ದೇವರ ಪುಷ್ಕರಣಿಯಲ್ಲಿ ವರುಣ ದೇವರ ವಿಗ್ರಹದ ಪ್ರತಿಷ್ಠಾಪನೆ ಮಾಡಲಾಗುತ್ತಿದ್ದು, ಪುಷ್ಕರಣಿಯಲ್ಲಿ ಇಳಿಯುವ ಭಕ್ತಾಧಿಗಳಿಗೆ ಕಡ್ಡಾಯ ವಸ್ತಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಶಿವ ಕ್ಷೇತ್ರ ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಪ್ರಿಲ್...
ಮೂಡುಬಿದಿರೆಯ ತೋಡಾರು ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಸುಮಾರು 45 ವರುಷಗಳಿಂದ ದೈವಗಳ ಸೇವೆ ಮಾಡುತ್ತಿದ್ದ ಮುಕ್ಕಾಲ್ದಿ ಮೂಡಬಿದ್ರಿಯ 78ರ ಹರೆಯದ ಲಾಡಿ ಅಣ್ಣು ಶೆಟ್ಟಿಯವರು ಇಂದು ಶ್ರೀ ದೇವರ ಪಾದ ಸೇರಿದ್ದಾರೆ. ಮೂಡುಬಿದಿರೆ :ಮೂಡುಬಿದಿರೆಯ ತೋಡಾರು...
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಕೆ.ಎಸ್.ಆರ್.ಟಿ.ಸಿ ಚಾಲಕನೊಬ್ಬನ ಮೃತದೇಹ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಂಗಡಿ ತಾಲೂಕಿನ ಲಾಯಿಲದ ವಿವಾಹಿತ ಮಹಿಳೆಯೋರ್ವರು ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಂಗಡಿ ತಾಲೂಕಿನ ಲಾಯಿಲದ ವಿವಾಹಿತ ಮಹಿಳೆಯೋರ್ವರು ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ...
ಸ್ನೇಹಿತೆಯರಾಗಿದ್ದ ಇಬ್ಬರು ಯುವತಿಯರು ತೀವ್ರ ಹೊಟ್ಟೆನೋವಿನಿಂದ ಬಳಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ. ಬೆಳ್ತಂಗಡಿ : ಸ್ನೇಹಿತೆಯರಾಗಿದ್ದ ಇಬ್ಬರು ಯುವತಿಯರು ತೀವ್ರ ಹೊಟ್ಟೆನೋವಿನಿಂದ ಬಳಲಿ...
ಬಲ್ಗೇರಿಯಾದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 30ಕ್ಕೂ ಹೆಚ್ಚು ಮಂದಿಗೆ ವಂಚಿಸಿ 50 ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡಿದ ಆರೋಪದ ಮೇಲೆ ಮಂಗಳೂರಿನ ವ್ಯಕ್ತಿಯೊಬ್ಬನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಬಲ್ಗೇರಿಯಾದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 30ಕ್ಕೂ...
ಕರ್ನಾಟಕ ವಿಧಾನಸಭಾ ಚುನಾವಣಾ ಮುಂಜಾಗ್ರತಾ ಕ್ರಮವಾಗಿ ಕೋಮು ಸೂಕ್ಷ್ಮ ಮತ್ತು ಅಂತರಾಜ್ಯ ಗಡಿ ಪ್ರದೇಶವಾಗಿರುವ ಉಳ್ಳಾಲದಲ್ಲಿ ಬೀಗಿ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಲಾಗಿದೆ. ಉಳ್ಳಾಲ: ಕರ್ನಾಟಕ ವಿಧಾನಸಭಾ ಚುನಾವಣಾ ಮುಂಜಾಗ್ರತಾ ಕ್ರಮವಾಗಿ ಕೋಮು ಸೂಕ್ಷ್ಮ ಮತ್ತು ಅಂತರಾಜ್ಯ...
ದುಬೈಯಲ್ಲಿ ಯಶಸ್ವಿ ಪ್ರದರ್ಶನ ನೀಡಿದ ಶಿವದೂತೆ ಗುಳಿಗೆ ಈ ಬಾರಿ ಮಸ್ಕತ್ನಲ್ಲೂ ಅಬ್ಬರಿಸಲಿದ್ದಾನೆ. ಮಸ್ಕತ್ನ ಅಲ್ಫಲಾಝ್ ಗ್ರಾಂಡ್ ಹಾಲ್ನಲ್ಲಿ ಮೇ 12ರಂದು ಶಿವದೂತೆ ಗುಳಿಗೆ ನಾಟಕ ಪ್ರದರ್ಶನಗೊಳ್ಳಲಿದೆ. ಮಂಗಳೂರು: ದುಬೈಯಲ್ಲಿ ಯಶಸ್ವಿ ಪ್ರದರ್ಶನ ನೀಡಿದ ಶಿವದೂತೆ...
ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಶಾಸಕರ ಜೊತೆ ಹರಿದಾಡಿದ ಫೋಟೋಗಳಿಗೆ ಸಂಬಂಧಪಟ್ಟಂತೆ ಸಂತ್ರಸ್ಥೆ ಸ್ಪಷ್ಟೀಕರಣ ನೀಡಿದ್ದಾರೆ. ಪುತ್ತೂರು: ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಶಾಸಕರ ಜೊತೆ ಹರಿದಾಡಿದ ಫೋಟೋಗಳಿಗೆ ಸಂಬಂಧಪಟ್ಟಂತೆ ಸಂತ್ರಸ್ಥೆ ಸ್ಪಷ್ಟೀಕರಣ ನೀಡಿದ್ದಾರೆ. ಪ್ರಕರಣ ಸಂಬಂಧ ಉಪ್ಪಿನಂಗಡಿ...
ದ್ವಿಚಕ್ರವಾಹನ ದಿಂದ ಮಹಿಳೆಯೋರ್ವರು ಬಿದ್ದು ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಕಟೀಲು ಸಮೀಪದ ಕಲ್ಲಕುಮೇರು ಬಳಿ ನಡೆದಿದೆ. ಮಂಗಳೂರು : ದ್ವಿಚಕ್ರವಾಹನ ದಿಂದ ಮಹಿಳೆಯೋರ್ವರು ಬಿದ್ದು ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಕಟೀಲು ಸಮೀಪದ ಕಲ್ಲಕುಮೇರು...