ಆರೋಪದ ಹಿನ್ನಲೆಯಲ್ಲಿ ಜಿಲ್ಲಾ ಚುನಾವಣಾ ಅಧಿಕಾರಿಗಳು ಅಣ್ಣಾಮಲೈ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದಾರೆ. ಲ್ಯಾಂಡ್ ಆಗಿದ್ದ ಹೆಲಿಕಾಪ್ಟರ್ ತಪಾಸಣೆಗೆ ಹೋದ ಚುನಾವಣಾ ಅಧಿಕಾರಿಗಳು ದಂಗಾಗಿ ಹೋಗಿದ್ದಾರೆ. ಉಡುಪಿ: ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಅವರು...
ಕಡಬ: ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಇಂದು ಮಧ್ಯಾಹ್ನ ನಡೆದಿದೆ...
ಒಂದು ವೇಳೆ ಇನಾಯತ್ ಆಲಿಗೆ ಟಿಕೆಟ್ ನೀಡಿದ್ರೆ ಮಾಜಿ ಶಾಸಕ ಟಿಕೆಟ್ ಆಕಾಂಕ್ಷಿ ಮೊಯಿದಿನ್ ಬಾವಾ ರೆಬೆಲ್ ಆಗುವ ಸಾಧ್ಯತೆ ಇದ್ದು ಇದು ಮತಗಳಿಕೆಗೆ ಹಿನ್ನಡೆಯಾಗಲಿದೆ. ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ...
ಬೆಳ್ತಂಗಡಿ: ದನದ ಹಟ್ಟಿಗೆ ನುಗ್ಗಿದ ಚಿರತೆ ಕಟ್ಟಿ ಹಾಕಿದ್ದ ದನವೊಂದನ್ನು ಕೊಂದು ತಿಂದ ಘಟನೆ ಧರ್ಮಸ್ಥಳ ಗ್ರಾಮದ ನೇರ್ತನೆ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿಯಾಗಿರುವ ತ್ರೇಸ್ಯಾಮ್ಮ ಪಿ.ಕೆ. ಎಂಬವರಿಗೆ ಸೇರಿದ ದನ ಇದಾಗಿದ್ದು,. ತ್ರೇಸ್ಯಾಮ್ಮರ ಮನೆಯ...
ಉಳ್ಳಾಲ ಹರೇಕಳ ಗ್ರಾಮ ಪಂಚಾಯತ್ನ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಯಶವಂತ ಬೆಳ್ಚಡ ಅವರನ್ನು ಅಮಾನತುಗೊಳಿಸಿ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಮಂಗಳೂರು:ಉಳ್ಳಾಲ ಹರೇಕಳ ಗ್ರಾಮ ಪಂಚಾಯತ್ನ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಯಶವಂತ ಬೆಳ್ಚಡ ಅವರನ್ನು...
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಸಮೀಪದ ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡಂಚಡ್ಕ ಬೈರಿಕಟ್ಟೆ ಎಂಬಲ್ಲಿ ಗೋ ಫಾರ್ಮ್ ಎಂಬ ನೆಪದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ಅಕ್ರಮ ಕಟ್ಟಡವೊಂದು ನಿರ್ಮಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬಂಟ್ವಾಳ...
ಬಂಟ್ವಾಳ : ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಲೊರೆಟ್ಟೋ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಬಿಸಿರೋಡಿಗೆ ಬರುತ್ತಿದ್ದ ಇ.ವಿ.ಕಾರು...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಎಸ್ಡಿಪಿಐಗೆ ಸೇರಿದ ಕಚೇರಿಗಳಿಗೆ ಬೀಗ ಹಾಕಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ಎಸ್ಡಿಪಿಐನ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ...
ಮಂಗಳೂರು: ದೇಶದಲ್ಲಿಯೇ ಹೆಚ್ಚು ಭಕ್ತರನ್ನು ಸೆಳೆಯುವ ನಾಗಾರಾಧನೆಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ ರೂಪದಲ್ಲಿ 123 ಕೋಟಿ ರೂಪಾಯಿಯನ್ನು ಗಳಿಸಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿದೆ. ಹರಕೆ ಸೇವೆ, ಕಾಣಿಕೆ...
ಉಳ್ಳಾಲ: ಶಾಸಕ ಯು.ಟಿ ಖಾದರ್ ರೂ.3,500 ಕೋಟಿ ಅಧಿಕೃತ ಒಡೆಯ ಹಾಗೂ 10,000 ಕೋಟಿಗಳ ಅನಧಿಕೃತ ಒಡೆಯನಾಗಿದ್ದಾರೆ ಎಂದು ಉಳ್ಳಾಲದ ಎಸ್ ಡಿಪಿಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಗಂಭೀರವಾಗಿ ಆರೋಪಿಸಿದ್ದಾರೆ. ಮಂಗಳೂರು ವಿಧಾಸನಭಾ ಕ್ಷೇತ್ರದ ಅಭ್ಯರ್ಥಿ...