂದನಾ ಕಾರ್ಯಕ್ರಮ ನಡೆಸಿದರು. ಕೊಣಾಜೆ: ಅಸೈಗೋಳಿ ಅಭಯಾಶ್ರಮದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ಅಭಿನಂದನಾ ಕಾರ್ಯಕ್ರಮ ನಡೆಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಯು.ಟಿ ಖಾದರ್ ವಿಧಾನಸಭೆಯಲ್ಲಿ...
ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಅಪಘಾತದಲ್ಲಿ ಮೃತಪಟ್ಟ ಆಳ್ವಾಸ್ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ದಿ.ಕಾರ್ತಿಕ್ ಕುಟುಂಬಕ್ಕೆ ನ್ಯಾಯ ಕೊಡುವಂತೆ ಒತ್ತಾಯಿಸಿ ಮೂಡುಬಿದಿರೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ...
ವಿಟ್ಲ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿವಾಹಿತ ಮಹಿಳೆಯೋರ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಕಲಾಯಿಗುತ್ತು ಎಂಬಲ್ಲಿ ನಡೆದಿದೆ. ಮಂಗಳೂರು ತಾಲೂಕು ಯಯ್ಯಾಡಿ ಗ್ರಾಮದ ಕೊಂಚಾಡಿ ಸುರೇಶ್ ಚೌಟ ರವರ...
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದು ಸೇತುವೆಯ ಕೆಳಗೆ ನೀರಿಗೆ ಬಿದ್ದಿರುವ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಜೂ.11 ರಂದು ನಡೆದಿದ್ದು, ಈ ಘಟನೆಯಲ್ಲಿ ಒರ್ವ ಮೃತಪಟ್ಟಿದ್ದು, ಇನ್ನೋರ್ವ...
ಬಂಟ್ವಾಳ: ರಾ.ಹೆ.75ರ ತುಂಬೆಯಲ್ಲಿ ಬಿ.ಸಿ.ರೋಡು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಚರಂಡಿಗೆ ಉರುಳಿದ ಘಟನೆ ಇಂದು (ರವಿವಾರ) ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಅಲ್ಪ ಸ್ವಲ್ಪ...
ಇಂದು ಬೆಳಿಗ್ಗೆ ವಿಪರೀತ ಮಳೆಯಿಂದಾಗಿ ಕಾವೂರು ಬಿಜಿಎಸ್ ಪ್ರೌಢಶಾಲೆ ಬಳಿ ಮನೆಯ ಮೇಲೆ ಬೃಹತ್ ಮರ ಉರುಳಿಬಿದ್ದ ಸ್ಥಳಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಭೇಟಿ ನೀಡಿ ಮನೆ ಮಾಲಕರಿಗೆ ನೆರವು ನೀಡುವುದಾಗಿ ಭರವಸೆ...
ಬರ್ತ್ ಡೇ ಪಾರ್ಟಿ ನಡೆಸುತ್ತಿದ್ದವರ ಮೇಲೆ ಮಾರಕಾಯುಧ ಹಿಡಿದು ದಾಳಿ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಈ ಕುರಿತ ವೀಡಿಯೋ ವೈರಲ್ ಆಗಿದೆ. ಪುತ್ತೂರು: ಬರ್ತ್ ಡೇ ಪಾರ್ಟಿ ನಡೆಸುತ್ತಿದ್ದವರ ಮೇಲೆ ಮಾರಕಾಯುಧ ಹಿಡಿದು ದಾಳಿ...