ಮೀನಿನ ಬಲೆಗೆ ಆಕಸ್ಮಿಕ ಬೆಂಕಿ ಬಿದ್ದು ರೂ.15 ಲಕ್ಷ ಸೊತ್ತುಗಳು ಹಾನಿಯಾಗಿರುವ ಘಟ ನೆ ಉಳ್ಳಾಲ ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ನಡೆದಿದೆ. ಉಳ್ಳಾಲ: ಮೀನಿನ ಬಲೆಗೆ ಆಕಸ್ಮಿಕ ಬೆಂಕಿ ಬಿದ್ದು ರೂ.15 ಲಕ್ಷ ಸೊತ್ತುಗಳು...
ಮಂಗಳೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಮಾಜಿ ಸಚಿವ ವಿಪಕ್ಷ ನಾಯಕ ಯು.ಟಿ.ಖಾದರ್ ಅವರು ಕೇಂದ್ರದ ಮಾಜಿ ಸಚಿವ ಹಿರಿಯ ಕಾಂಗ್ರೆಸ್ ನಾಯಕ ಬಿಲ್ಲವ ಮುಖಂಡ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಇಂದು ಭೇಟಿ ನೀಡಿ...
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಶಾಸಕಿ ಹಾಗೂ ಕಾಂಗ್ರೆಸ್ ಮುಖಂಡೆ ಶಕುಂತಳಾ ಶೆಟ್ಟಿ ಅವರಿಗೆ ಟಿಕೆಟ್ ನೀಡದಿದ್ದಲ್ಲಿ ಪುತ್ತೂರು ಮಹಿಳಾ ಕಾಂಗ್ರೆಸ್ನ ಎಲ್ಲ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುವುದಾಗಿ ಪುತ್ತೂರು ಮಹಿಳಾ ಕಾಂಗ್ರೆಸ್ ಎಚ್ಚರಿಕೆ...
ಸಂಘದಲ್ಲಿ, ಬಿಜೆಪಿ ಕಾರ್ಯಕರ್ತನಾಗಿ ಹಲವು ವರ್ಷಗಳಿಂದ ದುಡಿಯುತ್ತಾ ಬಂದಿರುವ ನನಗೆ ಈ ಬಾರಿ ಹೈಕಮಾಂಡ್ ಸೀಟು ನೀಡಿರುವುದು ಸಾಮಾನ್ಯ ಕಾರ್ಯಕರ್ತನಿಗೆ ಸಿಕ್ಕ ಗೌರವ ಉಳ್ಳಾಲ: ಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಪಕ್ಷದ ಆದೇಶದಂತೆ ಚುನಾವಣೆಗೆ ಸ್ಪರ್ಧಿಸುತ್ತಿದ್ದರೂ ನಾನೊಬ್ಬ...
ಗರ್ಭಗುಡಿಯಲ್ಲಿ ಜೋಡಿಸಿದ ಮಲ್ಲಿಗೆಯಲ್ಲಿ ದುರ್ಗೆ ಸುಖನಿದ್ರೆಗೆ ಜಾರುತ್ತಾಳೆ ಎಂಬ ನಂಬಿಕೆ ಮಾತ್ರವಲ್ಲದೆ ಶಯನಕ್ಕೆ ಮಲ್ಲಿಗೆ ಅರ್ಪಿಸಿದರೆ ತಮ್ಮ ಇಷ್ಟಾರ್ಥವನ್ನು ಪೂರೈಸುತ್ತಾಳೆ ಎಂಬ ನಂಬಿಕೆ ಭಕ್ತರದ್ದು. ಮುಲ್ಕಿ : ಬಪ್ಪನಾಡು ಜಾತ್ರೆ ಬಂತೆಂದರೆ ಎಲ್ಲಿಲ್ಲದ ಸಡಗರ ಸಂಭ್ರಮ,...
ವಿವಾಹಿತ ಮಹಿಳೆಯೊಬ್ಬರು ಪುತ್ತೂರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆಯ ತವರು ಮನೆಯವರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು : ವಿವಾಹಿತ ಮಹಿಳೆಯೊಬ್ಬರು ಪುತ್ತೂರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆಯ ತವರು ಮನೆಯವರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
ಸುಳ್ಯ ಮೀಸಲು ಕ್ಷೇತ್ರದಲ್ಲಿ ಟಿಕೆಟ್ ತಪ್ಪಿದ ಬೆನ್ನಲ್ಲೆ ಸಚಿವ ಎಸ್ ಅಂಗಾರ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುಳ್ಯ : ಸುಳ್ಯ ಮೀಸಲು ಕ್ಷೇತ್ರದಲ್ಲಿ ಟಿಕೆಟ್ ತಪ್ಪಿದ ಬೆನ್ನಲ್ಲೆ ಸಚಿವ ಎಸ್ ಅಂಗಾರ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ....
ಪುತ್ತೂರಿಗೆ ಟಿಕೆಟ್ ಘೊಷಣೆಯಾಗುತ್ತಿದಂತೆ “ನಮ್ಮ ಓಟು ನೋಟಾಕ್ಕೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ಮಾಡುತ್ತಿದ್ದಾರೆ. ಮಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಉಂಟಾಗುತ್ತಿದೆ....
ಮಂಗಳೂರು: ಅವಿಭಜಿತ ದ.ಕ ಜಿಲ್ಲೆಯ ಒಟ್ಟು 13 ವಿಧಾನಸಭಾ ಕ್ಷೇತ್ರದಲ್ಲಿ ಇಬ್ಬರು ಮಹಿಳಾ ಮಣಿಗಳಿಗೆ ಬಿಜೆಪಿ ಟಿಕೆಟ್ ಘೋಷಿಸಿದ್ದು, ಮೂವರು ಜಿಲ್ಲಾ ಪಂಚಾಯತ್ ಸದಸ್ಯರಿಗೆ ಲಕ್ ಖುಲಾಯಿಸಿದೆ. ಖಾದರ್ಗೆ ಪೈಪೋಟಿ ನೀಡಲು ಉಳ್ಳಾಲ ಕ್ಷೇತ್ರದಲ್ಲಿ ಜಿ.ಪಂ...
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಬಿಜೆಪಿ ಸಂಸದೀಯ ಮಂಡಳಿ ತನ್ನ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಬಿಡುಗಡೆ ಮಾಡಿದೆ. ನವದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಬಿಜೆಪಿ ಸಂಸದೀಯ ಮಂಡಳಿ ತನ್ನ 189...