ಕಡಬ ತಾಲೂಕಿನ ಕೊಯಿಲ ಗ್ರಾಮದ ಪರಂಗಾಜೆ ಎಂಬಲ್ಲಿ ಕುಮಾರಧಾರ ನದಿಯಲ್ಲಿ ಡ್ರೆಜ್ಜಿಂಗ್ ಮೂಲಕ ಮರಳುಗಾರಿಕೆಯನ್ನು ಅಕ್ರಮವಾಗಿ ಮಾಡುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ಮಾಡಿ ಸ್ವತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಕಡಬ: ಕಡಬ ತಾಲೂಕಿನ ಕೊಯಿಲ ಗ್ರಾಮದ...
ಮಂಗಳೂರು: ಚುನಾವಣೆಗೆ ಕೆಲವೇ ದಿನಗಳು ಬಾಕಿಯುಳಿದಿದ್ದು, ರಾಷ್ಟ್ರೀಯ ಪಕ್ಷಗಳ ಅಬ್ಬರ ಜೋರಾಗಿದ್ದು, ಕರಾವಳಿಯಲ್ಲಿ ರಾಜ್ಯ ನಾಯಕರಿಗಿಂತ ರಾಷ್ಟ್ರನಾಯಕರು ಭರಾಟೆಯ ಪ್ರಚಾರ ನಡೆಸುತ್ತಿದ್ದಾರೆ. ಕರಾವಳಿಯ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ನಾಳೆ (ಮೇ 7ರಂದು) ಕಾಂಗ್ರೆಸ್ ಪಕ್ಷದ ಪ್ರಧಾನ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ಪರವಾಗಿ ಮತ ಯಾಚನೆ ನಡೆಸಲು ಉತ್ತರ ಪ್ರದೇಶದ ಸಿಎಂ ಆದಿತ್ಯನಾಥ್ ಅವರು (ಇಂದು) ಮೇ 6ರಂದು ಪುತ್ತೂರು ನಗರದಲ್ಲಿ ರೋಡ್ ಶೋ...
ಚುನಾವಣೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಿಂದ ಗಡಿಪಾರಾಗಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಗಡಿಪಾರು ಆದೇಶ ಉಲ್ಲಂಘಿಸಿದ ಕಾರಣಕ್ಕೆ ಮಂಗಳೂರು ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾನೆ. ಮಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಿಂದ ಗಡಿಪಾರಾಗಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಗಡಿಪಾರು ಆದೇಶ...
ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ. ಉಳ್ಳಾಲ: ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ಜುಗಾರಿ ಅಡ್ಡೆಗೆ...
ತನ್ನ ವಿರುದ್ಧ ಮಾನಹಾನಿಕರ ವೀಡಿಯೋ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಮಂಗಳೂರು ಪೂರ್ವ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಪುತ್ತೂರು:...
ಪ್ರಸ್ತುತ ಚುನಾವಣೆಯ ಈ ಸಂದರ್ಭದಲ್ಲಿ ಎಲ್ಲಾ ಹಿಂದುಳಿದ ವರ್ಗದ ಸಮಾಜದವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಒಂದು ಸನ್ನಿವೇಶ ಎಲ್ಲೆಡೆ ಕಂಡು ಬರುತ್ತಿದೆ ದಕ್ಷಿಣ ಕನ್ನಡ ಹಿಂದುಳಿದ ವರ್ಗಗಳ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಹೇಳಿದ್ದಾರೆ. ಮಂಗಳೂರು:...
ಬಜರಂಗದಳವನ್ನು ನಿಷೇಧ ಮಾಡುವ ಕಾಂಗ್ರೆಸ್ ಪಕ್ಷದ ಮಾನಸಿಕ ಸ್ಥಿತಿ ಮತ್ತು ಉದ್ದೇಶ ಜನರಿಗೆ ತಿಳಿದಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯ್ಕ್ ತಿಳಿಸಿದ್ದಾರೆ. ಉಡುಪಿ: ಬಜರಂಗದಳವನ್ನು ನಿಷೇಧ ಮಾಡುವ ಕಾಂಗ್ರೆಸ್ ಪಕ್ಷದ...
ನೇತ್ರಾವತಿ ನದಿ ದಡದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆಗೆ ಗಣಿ ಮತ್ತು ಭೂ...
ಕ್ರೈಸ್ತ ಧಾರ್ಮಿಕ ಗುರುಗಳ ಭಾವ ಚಿತ್ರವನ್ನು ಮತ್ತು ಹೇಳಿಕೆಗಳನ್ನು ಕೆಲವರು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಸಾಮಾಜಿಕ ಜಾಲ ತಾಣದಲ್ಲಿ ಬಳಸುತ್ತಿದ್ದು, ಇದು ಕ್ರೈಸ್ತ ಸಮಾಜಕ್ಕೆ ಬಹಳಷ್ಟು ನೋವುಂಟು ಮಾಡಿದೆ ಎಂದು ಭಾರತೀಯ ಕ್ರೈಸ್ತ ಮಾನವ ಹಕ್ಕುಗಳ...