ಮಂಗಳೂರು: ಜನರು ಬೆಲೆ ಏರಿಕೆ ಉರಿಯಲ್ಲಿ ಬೆಂದು ಹೋಗಿದ್ದಾರೆ. ಇದರ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ಮೋದಿ ಅವರು ಚುನಾವಣೆ ವೇಳೆ ಆತಂಕವಾದ ಹಾಗೂ ಸುರಕ್ಷತೆ ಬಗ್ಗೆ ಮಾತನಾಡಿದರೆ ಏನು ಪ್ರಯೋಜನ. ರಾಜ್ಯದಲ್ಲಿ ಆತಂಕ ಇರುವುದು...
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ, ಅದ್ದೂರಿಯಾಗಿ ಚುನಾವಣಾ ಪ್ರಚಾರ ನಡೆಸಿದ್ದಾರೆ.ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು ನಮ್ಮ ಪರಿವಾರದ ಕಾರ್ಯಕರ್ತರೊಬ್ಬರು ಇದನ್ನು ವಿರೋಧಿಸಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದರೆ, ಅವರ...
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶವು ನಾಳೆ ಬೆಳಗ್ಗೆ 11 ಗಂಟೆಗೆ ಪ್ರಕಟಗೊಳ್ಳಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ. ರಾಜ್ಯಾದ್ಯಂತ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆಯು ಪೂರ್ಣಗೊಂಡಿದೆ. ಶಾಲಾ ಪರೀಕ್ಷೆ...
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ್ ರೈ ಅವರ ಪರ ಕಾಂಗ್ರೆಸ್ನ ಹಿರಿಯ ನೇತಾರ ಬಿ.ಜನಾರ್ದನ ಪೂಜಾರಿ ಮತಯಾಚಿಸಿದ್ದಾರೆ. ಮಂಗಳೂರು: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ್ ರೈ ಅವರ...
ಬೆಂಗಳೂರು: ರಾಜ್ಯ ಚುನಾವಣೆ ಮತದಾನ ದಿನಕ್ಕೆ 3 ದಿನಗಳು ಬಾಕಿ ಇರುವಂತೆ ಮತ್ತೊಂದು ಚುನಾವಣೆ ಪೂರ್ವ ಸಮೀಕ್ಷೆ ವರದಿ ಪ್ರಕಟಗೊಂಡಿದೆ. ಲೋಕ್ಪೋಲ್ ಎಂಬ ಸಂಸ್ಥೆ ನಡೆಸಿದ ಈ ಸಮೀಕ್ಷೆ ಪ್ರಕಾರ, ಕಾಂಗ್ರೆಸ್ ಭರ್ಜರಿ ಮುನ್ನಡೆ ಪಡೆದುಕೊಂಡು...
ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಇಂದು ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಇಂದು ಮಧ್ಯಾಹ್ನ ಮಂಗಳೂರು-ಉಡುಪಿ ರಾ.ಹೆದ್ದಾರಿಯ ಮುಲ್ಕಿಯ ಕೊಳ್ನಾಡುವಿನ ಮೈದಾನಕ್ಕೆ ಮಧ್ಯಾಹ್ನ 1 ಗಂಟೆಗೆ ಹೆಲಿಕಾಪ್ಟರ್ನಲ್ಲಿ ಆಗಮಿಸಲಿದ್ದಾರೆ. ಅಲ್ಲಿ ಹಮ್ಮಿಕೊಂಡಿರುವ...
ಕಾಡುಕೋಣವೊಂದು ತೋಟವೊಂದಕ್ಕೆ ಬಂದು ಮರಳಿ ಹೋಗುತ್ತಿದ್ದ ವೇಳೆ ತೋಟದಿಂದ ಹಾರಿ ಆನೆಕಂದಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಮಂಡೆಕೋಲು ಗ್ರಾಮದ ಕೇನಾಜೆಯಲ್ಲಿ ನಡೆದಿದೆ. ಸುಳ್ಯ: ಕಾಡುಕೋಣವೊಂದು ತೋಟವೊಂದಕ್ಕೆ ಬಂದು ಮರಳಿ ಹೋಗುತ್ತಿದ್ದ ವೇಳೆ ತೋಟದಿಂದ ಹಾರಿ ಆನೆಕಂದಕ್ಕೆ...
‘ ದಿ ಕೇರಳ ಸ್ಟೋರಿ’ ಚಲನ ಚಿತ್ರವನ್ನು ಪ್ರತಿಯೊಂದು ಹೆಣ್ಣೂ ಮಗಳು ಕುಟುಂಬ ಸಮೇತ ನೋಡ ಬೇಕಿದೆ. ಇದು ಚಿತ್ರವಲ್ಲ ದಿನಾ ನಡೆಯುತ್ತಿರುವ ವಾಸ್ತಾವಂಶವಾಗಿದ್ದು ದಿ ಕೇರಳ ಸ್ಟೋರಿ ಚಿತ್ರ ಎಚ್ಚರಿಕೆಯ ಕರೆ ಗಂಟೆಯನ್ನು ಸಮಾಜಕ್ಕೆ...
ಪ್ರಭು ಶ್ರೀರಾಮನ ಭಕ್ತನಾಗಿರುವ ನಾನು ಭಜರಂಗಿಯ ಜನ್ಮಸ್ಥಳಕ್ಕೆ ಬಂದಿದ್ದೇನೆ. ಹನುಮಂತನು ಶ್ರೀಲಂಕಾಕ್ಕೆ ಹೋಗಿ ಅಧರ್ಮದ ಕಾರ್ಯವನ್ನು ಸಮಾಪ್ತಿಗೊಳಿದಂತೆ ನೀವು ಕರ್ನಾಟಕದ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಅಧರ್ಮಕ್ಕೆ ಪೂರ್ಣವಿರಾಮ ಹಾಕಬೇಕಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್...
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುತ್ತೂರಿಗೆ ಆಗಮಿಸಿದ್ದು, ಮಹಾಲಿಂಗೇಶ್ವರ ದೇವಾಲಯದ ಬಳಿಯಿಂದ ರೋಡ್ ಶೋ ನಡೆಸಿ ಆಶಾ ತಿಮ್ಮಪ್ಪ...