ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಯೋರ್ವಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಸ್ ನಿವಾರ್ಹಕನನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಗಲಕೋಟೆ ನಿವಾಸಿ ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ.ಬಸ್ ನಿರ್ವಾಹಕ ದವಾಳ್ ಸಾಬ್ ಎಂಬಾತ ಬಂಧಿತ...
ಪುತ್ತೂರು: ಉರಗ ಸಂರಕ್ಷಕ ಸ್ನೇಕ್ ಅಶೋಕ್ಗೆ ನಾಗರ ಹಾವು ಕಡಿದು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಸದ್ಯ ಸ್ನೇಕ್ ಅಶೋಕ್ ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿಯ ಲಾಯಿಲ ನಿವಾಸಿ ಸ್ನೇಕ್...
ಬಂಟ್ವಾಳ: ಆಸ್ತಿಯಲ್ಲಿ ಪಾಲುಕೊಡುವಂತೆ ಹೆತ್ತ ತಾಯಿಗೆ ಬೆದರಿಸಿ ಗಾಯಗೊಳಿಸಿ ಮಗ ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ವಿವರ ಮಾ.24 ರಂದು ಇಡ್ಕಿದು ಗ್ರಾಮದ ನಾರಾಯಣ ಗೌಡ ಎಂಬುವವರ...
ಮನೆ ಕೊಟ್ಟಿಗೆಯ ಕಾಮಗಾರಿಯ ವೇಳೆ ಘೋರ ದುರಂತ ನಡೆದು ಮೂವರು ಕಾರ್ಮಕರು ದಾರುಣವಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ. ಸುಳ್ಯ : ಮನೆ ಕೊಟ್ಟಿಗೆಯ ಕಾಮಗಾರಿಯ ವೇಳೆ ಘೋರ ದುರಂತ...
ಮಂಗಳೂರು ಹೊರವಲಯದ ಉಳ್ಳಾಲ ಕುಂಪಲ ಆಶ್ರಯ ಕಾಲನಿಯ ರೂಪದರ್ಶಿ ಪ್ರೇಕ್ಷಳ ಸಾವಿನ ನಂತರ ಈ ಪ್ರದೇಶದಲ್ಲಿ ಸರಣಿ ಸಾವುಗಳು ಸಂಭವಿಸುತ್ತಿದ್ದು ಜನ ಕಂಗಲಾಗಿದ್ದಾರೆ. ಉಳ್ಳಾಲ: ಮೊಬೈಲ್ ಷೋರೂಂ ನಲ್ಲಿ ಕೆಲಸಕ್ಕಿದ್ದ ಕುಂಪಲ ಮೂರು ಕಟ್ಟೆ ನಿವಾಸಿ...
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ಬೆಂಗಳೂರು :ರಾಜ್ಯ ವಿಧಾನಸಭೆಗೆ...
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ವಿರೋಧಿಸಿ ಹಾಗೂ ಸರ್ಕಾರಿಯಂತ್ರವನ್ನು ದುರುಪಯೋಗಪಡಿಸುತ್ತಿರುವ ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಸಂಜೆ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಮಂಗಳೂರು : ಕಾಂಗ್ರೆಸ್...
ಮಂಗಳೂರು: ನಗರದ ಬೆಂದೂರ್ವೆಲ್ನಲ್ಲಿ ಖಾಸಗಿ ಬಸ್ನಡಿಗೆ ಮಗುವೊಂದು ಬಿದ್ದು ಸಾವನ್ನಪ್ಪಿ, ಮಗುವಿನ ತಾಯಿ ಗಂಭೀರ ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ. ಮೃತಪಟ್ಟ ಮಗುವನ್ನು ಹಾರ್ದಿಕ್(7), ಗಾಯಾಳು ತಾಯಿಯನ್ನು ಸ್ವಾತಿ ಎಂದು ಗುರುತಿಸಲಾಗಿದೆ. ಇಂದು ಅಪರಾಹ್ನ...
ಕರ್ನಾಟಕ ವಿಧಾನಸಭೆ ಚುನಾವಣೆ 2023 ಘೋಷಣೆ ಆದ ಕೂಡಲೇ ಅಗತ್ಯವಾಗಿ ಮತ್ತು ತುರ್ತಾಗಿ ಬಿಬಿಎಂಪಿ ಮತ್ತು ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳೊಂದಿಗೆ ಸನ್ನದ್ಧರಾಗಿರಬೇಕು ಎಂಬ ಸೂಚನೆ ಸಂಬಂಧ ಪಟ್ಟ ಸ್ಥಳೀಯಾಡಳಿತ ಸಂಸ್ಥೆಗಳ ಉನ್ನತಾಧಿಕಾರಿಗಳಿಗೆ ರವಾನೆ ಆಗಿದೆ....
ಮಂಗಳೂರಿನ ಪುರಾಣ ಪ್ರಸಿದ್ದ ಕದಳಿ ಜೋಗಿ ಮಠದಲ್ಲಿ ವಿಜಯ ನಗರ ಅರಸ ವಿಜಯ ಭೂಪತಿರಾಯನ ಆಯುಷ್ಯಾಭಿವೃದ್ಧಿಗಾಗಿ ಬರೆದ ಅಪರೂಪದ ಶಾಸನ ಪತ್ತೆಯಾಗಿದೆ. ಮಂಗಳೂರು : ಮಂಗಳೂರಿನ ಪುರಾಣ ಪ್ರಸಿದ್ದ ಕದಳಿ ಜೋಗಿ ಮಠದಲ್ಲಿ ವಿಜಯ ನಗರ...