ಮಂಗಳೂರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮೆಡಿಕಲ್ ವಿದ್ಯಾರ್ಥಿ ಸಹಿತ ಮೂರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಮಂಗಳೂರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ, ಮೆಡಿಕಲ್ ಕಾಲೇಜು...
ಇಲ್ಲಿನ ದೇವರಗದ್ದೆ ಶ್ರೀ ಆದಿಮೊಗೇರ್ಕಳ ಮತ್ತು ಶ್ರೀ ಸ್ವಾಮಿ ಕೊರಗಜ್ಜ ದೇವಸ್ಥಾನಕ್ಕೆ ಶುಕ್ರವಾರ ಖ್ಯಾತ ರಾಪರ್ ಚಂದನ್ ಶೆಟ್ಟಿ ಮತ್ತು ಗಿಚ್ಚಿ ಗಿಲಿ ಗಿಲಿ ನಿರೂಪಕ ನಿರಂಜನ್ ದೇಶಪಾಂಡೆ , ಅವರ ಪತ್ನಿ ಶಸ್ವಿನಿ ದೇಶಪಾಂಡೆ...
ಬಂಟ್ವಾಳ: ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಹೃದಯಾಘಾತದಿಂದ ಅವಿವಾಹಿತ ಯುವಕನೋರ್ವ ಮೃತಪ್ಟಿದ್ದಾನೆ. ಇಲ್ಲಿನ ಲೊರೆಟೋ ಎಂಬಲ್ಲಿ ಈ ಘಟನೆ ನಡೆದಿದೆ. ಲೊರೊಟ್ಟೋ ನಿವಾಸಿ ಧೀರಜ್ (29) ಮೃತಪಟ್ಟ ಯುವಕನಾಗಿದ್ದಾನೆ. ವೃತ್ತಿಯಲ್ಲಿ ಚಾಲಕನಾಗಿದ್ದ ಧೀರಜ್ ರಾತ್ರಿ ಊಟ ಮಾಡಿ...
ಮಂಗಳೂರು: ಬಿಜೆಪಿ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಸಿಗದ ಹಿನ್ನೆಲೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧಾರ ನಡೆಸಿರುವ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ನಾಮಪತ್ರ ಸಲ್ಲಿಸದಂತೆ ಸಂಘಪರಿವಾರ ಹಾಗೂ ಬಿಜೆಪಿ ಪಕ್ಷದಿಂದ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾಯಿಲ ಕಾಪಿಕಾಡುವಿನಲ್ಲಿ ಏಕಾಂಗಿಯಾಗಿ ಬಾವಿ ತೋಡಿದ ಆಧುನಿಕ ಭಗೀರಥ ಖ್ಯಾತಿಯ ಬಾಲಕ ಸೃಜನ್ ಪೂಜಾರಿಯನ್ನು ಮಾಜಿ ಸಚಿವ ರಮಾನಾಥ್ ರೈಯವರು ಸನ್ಮಾನಿಸಿದ್ದಾರೆ. ಕಾಪಿಕಾಡು ನಿವಾಸಿ ಲೋಕನಾಥ ಮತ್ತು...
ಮಂಗಳೂರು: ವಿಧಾನಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆ ಗುರುವಾರ ಆರಂಭವಾಗಿದ್ದು,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಕಾಂಗ್ರೆಸ್ ಮಾತ್ರ ಪುತ್ತೂರು, ಮಂಗಳೂರು ಉತ್ತರ ಹಾಗೂ ಮಂಗಳೂರು ದಕ್ಷಿಣ ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಬಾಕಿ...
ಕೆ.ಎಸ್.ಆರ್.ಟಿ.ಸಿ.ಬಸ್ಸೊಂದು ಹಿಂಬದಿಯಿಂದ ಬಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಬಂಟ್ವಾಳ : ಕೆ.ಎಸ್.ಆರ್.ಟಿ.ಸಿ.ಬಸ್ಸೊಂದು ಹಿಂಬದಿಯಿಂದ ಬಂದು ಸ್ಕೂಟರ್...
ಸುಳ್ಯ : ಕಾರು ಮತ್ತು ಬಸ್ ನಡುವೆ ಕೊಡಗು ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಭೀಕರ ಅಪಘಾತ ಸಂಭವಿಸಿ ಮೂವರು ಮಕ್ಕಳು ಸೇರಿ ಒಟ್ಟು 6 ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ. ಸುಳ್ಯ ಕಡೆಯಿಂದ ಮಡಿಕೇರಿ...
ರಾಜಕೀಯ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯುತ್ತೇನೆ ಮತ್ತೆ ರಾಜಕೀಯದಲ್ಲಿ ಸಕ್ರೀಯವಾಗುತ್ತೇನೆ. ಚುನಾವಣಾ ಪ್ರಚಾರಕ್ಕೆ ಹೋಗುತ್ತೇನೆ ಎಂದು ಸಚಿವ ಎಸ್.ಅಂಗಾರ ಮತ್ತೆ ಯೂಟರ್ನ್ ಹೊಡೆದಿದ್ದಾರೆ. ಸುಳ್ಯ: ರಾಜಕೀಯ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯುತ್ತೇನೆ ಮತ್ತೆ ರಾಜಕೀಯದಲ್ಲಿ ಸಕ್ರೀಯವಾಗುತ್ತೇನೆ....
ಪುತ್ತೂರು: ಈ ಬಾರಿಯ ವಿಧಾನ ಸಭೆಯ ಚುನಾವಣೆ ತೀವ್ರ ಕುತೂಹಲವನ್ನು ಕೆರಳಿಸಿದ್ದು, ಎಲ್ಲಾ ಪಕ್ಷಗಳಲ್ಲಿ ಟಿಕೆಟ್ ಅನೌನ್ಸ್ ಆಗುತ್ತಿದ್ದಂತೆ ಉಳಿದ ಟಿಕೆಟ್ ಆಕಾಂಕ್ಷಿಗಳು ಬೇರೆ ಪಕ್ಷದ ಕಡೆಗೆ ಮುಖ ಮಾಡುತ್ತಿದ್ದಾರೆ. ಸದ್ಯ ಕರಾವಳಿಯಲ್ಲಿ ಹೆಚ್ಚು ಸದ್ದು...