ಮುಂಬೈ : ರಿಷಬ್ ಶೆಟ್ಟಿ ( Rishab Shetty ) ನಿರ್ದೇಶನ ಮಾಡಿ ಅಭಿನಯಿಸಿರುವ ‘ಕಾಂತಾರ ಚಾಪ್ಟರ್ 1’ ( Kanthara Chapter 1 ) ಚಿತ್ರೀಕರಣ ಇನ್ನೂ ಆರಂಭವಾಗಿಲ್ಲ. ಆದ್ರೆ ಈ ಸಿನೆಮಾ ಚಿತ್ರೀಕರಣ...
ರಾಜ್ಯದ 16 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಬುಧವಾರ ಅಧಿಕೃತವಾಗಿ ಘೋಷಣೆ ಆಗುವ ನಿರೀಕ್ಷೆ ಇದೆ. ದಿಲ್ಲಿಯ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಕೇಂದ್ರೀಯ ಚುನಾವಣಾ ಸಮಿತಿ (Central Election Commission) ಸಭೆ ನಡೆಸಲಾಗಿದೆ. ಸಭೆಯಲ್ಲಿ...
ಕೋಟಾ ಶ್ರೀನಿವಾಸ ಪೂಜಾರಿ ಅವರ ಮನೆಯ ವಿಚಾರ ಈಗ ಮತ್ತೆ ಚರ್ಚೆಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಮನೆಯೊಂದರ ಫೋಟೋ ಹರಿದಾಡುತ್ತಾ ಕೋಟಾ ಅವರ 3 ಕೋಟಿಯ ಐಶಾರಾಮಿ ಬಂಗಲೆ ಇರೋ ಸಾಮಾನ್ಯ ಮನುಷ್ಯ ಅಂತ ಟೀಕೆ...
ತನ್ನ ತಂದೆಯನ್ನು ನೆನಪಿಸಿಕೊಂಡಿರುವ ನಟಿ ಐಶ್ವರ್ಯಾ ರೈ ( Aishwarya Rai ) ತಮ್ಮ ಇನ್ಸಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಮಾರ್ಚ್ 18 ರಂದು ಐಶ್ವರ್ಯ ರೈ ತಂದೆ ಕೃಷ್ಣರಾಜ್ ರೈ ನಿಧನರಾಗಿ 7 ವರ್ಷಗಳಾಗಿದ್ದು,...
ಉಳ್ಳಾಲ: ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ(judicial court) ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು(police) ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ಹರೇಕಳ ಕಡವಿನಬಳಿಯ ಅಂಗಡಿ ಮಾಲೀಕನ ದರೋಡೆ(robbery) ಮತ್ತು ಕೊ*ಲೆಯತ್ನ ಪ್ರಕರಣದ ಆರೋಪಿಯಾಗಿದ್ದ. ಉಳ್ಳಾಲದ ಉಳಿಯ ಮರಿಯಕ್ಲಬ್ ನಿವಾಸಿ...
ಮಂಗಳೂರು : ಡಿ.ವಿ.ಸದಾನಂದ ಗೌಡರು ಕಾಂಗ್ರೆಸ್ ಪಕ್ಷಕ್ಕೆ ಬರೋದು ಬಹುತೇಕ ಖಚಿತವಾಗಿರುವ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ ಹೋರಾಟಗಾರರು ಅಲರ್ಟ್ ಆಗಿದ್ದಾರೆ. ಕಾಂಗ್ರೆಸ್ ಸೇರ್ಪಡೆಯಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಅವರಿಗೆ ಟಿಕೇಟ್ ನೀಡಿದ್ರೆ ದೊಡ್ಡ...
ಪುತ್ತೂರು : ನಗರದ ಹೃದಯಭಾಗದಲ್ಲಿರುವ ಅಂಗನವಾಡಿ ಕೇಂದ್ರ ಹಾಗೂ ಆರೋಗ್ಯ ಕೇಂದ್ರಕ್ಕೆ ನುಗ್ಗಿದ ಕಿಡಿಗೇಡಿಗಳು ಮಾಡಬಾರದ್ದು ಮಾಡಿ ಸಿಸಿ ಕ್ಯಾಮೆರಾ ಸಹಿತ ಪರಾರಿಯಾಗಿದ್ದಾರೆ. ಆದ್ರೆ, ಪ್ರಕರಣ ದಾಖಲಿಸಿ ಅಂತ ಪೊಲೀಸ್ ಠಾಣೆಗೆ ಹೋದ್ರೆ ಪೊಲೀಸರು ದೂರು...
ಸುಡು ಬಿಸಿಲಿನಿಂದ ಕರ್ನಾಟಕವೇ ಸುಡುತ್ತಿದೆ. ಅದರಲ್ಲೂ ಕರಾವಳಿ ಭಾಗದ ಬಗ್ಗೆಯಂತೂ ಹೇಳತೀರದು. ಈ ನಡುವೆ ಕೆಲವೆಡೆ ಈಗಾಗಲೇ ಮಳೆ ತಂಪೆರೆದಿದೆ. ಮಾರ್ಚ್ 25ರ ವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆ ಆಗಲಿದೆ ಎಂದು ಭಾರತಿಯ...
ಮಂಗಳೂರು : ಕರಾವಳಿಯಲ್ಲಿ ಅದೆಷ್ಟೇ ಹಿಂದೂ ಮುಸ್ಲಿಂ ಅನ್ನೋ ಸಂಘರ್ಷಗಳು ನಡೆದರೂ ಬಹುತೇಕ ಕಡೆಗಳಲ್ಲಿ ಎರಡೂ ಧರ್ಮದವರು ಸಾಮರಸ್ಯದಿಂದಲೇ ಇದ್ದಾರೆ. ಇಂತಹ ಒಂದು ಸಾಮರಸ್ಯಕ್ಕೆ ಸಾಕ್ಷಿಯಾಗಿ ಮಂಗಳೂರು ತಾಲೂಕಿನ ತೆಂಕ ಎಡಪದವು ಗ್ರಾಮ ಸುದ್ದಿಯಾಗಿದೆ. ಇಲ್ಲಿ...
ಮಂಗಳೂರು : ಕೊಕೇನ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 35 ಗ್ರಾಂ ತೂಕದ ಅಂದಾಜು 2.72 ಲಕ್ಷದ ಕೊಕೇನ್ ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ತಾಲೂಕಿನ ಅಂಬ್ಲಮೊಗೆರು ಎಂಬಲ್ಲಿ ಸಿಸಿಬಿ...