ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ. ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ...
ಮಂಗಳೂರು: ಕೇರಳದ ಅಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕೇರಳದ ಗಡಿ ಭಾಗಗಳಲ್ಲಿ ವಿಸೇಷ ನಿಗಾ ವಹಿಸಲಾಗಿದೆ. ಇಂದಿನಿಂದ ತಲಪಾಡಿ, ಜಾಲ್ಸೂರು ಮತ್ತು...
ಮಂಗಳೂರು: ನಗರದಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣ ಆಯೋಗ ಕೊನೇ ಹಂತದ ಕಸರತ್ತು ಮುಂದುವರಿಸಿದೆ. ನಗರದ ಜನತೆಗೆ ಮತಗಟ್ಟೆಗಳ ಮಾಹಿತಿ ನೀಡಲು ಚುನಾವಣೆ ಸ್ಲಿಪ್ಗಳಲ್ಲಿ ಕ್ಯೂಆರ್ ಓಡ್ ನೀಡಲಾಗಿದ್ದು, ಆ ಮೂಲಕ ಮತದಾನ ಕೇಂದ್ರದ...
ಉಡುಪಿ: ಬಡಗುತಿಟ್ಟು ಯಕ್ಷಗಾನ ಲೋಕದ ಶ್ರೇಷ್ಠ ಭಾಗವತ, ಸ್ವರ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ (67ವ) ಇಹಲೋಕ ತ್ಯಜಿಸಿದ್ದಾರೆ. ಅಲ್ಪಕಾಲದಿಂದ ಅಸೌಖ್ಯದಿಂದಿದ್ದ ಇವರು ಬೆಂಗಳೂರಿನಲ್ಲಿರುವ ಪುತ್ರನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಮನೆಯಲ್ಲಿ ಇಂದು(ಎ.25) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು...
ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಮುಖಂಡ ಅಕ್ಷಯ್ ರಜಪೂತ್ ರವರನ್ನು (ನಿನ್ನೆ) ಎ.25ರಂದು ರಾತ್ರಿ ಗಡಿಪಾರು ಮಾಡಲಾಗಿದೆ. ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿಯ ಸದಸ್ಯ ಅಕ್ಷಯ್ ರಜಪೂತ್ ರವರನ್ನು ತಡರಾತ್ರಿ ವೇಳೆ ಅವರ...
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್ಗಳ ಆವರಣದಲ್ಲಿ ಅವುಗಳ ಬಳಕೆಗೆ...
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ. ಮುಂದೆ...
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ....
ಬೆಂಗಳೂರು : ಆಕೆ 48 ವರ್ಷ ಪ್ರಾಯದ ಮಹಿಳೆಯಾಗಿದ್ದು, ತನ್ನಿಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸಿ ಕೊಟ್ಟಿದ್ದಾಳೆ. ಬೆಂಗಳೂರಿನ ಕೊಡಿಗೆ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿದ್ದ ಆಕೆಯ ದೇಹ ನಗ್ನವಾಗಿ ಬೆಡ್ರೂಮಿನಲ್ಲಿ...
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ. ಮೃ*ತರನ್ನು ಪರ್ತಿಪ್ಪಾಡಿ...