ಉಳ್ಳಾಲ: ಪೈಪ್ ಹೇರಿಕೊಂಡು ತೆರಳುತ್ತಿದ್ದ ಲಾರಿಯಿಂದ ಪೈಪುಗಳು ತೊಕ್ಕೊಟ್ಟು ಫ್ಲೈಓವರ್ ಕೆಳಗೆ ರಸ್ತೆಗೆ ಉರುಳಿ ಸಂಭಾವ್ಯ ಅನಾಹುತ ತಪ್ಪಿದೆ. ನೀರು ಸರಬರಾಜು ಮಾಡುವ ಹಳೇ ಪೈಪ್ ಗಳನ್ನು ನವಯುಗ ಸಂಸ್ಥೆಯವರು ಗೋರಿಗುಡ್ಡೆಯಿಂದ ತಲಪಾಡಿ ಟೋಲ್ ಬಳಿ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆಯಲ್ಲಿ ಶಂಕಿತ ರೇಬಿಸ್ಗೆ ಯುವಕನೋರ್ವ ಬಲಿಯಾಗಿದ್ದಾನೆ. ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆಯಲ್ಲಿ ಶಂಕಿತ ರೇಬಿಸ್ಗೆ ಯುವಕನೋರ್ವ ಬಲಿಯಾಗಿದ್ದಾನೆ....
ದ.ಕ. ಜಿಲ್ಲೆಯಲ್ಲಿ ಪ್ರಾಣಿಗಳಿಂದ ಬೆಳೆ ರಕ್ಷಣೆಗಾಗಿ ಕೋವಿ ಪರವಾನಿಗೆ ಪಡೆದ ಕೃಷಿಕರಿಗೆ ಜಿಲ್ಲಾಧಿಕಾರಿ ರವಿಕುಮಾರ್ ಎಂ. ಆರ್ ಕೋವಿ ಠೇವಣಿಯಿಂದ ವಿನಾಯತಿ ನೀಡಿದ್ದಾರೆ. ಮಂಗಳೂರು : ದ.ಕ. ಜಿಲ್ಲೆಯಲ್ಲಿ ಪ್ರಾಣಿಗಳಿಂದ ಬೆಳೆ ರಕ್ಷಣೆಗಾಗಿ ಕೋವಿ ಪರವಾನಿಗೆ...
ಹಿಂದೂ ನಾಯಕ, ಬಿಲ್ಲವ ಮುಖಂಡ ಸತ್ಯಜಿತ್ ಸುರತ್ಕಲ್ ಅವರ ಗನ್ ಮ್ಯಾನ್ ಭದ್ರತೆಯನ್ನು ಮುಂದುವರೆಸಬೇಕೆಂದು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸಾಮಾಜಿಕ ಹೋರಾಟಗಾರ್ತಿ ಪ್ರಸನ್ನ ರವಿ ನೇತ್ರತ್ವದ ನಿಯೋಗ ಮನವಿ ಸಲ್ಲಿಸಿದೆ. ಮಂಗಳೂರು : ಹಿಂದೂ...
ಉಳ್ಳಾಲದ ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿಯಾದ ನೇಬಿಸ (ದಿವಂಗತ ಅಬ್ದುಲ್ ಖಾದರ್) ರ ಮನೆಯಲ್ಲಿ ಇಂದು ಮುಸ್ಸಂಜೆ 6.50ರ ವೇಳೆ ಅಡುಗೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ರಭಸಕ್ಕೆ ಮನೆಯು ಸಂಪೂರ್ಣವಾಗಿ ಕರಕಲವಾಗಿದೆ....
ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ಮೆಡಿಕಲ್ ಸೀಟು ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಆರೋಪಿ ಇಫ್ತಿಕಾರ್ ರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ಮೆಡಿಕಲ್ ಸೀಟು ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಆರೋಪಿ ಇಫ್ತಿಕಾರ್ ರನ್ನು...
ಮಂಗಳೂರು: ಜೀವಬೆದರಿಕೆ ಇದ್ದ ಹಿನ್ನೆಲೆ ಹಿಂದುತ್ವ ಹೋರಾಟಗಾರ ಸತ್ಯಜಿತ್ ಸುರತ್ಕಲ್, ವಿಚಾರವಾದಿ ನರೇಂದ್ರ ನಾಯಕ್ ಜೊತೆ ಬಿಜೆಪಿ ಮುಖಂಡರುಗಳಾದ ರಹೀಂ ಉಚ್ಚಿಲ್ ಹಾಗೂ ಜಗದೀಶ್ ಶೇಣವ ಅವರಿಗೆ ಸರಕಾರ ನೀಡಿದ್ದ ಪೊಲೀಸ್ ಭದ್ರತಾ ಸಿಬ್ಬಂದಿ ಸೇವೆಯನ್ನು...
ನೆಲ್ಯಾಡಿ: ರಸ್ತೆ ಬದಿ ಮಲಗಿದ್ದ ವೃದ್ಧರೋರ್ವರ ಮೇಲೆ ಲಾರಿ ಹರಿದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಮುಂಜಾನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಗುಂಡ್ಯದಲ್ಲಿ ನಡೆದಿದೆ. ಘಟನಾ ಸ್ಥಳದಿಂದ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ....
ಮಂಗಳೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃ ಶಕ್ತಿ ದುರ್ಗವಾಹಿನಿ ಬಂಟ್ವಾಳ ಪ್ರಖಂಡದಿಂದ ಆಯೋಜಿಸಿದ್ದ ‘ನಮ್ಮ ನಡೆ ಪೊಳಲಿ ದೇವಸ್ಥಾನದ ಕಡೆ’ ಬೃಹತ್ ಪಾದಯಾತ್ರೆಯು ಇಂದು ಪೊಳಲಿ ಕ್ಷೇತ್ರದಲ್ಲಿ ಸಂಪನ್ನಗೊಂಡಿತು. ಪಾದಯಾತ್ರೆಯಲ್ಲಿ ಸಾವಿರಾರು ಭಕ್ತರು ಭಾಗವಹಿಸಿದ್ದರು....
ಮಂಗಳೂರು: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ 1 ಲಕ್ಷ ರೂಪಾಯಿಗಳ ಆರ್ಥಿಕ ನೆರವು ಘೋಷಣೆ ಮಾಡಿದೆ. ಯಕ್ಷಧ್ರುವ ಪಟ್ಲ...