ಬರ್ತ್ ಡೇ ಪಾರ್ಟಿ ನಡೆಸುತ್ತಿದ್ದವರ ಮೇಲೆ ಮಾರಕಾಯುಧ ಹಿಡಿದು ದಾಳಿ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಈ ಕುರಿತ ವೀಡಿಯೋ ವೈರಲ್ ಆಗಿದೆ. ಪುತ್ತೂರು: ಬರ್ತ್ ಡೇ ಪಾರ್ಟಿ ನಡೆಸುತ್ತಿದ್ದವರ ಮೇಲೆ ಮಾರಕಾಯುಧ ಹಿಡಿದು ದಾಳಿ...
ಮಂತ್ರದ ಮೂಲಕ ಜನರ ಕಷ್ಟ ಬಗೆಹರಿಸುವ ಸೋಗಿನಲ್ಲಿ ಓಡಾಡಿಕೊಂಡಿದ್ದ ಕಡಬದ ನಕಲಿ ಮಂತ್ರವಾದಿ ಮತ್ತು ಆತನ ಸಹಚರನನ್ನು ಮನೆಯೊಂದರಲ್ಲಿ ಕೂಡಿಹಾಕಿ ಯುವಕರ ತಂಡವೊಂದು ಬಿಸಿ ಬಿಸಿ ಕಜ್ಜಾಯ ನೀಡಿದ ಘಟನೆ ತಡವಾಗಿ ವರದಿಯಾಗಿದ್ದು, ವೀಡಿಯೋಗಳು ಸಾಮಾಜಿಕ...
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪ ಕಳೆದ ಒಂದು ವಾರದ ಹಿಂದೆ ಬೈಕ್ ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸವಾರ ಚಿಕಿತ್ಸೆ ಫಲಿಸದೇ...
ಅನುಮಾನಾಸ್ಪದವಾಗಿ ಮೃತಪಟ್ಟ ಬಂಟ್ವಾಳ ತಾಲೂಕು ಇರಾ ಗ್ರಾಮದ ಕುಕ್ಕಾಜೆಯಸ ವಾದ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ ನೀಡಿದರು. ಬಂಟ್ವಾಳ: ಅನುಮಾನಾಸ್ಪದವಾಗಿ ಮೃತಪಟ್ಟ ಬಂಟ್ವಾಳ ತಾಲೂಕು ಇರಾ ಗ್ರಾಮದ ಕುಕ್ಕಾಜೆಯಸ ವಾದ್ ಮನೆಗೆ ಸ್ಪೀಕರ್...
ಮಂಗಳೂರಿನ ಕಾವೂರಿನಲ್ಲಿ ಬಿ.ಜಿ.ಎಸ್ ಶಾಲೆಯ ಹಿಂಭಾಗ ಇಂದು ಬೆಳ್ಳಂಬೆಳಗ್ಗೆ ಬೃಹತ್ ಗಾತ್ರದ ಮರವೊಂದು ಮನೆಯ ಮೇಲೆ ಉರುಳಿ ಬಿದ್ದು, ಮೂರು ಮಂದಿಗೆ ಗಾಯಗಳಾಗಿವೆ. ಮಂಗಳೂರು: ಮಂಗಳೂರಿನ ಕಾವೂರಿನಲ್ಲಿ ಬಿ.ಜಿ.ಎಸ್ ಶಾಲೆಯ ಹಿಂಭಾಗ ಇಂದು ಬೆಳ್ಳಂಬೆಳಗ್ಗೆ ಬೃಹತ್...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಮಂದಿ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಕುರಿತಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಅರ್ಜಿ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಬೆಂಗಳೂರು: ಮುಖ್ಯಮಂತ್ರಿ...
ಗಾಂಜಾ ವಹಿವಾಟಿನಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯನ್ನು ಪೆಟ್ರೋಲ್ ಸುರಿದು ಮೂಡಿಗೆರೆಯಲ್ಲಿ ಕೊಲೆ ಮಾಡಲಾದ ಘಟನೆ ಬೆಳಕಿಗೆ ಬಂದಿದೆ. ಬಂಟ್ವಾಳ: ಗಾಂಜಾ ವಹಿವಾಟಿನಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯನ್ನು ಪೆಟ್ರೋಲ್ ಸುರಿದು ಮೂಡಿಗೆರೆಯಲ್ಲಿ ಕೊಲೆ ಮಾಡಲಾದ ಘಟನೆ ಬೆಳಕಿಗೆ...
ಗ್ರಾಮ ಪಂಚಾಯತ್ನ ಕಟ್ಟಡ ಕಾಮಗಾರಿಗಾಗಿ ದಾಸ್ತಾನು ಇರಿಸಲಾಗಿದ್ದ ಕಬ್ಬಿಣದ ರಾಡ್ ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತೃತ್ವದ ತಂಡ ಬಂಧಿಸಿದೆ. ಬಂಟ್ವಾಳ: ಗ್ರಾಮ ಪಂಚಾಯತ್ನ ಕಟ್ಟಡ ಕಾಮಗಾರಿಗಾಗಿ ದಾಸ್ತಾನು ಇರಿಸಲಾಗಿದ್ದ...
ಸುರತ್ಕಲ್ ಚೊಕ್ಕಬೆಟ್ಟು ಬಳಿ ಕೆಲವು ಮಂದಿ ಮಕ್ಕಳು ಕೊಂಕಣ ರೈಲು ಮಾರ್ಗದ ಹಳಿಗೆ ಕಲ್ಲು ತೂರಾಟ ಮತ್ತು ಟ್ರ್ಯಾಕ್ ಮೇಲೆ ಕಲ್ಲು ಇರಿಸಿ ಅಪಘಾತ ನಡೆಸಲು ಷಡ್ಯಂತ್ರ ನಡೆಸಿದ ಘಟನೆ ಮೇ 30 ರಂದು ನಡೆದಿದೆ....
ಬಂಟ್ವಾಳ: ಬಂಟ್ವಾಳ ತಾಲೂಕಿನ ಯುವಕನ ಮೃತದೇಹವು ಮೂಡಿಗೆರೆಯ ಚಾರ್ಮಾಡಿ ಘಾಟ್ ಸಮೀಪದ ಪ್ರಸಿದ್ಧ ಪ್ರವಾಸಿ ತಾಣ ದೇವರ ಮನೆ ರಸ್ತೆ ತಿರುವು ಬಳಿಯ ನಿರ್ಜನ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಮೃತದೇಹವನ್ನು...