ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಇಂದು ಸಂಜೆ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು : ಜಗದೀಶ್ ಶೆಟ್ಟರ್ ವಾಪಾಸ್ ಬಿಜೆಪಿಗೆ ಬರ್ತಾರೆ ಹೇಳಿಕೆ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರೀಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ...
“ಮಂಗಳೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪಕ್ಷದಿಂದ ಕಣಕ್ಕಿಳಿಸಿದ್ದ ನನ್ನನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದ್ದಾರೆ” ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ. ಮಂಗಳೂರು: “ಮಂಗಳೂರು...
ಇನ್ನಷ್ಟು ಹೆಚ್ಚಿನ ಅನುದಾನದ ಮೂಲಕ ಇನ್ನಷ್ಟು ಅಭಿವೃದ್ಧಿ ಯೋಜನೆಗಳು ನಡೆದು 2025 ರ ವೇಳೆಗೆ ಮಂಗಳೂರು ನಗರದ ಚಿತ್ರಣವೇ ಬದಲಾಗಲಿದೆ ಎಂದು ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ಮಂಗಳೂರು :...
ಹಿಂದೂ ಸಂಘಟನೆಗಳ ಪ್ರಭಾವಿ ಮುಖಂಡರಾಗಿರುವ ಅರುಣ್ ಕುಮಾರ್ ಪುತ್ತಿಲ ಅವರಿಗೆ ಚುನಾವಣಾ ಆಯೋಗ ‘ಬ್ಯಾಟ್’ ಚಿಹ್ನೆಯನ್ನು ನೀಡಿದೆ. ಪುತ್ತೂರು : ಬಿಜೆಪಿಯು ಪುತ್ತೂರಿನಲ್ಲಿ ಟಿಕೆಟ್ ನೀಡಲು ಬಳಸಿದ ಮಾನದಂಡವನ್ನು ವಿರೋಧಿಸಿ ಸ್ವಾಭಿಮಾನಿ ಕಾರ್ಯಕರ್ತರ ಪ್ರತಿನಿಧಿಯಾಗಿ ಪಕ್ಷೇತರ...
ಇಬ್ಬರು ಪುತ್ರಿಯರು ತಮ್ಮ ತಂದೆಯ ಮೇಲೆ ಮಾಡಿದ ಅತ್ಯಾಚಾರ ಆರೋಪದ ಪೈಕಿ ಎರಡನೇ ಪ್ರಕರಣದಲ್ಲೂ ಆರೋಪಿ ತಂದೆಯನ್ನು ಮಂಗಳೂರಿನ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿ ಮಹತ್ವದ ತೀರ್ಪು ನೀಡಿದೆ. ಮಂಗಳೂರು : ಇಬ್ಬರು ಪುತ್ರಿಯರು ತಮ್ಮ ತಂದೆಯ...
ಮಳೆಗಾಗಿ ವಿಶ್ವ ಹಿಂದೂ ಪರಿಷತ್ನ ಮಂಗಳೂರು ವಿಭಾಗ ನೀಡಿದ ಕರೆಯಂತೆ ಜಿಲ್ಲೆಯ ವಿವಿಧ ದೇವಸ್ಥಾನ ಹಾಗೂ ದೈವಸ್ಥಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ನೆತ್ತಿಯನ್ನು ಸುಡುವ ಬಿರು ಬೇಸಿಗೆಯಿಂದ...
ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಎಸ್ ಎಸ್ ಎಫ್ ನಾಯಕ ಅಲ್ತಾಫ್ ಕುಂಪಲ ಪಕ್ಷದ ಮುಖಂಡರಿಗೆ ಮಾಹಿತಿಯೇ ನೀಡದೆ ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ. ಉಳ್ಳಾಲ: ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ...
ಹನ್ನೊಂದು ವರ್ಷಗಳಿಂದ ಸರ್ಕಾರ ನನಗೆ ನೀಡಿದ್ದ ಗನ್ ಮ್ಯಾನ್ ಭದ್ರತೆಯನ್ನು ಚುನಾವಣೆ ಘೋಷಣೆಯಾದ ದಿನದಿಂದ ವಾಪಸ್ ಪಡೆಯಲಾಗಿದ್ದು ಭಯದಿಂದ ಬದುಕಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರಹೀಂ ಉಚ್ಚಿಲ್ ಹೇಳಿದ್ದಾರೆ....
ಮಂಗಳೂರು: ಗಂಗೊಳ್ಳಿಯಲ್ಲಿ ಹಿಂದೂ ಮಹಿಳಾ ಮೀನುಗಾರರಿಗೆ ಬಹಿಷ್ಕಾರ ಹಾಕಲು ಹಾಗೂ ದೇಶದಲ್ಲೇ ಸದ್ದು ಮಾಡಿದ್ದ ಹಿಜಾಬ್ ಪ್ರಕರಣದ ಸೂತ್ರಧಾರಿ ಮನೆಗೆ ಸಂಸಾರ ಸಮೇತರಾಗಿ ಹೋಗಿ ಬರ್ತ್ಡೇ ಕೇಕ್ ಕಟ್ ಮಾಡಿಸಿ ತಿನ್ನಿಸಿದರಲ್ಲವೇ ಇದೇನಾ ನಿಮ್ಮ ಹಿಂದುತ್ವ...
ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಗಂಗಾಧರ ಗೌಡವರವರ ಮನೆ ಕಾಲೇಜು ಸೇರಿದಂತೆ ಮೂರು ಕಡೆ ಇಂದು ಬೆಳ್ಳಂ ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳ್ತಂಗಡಿ : ಮಾಜಿ ಸಚಿವ, ಕಾಂಗ್ರೆಸ್...