ಬಂಟ್ವಾಳ: ತಾಲೂಕಿನ ಗೂಡಿನಬಳಿ ಎಂಬಲ್ಲಿಗೆ ನೇತ್ರಾವತಿ ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮೃತ ವಿಘ್ನೇಶ್ ಕಾಮತ್ ಪುತ್ತೂರು ಸಮೀಪ ಕೆಮ್ಮಿಂಜೆ ನಿವಾಸಿ, ಪುತ್ತೂರು ಕೋರ್ಟ್ ರಸ್ತೆಯಲ್ಲಿ ಅಂಗಡಿ ಹೊಂದಿರುವ ವಿಘ್ನೇಶ್...
ಬಂಟ್ವಾಳ: ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ ವಾಹನದಲ್ಲಿದ್ದ ದನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ಚಾಲಕ ಪ್ರವೀಣ್ ಪ್ರದೀಪ್ ಫೆರ್ನಾಂಡಿಸ್...
ಮಂಗಳೂರು: ಹೋಳಿ ಸಂಭ್ರಮದ ಅಂಗವಾಗಿ ಆಯೋಜಿಸಿದ್ದ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಅಲ್ಲಿದ್ದ ವಸ್ತುಗಳನ್ನು ಕಿತ್ತೆಸೆದ ಘಟನೆ ಮಂಗಳೂರು ನಗರ ಹೊರವಲಯದ ಪಡೀಲ್ನಲ್ಲಿ ಇಂದು ಮಧ್ಯಾಹ್ನದ ವೇಳೆ ನಡೆದಿದೆ. ಮಂಗಳೂರು ನಗರದ ಮರೋಳಿಯ ಸಾರ್ವಜನಿಕ...
ಸುಳ್ಯ: ಇಲ್ಲಿನ ಗಾಂಧಿ ನಗರದ ಗುರುಂಪು ಎಂಬಲ್ಲಿ ಶನಿವಾರ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ ಸಂಭವಿಸಿ ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಮನೆ ಮಾಲಕ ಸೇರಿ ಮೂವರ ವಿರುದ್ಧ ಸುಳ್ಯ ಪೋಲಿಸ್...
ಏಪ್ರಿಲ್ 1, 2023 ರಿಂದ ಸಂಭವಿಸುವ ಹೊಸ ಬದಲಾವಣೆಗಳ ಬಗ್ಗೆ ತಿಳಿದುಕೊಳ್ಳುವುದು ಅತೀ ಮುಖ್ಯ. ಈ ಬದಲಾವಣೆಗಳು ಹಣಕಾಸಿನ ವಹಿವಾಟುಗಳು, ಚಿನ್ನದ ಆಭರಣಗಳು ಇತ್ಯಾದಿಗಳಿಗೆ ಸಂಬಂಧಿಸಿವೆ. ಬೆಂಗಳೂರು : ಮಾರ್ಚ್ 31 ರಂದು ಹಣಕಾಸು ವರ್ಷ...
ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಯೋರ್ವಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಸ್ ನಿವಾರ್ಹಕನನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಗಲಕೋಟೆ ನಿವಾಸಿ ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ.ಬಸ್ ನಿರ್ವಾಹಕ ದವಾಳ್ ಸಾಬ್ ಎಂಬಾತ ಬಂಧಿತ...
ಪುತ್ತೂರು: ಉರಗ ಸಂರಕ್ಷಕ ಸ್ನೇಕ್ ಅಶೋಕ್ಗೆ ನಾಗರ ಹಾವು ಕಡಿದು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಸದ್ಯ ಸ್ನೇಕ್ ಅಶೋಕ್ ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿಯ ಲಾಯಿಲ ನಿವಾಸಿ ಸ್ನೇಕ್...
ಬಂಟ್ವಾಳ: ಆಸ್ತಿಯಲ್ಲಿ ಪಾಲುಕೊಡುವಂತೆ ಹೆತ್ತ ತಾಯಿಗೆ ಬೆದರಿಸಿ ಗಾಯಗೊಳಿಸಿ ಮಗ ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ವಿವರ ಮಾ.24 ರಂದು ಇಡ್ಕಿದು ಗ್ರಾಮದ ನಾರಾಯಣ ಗೌಡ ಎಂಬುವವರ...
ಮನೆ ಕೊಟ್ಟಿಗೆಯ ಕಾಮಗಾರಿಯ ವೇಳೆ ಘೋರ ದುರಂತ ನಡೆದು ಮೂವರು ಕಾರ್ಮಕರು ದಾರುಣವಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ. ಸುಳ್ಯ : ಮನೆ ಕೊಟ್ಟಿಗೆಯ ಕಾಮಗಾರಿಯ ವೇಳೆ ಘೋರ ದುರಂತ...
ಮಂಗಳೂರು ಹೊರವಲಯದ ಉಳ್ಳಾಲ ಕುಂಪಲ ಆಶ್ರಯ ಕಾಲನಿಯ ರೂಪದರ್ಶಿ ಪ್ರೇಕ್ಷಳ ಸಾವಿನ ನಂತರ ಈ ಪ್ರದೇಶದಲ್ಲಿ ಸರಣಿ ಸಾವುಗಳು ಸಂಭವಿಸುತ್ತಿದ್ದು ಜನ ಕಂಗಲಾಗಿದ್ದಾರೆ. ಉಳ್ಳಾಲ: ಮೊಬೈಲ್ ಷೋರೂಂ ನಲ್ಲಿ ಕೆಲಸಕ್ಕಿದ್ದ ಕುಂಪಲ ಮೂರು ಕಟ್ಟೆ ನಿವಾಸಿ...