ಚುನಾವಣೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಿಂದ ಗಡಿಪಾರಾಗಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಗಡಿಪಾರು ಆದೇಶ ಉಲ್ಲಂಘಿಸಿದ ಕಾರಣಕ್ಕೆ ಮಂಗಳೂರು ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾನೆ. ಮಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಿಂದ ಗಡಿಪಾರಾಗಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಗಡಿಪಾರು ಆದೇಶ...
ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ. ಉಳ್ಳಾಲ: ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ಜುಗಾರಿ ಅಡ್ಡೆಗೆ...
ತನ್ನ ವಿರುದ್ಧ ಮಾನಹಾನಿಕರ ವೀಡಿಯೋ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಮಂಗಳೂರು ಪೂರ್ವ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಪುತ್ತೂರು:...
ಪ್ರಸ್ತುತ ಚುನಾವಣೆಯ ಈ ಸಂದರ್ಭದಲ್ಲಿ ಎಲ್ಲಾ ಹಿಂದುಳಿದ ವರ್ಗದ ಸಮಾಜದವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಒಂದು ಸನ್ನಿವೇಶ ಎಲ್ಲೆಡೆ ಕಂಡು ಬರುತ್ತಿದೆ ದಕ್ಷಿಣ ಕನ್ನಡ ಹಿಂದುಳಿದ ವರ್ಗಗಳ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಹೇಳಿದ್ದಾರೆ. ಮಂಗಳೂರು:...
ಬಜರಂಗದಳವನ್ನು ನಿಷೇಧ ಮಾಡುವ ಕಾಂಗ್ರೆಸ್ ಪಕ್ಷದ ಮಾನಸಿಕ ಸ್ಥಿತಿ ಮತ್ತು ಉದ್ದೇಶ ಜನರಿಗೆ ತಿಳಿದಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯ್ಕ್ ತಿಳಿಸಿದ್ದಾರೆ. ಉಡುಪಿ: ಬಜರಂಗದಳವನ್ನು ನಿಷೇಧ ಮಾಡುವ ಕಾಂಗ್ರೆಸ್ ಪಕ್ಷದ...
ನೇತ್ರಾವತಿ ನದಿ ದಡದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆಗೆ ಗಣಿ ಮತ್ತು ಭೂ...
ಕ್ರೈಸ್ತ ಧಾರ್ಮಿಕ ಗುರುಗಳ ಭಾವ ಚಿತ್ರವನ್ನು ಮತ್ತು ಹೇಳಿಕೆಗಳನ್ನು ಕೆಲವರು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಸಾಮಾಜಿಕ ಜಾಲ ತಾಣದಲ್ಲಿ ಬಳಸುತ್ತಿದ್ದು, ಇದು ಕ್ರೈಸ್ತ ಸಮಾಜಕ್ಕೆ ಬಹಳಷ್ಟು ನೋವುಂಟು ಮಾಡಿದೆ ಎಂದು ಭಾರತೀಯ ಕ್ರೈಸ್ತ ಮಾನವ ಹಕ್ಕುಗಳ...
ನಾಳೆ ಪುತ್ತೂರಿಗೆ ಹಿಂದೂ ಫಯರ್ ಬ್ರ್ಯಾಂಡ್ ಯೋಗಿ ಆದಿತ್ಯನಾಥ್ ಆಗಮಿಸುವ ಹಿನ್ನಲೆ ಪಕ್ಷೇತರ ಅಭ್ಯರ್ಥಿಯು ಜಾಹಿರಾತು ಅಳವಡಿಸಿದ ವಿರುದ್ಧ ಬಿಜೆಪಿ ಮುಖಂಡ ದೂರು ನೀಡಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ, ಹಿಂದೂ ಫಯರ್ ಬ್ರ್ಯಾಂಡ್ ಖ್ಯಾತಿಯ ಯೋಗಿ...
ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಿ ಮತಯಾಚನೆ ನಡೆಸುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಮೂಡೂರು ಎಂಬಲ್ಲಿ ನಡೆದಿದೆ. ಬಂಟ್ವಾಳ:...
ಬಿಜೆಪಿ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ, ಚುನಾವಣೆಯಲ್ಲಿ ಗೆದ್ದರೆ ಕಾಪು ಕ್ಷೇತ್ರದಲ್ಲಿ ನೂತನ ಗೋ ರುದ್ರಭೂಮಿ ಸ್ಥಾಪನೆ ಮಾಡುವುದಾಗಿ ಮತದಾರರಿಗೆ ಭರವಸೆ ನೀಡಿದ್ದಾರೆ. ಕಾಪು: ಬಿಜೆಪಿ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ, ಚುನಾವಣೆಯಲ್ಲಿ ಗೆದ್ದರೆ ಕಾಪು...