ಇಂದು ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಲಿದೆ. ಬೆಳಗ್ಗೆ 11.30ರ ವೇಳೆಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ. ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಇಂದು(ಮಾರ್ಚ್ 29) ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದು, ಕರ್ನಾಟಕ ವಿಧಾನಸಭೆ...
ವಿದೇಶಕ್ಕೆ ತೆರಳಲಿದ್ದ ಮಗಳನ್ನು ಏರ್ಪೋರ್ಟ್ಗೆ ಬಿಡಲು ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ನಗ-ನಗದನ್ನು ದೋಚಿ ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವೀರಕಂಬದಲ್ಲಿ ನಡೆದಿದೆ. ಬಂಟ್ವಾಳ: ವಿದೇಶಕ್ಕೆ ತೆರಳಲಿದ್ದ ಮಗಳನ್ನು ಏರ್ಪೋರ್ಟ್ಗೆ...
ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ನೀಡಿದ್ದ ಅವಧಿ ಮುಗಿಯುವ ಎರಡು ದಿನಗಳ ಮುಂಚೆಯೇ ಮತ್ತೆ ಗಡುವು ವಿಸ್ತರಣೆಯಾಗಿದೆ. ಬೆಂಗಳೂರು : ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ಗಡುವು ಮುಗಿಯುವ ಎರಡು...
ದಕ್ಷಿಣ ಕನ್ನಡ ಜಲ್ಲೆಯ ಪುತ್ತೂರಿನಲ್ಲಿ ಓವರ್ ಹೆಡ್ ನೀರಿನ ಟ್ಯಾಂಕ್ ಒಳಗೆ ಯುವಕನೋರ್ವನ ಮೃತದೇಹ ಪತ್ತೆಯಾಗಿದೆ. ಪುತ್ತೂರು : ದಕ್ಷಿಣ ಕನ್ನಡ ಜಲ್ಲೆಯ ಪುತ್ತೂರಿನಲ್ಲಿ ಓವರ್ ಹೆಡ್ ನೀರಿನ ಟ್ಯಾಂಕ್ ಒಳಗೆ ಯುವಕನೋರ್ವನ ಮೃತದೇಹ ಪತ್ತೆಯಾಗಿದೆ....
ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ತಾಲೂಕಿನ ಮಲ್ಲೂರು ನಿವಾಸಿ ಮೃತಪಟ್ಟಿದ್ದಾರೆ. ಮಂಗಳೂರು : ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ತಾಲೂಕಿನ ಮಲ್ಲೂರು ನಿವಾಸಿ ಮೃತಪಟ್ಟಿದ್ದಾರೆ....
ತನ್ನ ಪತ್ನಿ ಆತ್ಮಹತ್ಯೆ ಮಾಡಿದ ಬಗ್ಗೆ ಸಂಶಯವಿದ್ದು, ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಪತಿ ಜಿಲ್ಲಾ ಪೋಲೀಸ್ ವರಿಷ್ಢಾಧಿಕಾರಿಗೆ ಮನವಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ...
ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ನಿನ್ನೆ ಸೋಮವಾರ ಸಂಜೆ ನಡೆದಿದೆ. ಪುತ್ತೂರು: ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ...
ಮಂಗಳೂರು ಹೊರವಲಯದ ಅಡ್ಯಾರ್ ಬಳಿ ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿದೆ. ಮಂಗಳೂರು : ಮಂಗಳೂರು ಹೊರವಲಯದ ಅಡ್ಯಾರ್ ಬಳಿ ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ...
ಬಂಟ್ವಾಳ: ಬೀಡಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ದೇಶಾದ್ಯಂತ ಪ್ರತಿಭಟನೆಯ ಭಾಗವಾಗಿ ಇಂದು ಬಿ.ಸಿ ರೋಡ್ ನಲ್ಲಿರುವ ಬಂಟ್ವಾಳ ತಾಲೂಕು ಕಚೇರಿಯೆದುರು ಬೀಡಿ ಕಾರ್ಮಿಕರು CITU ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ...
ಮಂಗಳೂರು: ಮಾ.31ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ, ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ 2023ರ ಏಪ್ರಿಲ್ 15ರ ವರಗೆ ಪರೀಕ್ಷಾ ಕೇಂದ್ರಗಳ...